Monday, 23rd April 2018  

Vijayavani

ಬಾದಾಮಿ ಕಾಂಗ್ರಸ್​​​​​ನಲ್ಲಿ ಭಿನ್ನಮತ- ಚಿಮ್ಮನಕಟ್ಟಿ, ದೇವರಾಜ್​​ ಪಾಟೀಲ್​​ ಕೋಲ್ಡ್​ವಾರ್​- ಪ್ರತ್ಯೇಕ ಸಭೆಗೆ ದೇವರಾಜ್​​ ಪಾಟೀಲ್ ನಿರ್ಧಾರ        ಇನ್ನೂ ಐದು ವರ್ಷ ಕ್ಷೇತ್ರಕ್ಕೆ ಬರಲ್ಲ- ನಾನು ಬರದಿದ್ರೆ ನಿಂಗೇನು ತೊಂದರೆ- ಕಾರ್ಯಕರ್ತರ ಕೋರಿಕೆಗೆ ಸಂತೋಷ್​​ ಲಾಡ್​​ ದರ್ಪ        ಇಂದು ಬೆಂಗಳೂರಲ್ಲಿ ಅಂಬಿ ಸುದ್ದಿಗೋಷ್ಠಿ- ಚುನಾವಣಾ ಕಣದಿಂದ ಹಿಂದೆ ಸರಿದ ಅಂಬರೀಷ್​​​​- ಹೈಕಮಾಂಡ್​ಗೆ ಅಂಬಿ ಮಾಹಿತಿ        ಅಖಾಡದಲ್ಲಿ ಮತ್ತೆ ಒಂದಾದ ರೆಡ್ಡಿ ಬ್ರದರ್ಸ್​- ಕರುಣಾಕರರೆಡ್ಡಿಗೆ ಜನಾರ್ದನ ರೆಡ್ಡಿ ಸಾಥ್​- ಶಮನವಾಯ್ತು ಮುನಿಷು        ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರ- ಇಂದು ಹೈಕೋರ್ಟ್​​​ನಲ್ಲಿ ವಿಚಾರಣೆ- ಸಿಎಟಿ ವಿರುದ್ಧ ಕೋರ್ಟ್​​ ಮೆಟ್ಟಿಲೇರಿರೋ ಜಿಲ್ಲಾಧಿಕಾರಿ        ಸಿಜೆಐ ವಿರುದ್ಧ ಮಹಾಭಿಯೋಗ ಪ್ರಸ್ತಾಪ- ಉಪರಾಷ್ಟ್ರಪತಿಯಿಂದ ವಿಪಕ್ಷಗಳ ನಿರ್ಣಯ ತಿರಸ್ಕಾರ- ಕಾಂಗ್ರೆಸ್​ಗೆ ಮತ್ತೆ ಮುಖಭಂಗ       
Breaking News
ಬಾಲಕನ ಕೊಲೆ
ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿ ಕೊಲೆ

ಮುಧೋಳ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬನನ್ನು ದುರ್ಷ್ಕಮಿಗಳು ಕೊಲೆ ಮಾಡಿರುವ ಘಟನೆ ಸಮೀಪದ ಆಲಗುಂಡಿ ಬಿ.ಕೆ. ಗ್ರಾಮದಲ್ಲಿ ಶುಕ್ರವಾರ ನಡೆದಿದೆ....

ಅಕ್ರಮ ಮದ್ಯ ವಶ

ಇಳಕಲ್ಲ (ಗ್ರಾ): ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಹಿರೇಕೊಡಗಲಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದ ವ್ಯಕ್ತಿ ಬೆನ್ನತ್ತಿದ ಪೊಲೀಸರು ಪೌಚ್​ಗಳನ್ನು ವಶಪಡಿಸಕೊಂಡಿದ್ದಾರೆ....

ಅನ್ನಸಂತರ್ಪಣೆಗೆ ನೀತಿ ಸಂಹಿತೆ ಬಿಸಿ

<<ಅನ್ನಸಂತರ್ಪಣೆಗೆ ಅವಕಾಶ ನೀಡುವಂತೆ ಒತ್ತಾಯ>> ಕಲಾದಗಿ: ಹನುಮ ಜಯಂತಿ ಹಿನ್ನೆಲೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಕ್ತರು ಏರ್ಪಡಿಸಿದ್ದ ಅನ್ನ ಸಂತರ್ಪಣೆಗೆ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ತಡೆವೊಡ್ಡಿದ್ದು, ಭಕ್ತರ ಬೇಸರಕ್ಕೆ ಕಾರಣವಾಯಿತು. ನಡೆಯದ ಅನ್ನಸಂತರ್ಪಣೆ: ಚುನಾವಣೆ...

ಸಾಮೂಹಿಕ ವಿವಾಹಕ್ಕೆ ತಟ್ಟಿದ ನೀತಿ ಸಂಹಿತೆ ಬಿಸಿ

ಬಾಗಲಕೋಟೆ: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಬಿಸಿ ಸಾಮೂಹಿಕ ವಿವಾಹಕ್ಕೂ ತಟ್ಟಿದ ಘಟನೆ ತಾಲೂಕಿನ ಬೊಡನಾಯಕದಿನ್ನಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಬೀರಲಿಂಗೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ 27 ಜೋಡಿಗಳ ಸಾಮೂಹಿಕ ವಿವಾಹ ನಡೆಸದಂತೆ ಚುನಾವಣೆ...

ಜಾತಿ ಒಡೆದ ಕುಖ್ಯಾತಿ ಸಿಎಂಗೆ ಸಲ್ಲಬೇಕು

ಬೀಳಗಿ: ಸಿಎಂ ಸಿದ್ದರಾಮಯ್ಯ ತಮ್ಮ ಐದು ವರ್ಷದ ಅವಧಿಯಲ್ಲಿ ಜನಪರ ಕಲ್ಯಾಣ ಕೆಲಸ ಮಾಡದೇ ಜಾತಿ ಒಡೆಯುವುದರಲ್ಲಿಯೇ ಕಾಲ ಕಳೆದಿದ್ದಾರೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದರು. ಬೀಳಗಿ ಕ್ರಾಸ್ ಹತ್ತಿರದ ಬಿಜೆಪಿ ಕಾರ್ಯಲಯದ ಆವರಣದಲ್ಲಿ ಶುಕ್ರವಾರ...

ಜಗದೀಶ್ ಶೆಟ್ಟರ್ ಕಾರ್ ತಪಾಸಣೆ

ಬಾಗಲಕೋಟೆ: ಸಮೀಪದ ಹೊನ್ನಾಕಟ್ಟಿ ಕ್ರಾಸ್ ಬಳಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಕಾರನ್ನು ಬಾಗಲಕೋಟೆ ತಹಸೀಲ್ದಾರ್ ವಿನಯ ಕುಲಕರ್ಣಿ ನೇತೃತ್ವದ ತಂಡ ಶುಕ್ರವಾರ ಸಂಜೆ ಪರಿಶೀಲನೆ ನಡೆಸಿತು. ಚುನಾವಣಾ ಅಧಿಕಾರಿಗಳ ತಪಾಸಣೆಗೆ ಜಗದೀಶ...

Back To Top