Sunday, 21st October 2018  

Vijayavani

ಚಡಚಣ ಸೋದರರ ಹತ್ಯೆ ಪ್ರಕರಣ-ಸಿಪಿಐ ಅಸೋದೆ 10 ದಿನ ಕಸ್ಟಡಿಗೆ-ಸಂಬಂಧಿಕರ ಮೇಲೂ ದೂರು ದಾಖಲು        ಸಿಸಿಬಿಯಿಂದ ಮುತ್ತಪ್ಪ ರೈಗೆ 8 ಗಂಟೆ ಡ್ರಿಲ್​-ಸೂಕ್ತ ದಾಖಲೆಗಳಿಂದ ಮಾಜಿ ಡಾನ್​​ ಬಚಾವ್​-ಇಂದು ಪೊಲೀಸರಿಂದ ಗನ್​​ಮ್ಯಾನ್​​ಗಳ ವಿಚಾರಣೆ        ಆ್ಯಕ್ಷನ್​​​ಕಿಂಗ್​​​ ವಿರುದ್ಧ ಶೃತಿ ಹರಿಹರನ್​ ಮೀಟು ಏಟು-ನಟಿ ವಿರುದ್ಧ ಸರ್ಜಾ ಫ್ಯಾಮಿಲಿ ಟಾಕ್​​ಫೈಟ್​​-ಆರೋಪಕ್ಕೆ ಸ್ಪಷ್ಟನೆ ನೀಡಲು ಇಂದು ಪ್ರೆಸ್​​ಮೀಟ್​​​        ಸಂಸದರ ನಿಧಿ ಹೊಡೆಯಲು ಮೆಗಾ ಪ್ಲಾನ್​-ನಕಲಿ ಲೆಟರ್​​​​​ಹೆಡ್​​​ ಮೂಲಕ ಲಕ್ಷ ಲಕ್ಷ ಗುಳುಂ-26 ಲಕ್ಷ ನುಂಗಿದ ಭೂಪ ಪೊಲೀಸರ ವಶಕ್ಕೆ        ರಂಗೇರಿತು ಉಪಚುನಾವಣೆ ಅಖಾಡ-ಇಂದು ಪಂಚ ಕ್ಷೇತ್ರಗಳಲ್ಲೂ ನಾಯಕರ ಪ್ರಚಾರ-ದೋಸ್ತಿಗೆ ಹುರುಪು ತಂದ ಗುರು-ಶಿಷ್ಯರ ಮಿಲನ        ಮಡಿಕೇರಿ ಸಂತ್ರಸ್ತರಿಗೆ ಮಾದರಿ ಮನೆಗಳ ನಿರ್ಮಾಣ-5 ರಿಂದ 10 ಲಕ್ಷದೊಳಗೆ ಮೂರು ರೀತಿಯ ಮನೆ-ಜನರು ಕೇಳಿದ ಮನೆ ಎರಡು ತಿಂಗಳೊಳಗೆ ರೆಡಿ       
Breaking News
ಪುತ್ತೂರು ದೇವಾಲಯ ಕೊಡಿಮರ ಮುಹೂರ್ತ

ವಿಜಯವಾಣಿ ಸುದ್ದಿಜಾಲ ಪುತ್ತೂರು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಕೊಡಿಮರ (ಧ್ವಜಸ್ತಂಭ) ಬದಲಾಯಿಸುವಂತೆ ವಾಸ್ತುಶಿಲ್ಪಿ ಸಮ್ಮತಿಸಿದ ಹಿನ್ನೆಲೆಯಲ್ಲಿ...

ಗ್ರಾಪಂ ಗೋಡೆಯಲ್ಲಿ ‘ಗುಡ್ಡಾ ಗುಡ್ಡಿ’

– ಭರತ್‌ರಾಜ್ ಸೊರಕೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಡು- ಹೆಣ್ಣು ಲಿಂಗಾನುಪಾತ ಅಂತರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ನಿಯಂತ್ರಿಸಲು...

ಹೆದ್ದಾರಿಯಲ್ಲಿ ಸೋರಿದ ಆ್ಯಸಿಡ್

ವಿಜಯವಾಣಿ ಸುದ್ದಿಜಾಲ ಸುರತ್ಕಲ್ ಕಾರವಾರದಿಂದ ಕೊಚ್ಚಿನ್‌ಗೆ ಟ್ಯಾಂಕರ್‌ನಲ್ಲಿ ಸಾಗಿಸುತ್ತಿದ್ದ ಕೊರೋಸಿವ್ ಹೈಡ್ರಾಲಿಕ್ ಆ್ಯಸಿಡ್ ರಾಸಾಯನಿಕ ಗುರುವಾರ ಮಧ್ಯರಾತ್ರಿ ಮೂಲ್ಕಿಯಿಂದ ಎನ್‌ಐಟಿಕೆ ಟೋಲ್‌ವರೆಗೆ ಸುಮಾರು 10 ಕಿ.ಮೀ ಉದ್ದಕ್ಕೆ ಹೆದ್ದಾರಿಯಲ್ಲಿ ಸುರಿದಿದ್ದು, ಟೋಲ್ ಸಿಬ್ಬಂದಿ ಗಮನಕ್ಕೆ...

ದ.ಕ ಹಾಗೂ ಉಡುಪಿ ಜಿಲ್ಲೆಯ 27,774 ಮತದಾರರು ಹೊರಕ್ಕೆ!

| ಪಿ.ಬಿ.ಹರೀಶ್ ರೈ ಮಂಗಳೂರು ರಾಜ್ಯ ವಿಧಾನಸಭೆಗೆ ಮೇ ತಿಂಗಳಲ್ಲಿ ನಡೆದ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ 17.11 ಲಕ್ಷ, ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ 9.93 ಲಕ್ಷ ಅರ್ಹ ಮತದಾರರಿದ್ದರು....

ಎಚ್1ಎನ್1ಗೆ ಸಾವು ಶಂಕೆ ದೃಢೀಕರಣಕ್ಕೆ ಪರಿಶೋಧನಾ ಸಮಿತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ ನಾಲ್ಕು ಮಂದಿ ಎಚ್1ಎನ್1ನಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಅಂತಿಮ ಅಧ್ಯಯನ ನಡೆಸಿ ವರದಿ ನೀಡಲು ಪರಿಶೋಧನಾ ಸಮಿತಿ ಮುಂದಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿ...

ಡಾ.ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು

ಪುತ್ತೂರು: ಕೆದಿಲ ಶ್ಯಾಮ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾರೆ ಎಂಬ ಆಪಾದನೆಯಲ್ಲಿ ಸಿಐಡಿಯಿಂದ ದೋಷಾರೋಪಣೆಗೆ ಒಳಗಾಗಿರುವ ಆರೆಸ್ಸೆಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್‌ಗೆ ಪುತ್ತೂರಿನ ಐದನೇ ಹೆಚ್ಚುವರಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು...

Back To Top