Monday, 16th July 2018  

Vijayavani

ಡ್ಯಾಂಗಳು ತುಂಬಿವೆ, ಸಿಎಂ ರಿಂದ ಕಣ್ಣೀರಧಾರೆ - ಸಿಎಂ ಕಣ್ಣೀರಿಗೆ ಆಯನೂರು ವ್ಯಂಗ್ಯ - ಕಲ್ಲು ಹೃದಯಗಳಿಗೆ ಕಣ್ಣೀರು ಬರಲ್ಲ ಅಂತಾ ಸಚಿವ ನಾಡಗೌಡ ಟಾಂಗ್‌        ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದೇವೆ, ಪ್ರಮುಖ ಖಾತೆ ಬಿಟ್ಟಿದ್ದೇವೆ - ಸಿಎಂ ‘ವಿಷಕಂಠ’ ಹೇಳಿಕೆಗೆ ಎ. ಮಂಜು ಟಾಂಗ್‌ - ದೋಸ್ತಿ ಸರ್ಕಾರದಲ್ಲಿ ಮತ್ತೇ ಜಂಗೀ ಕುಸ್ತಿ        ಒಂದೇ ವೇದಿಕೆಯಲ್ಲಿ ಎಚ್‌ಡಿಕೆ, ಡಿಕೆಶಿ - ರಾಮನಗರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ - ಉಪಚುನಾವಣೆಗೆ ದೋಸ್ತಿಗಳ ಅಡಿಪಾಯ        ಸಿದ್ದು ಅನ್ನಭಾಗ್ಯದಲ್ಲಿ ಮಿಂಚಿದ್ದವನಿಗೆ ದೌರ್ಭಾಗ್ಯ - ಮಗನಿಗೆ ಚಿಕಿತ್ಸೆ ಕೊಡಿಸಲು ತಂದೆಯ ಪರದಾಟ - ಜಾಹೀರಾತಿಗೆ ಬಳಸಿಕೊಂಡು ಕೈಬಿಟ್ಟ ಸರ್ಕಾರ        ನಾಲ್ಕನೇ ವರ್ಷಕ್ಕೆ ಕಾಲಿಟ್ಟ ಮಹಾದಾಯಿ ಹೋರಾಟ - ದಯಾಮರಣಕ್ಕಾಗಿ ರೈತರಿಂದ ಮನವಿ - ರಾಜ್ಯ ಕೇಂದ್ರದ ವಿರುದ್ಧ ಅನ್ನದಾತರ ಆಕ್ರೋಶ        ಮುಂದಿನ ಲೋಕಸಭೆ ಚುನಾವಣೆ ಭರ್ಜರಿ ತಯಾರಿ- 25 ಸ್ಥಾನ ಗೆಲ್ಲಲು ಬಿಜೆಪಿ ಬಿಗ್‌ ಪ್ಲಾನ್‌ - ಜುಲೈ 28 ಕ್ಕೆ ಅಮಿತ್‌ ಷಾ ರಾಜ್ಯಕ್ಕೆ ಆಗಮನ       
Breaking News
ಮರಳು ಮಾಫಿಯಾದಿಂದ ಠಾಣೆಗೆ ಬೆಂಕಿ?

ಲಕ್ಷ್ಮೇಶ್ವರ (ಗದಗ): ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ 28 ಜನರನ್ನು ಬಂಧಿಸಲಾಗಿದ್ದು, ದುಷ್ಕೃತ್ಯದ ಹಿಂದೆ...

ಹೊತ್ತಿ ಉರಿಯಿತು ಲಕ್ಷ್ಮೇಶ್ವರ

ಲಕ್ಷ್ಮೇಶ್ವರ (ಗದಗ): ಭಾನುವಾರ ಬೆಳಗ್ಗೆ ಗದಗ ಜಿಲ್ಲೆಯ ಲಕ್ಷೆ್ಮೕಶ್ವರ ಹೊತ್ತಿ ಉರಿದಿದೆ. ಆಕ್ರೋಶಗೊಂಡ ಜನ ಪೊಲೀಸ್ ಠಾಣೆಗೇ ಬೆಂಕಿ ಹಚ್ಚಿದ್ದು,...

ಠಾಣೆಯಲ್ಲಿ ಮರಳು ಸಾಗಾಟ ಆರೋಪಿ ಮೃತ, ಆಕ್ರೋಷಿತ ಸ್ಥಳೀಯರಿಂದ ಮುತ್ತಿಗೆ

ಗದಗ: ಅಮಾಯಕನನ್ನು ಪೊಲೀಸರು ಹೊಡೆದು ಸಾಯಿಸಿದ್ದಾರೆ. ತಕ್ಷಣ ಪಿಎಸ್​ಐ ಸ್ಥಳಕ್ಕೆ ಆಗಮಿಸಬೇಕು. ಅಶೋಕ ಗೋಣಿಗೆ ಸಾಯುವ ಹಾಗೆ ಹೊಡೆದ ಪೊಲೀಸ್ ಅಧಿಕಾರಿಯನ್ನು ಸ್ಥಳಕ್ಕೆ ಕರೆಸಬೇಕು ಎಂದು ಪಟ್ಟು ಹಿಡಿದಿರುವ ಸ್ಥಳೀಯರು ಲಕ್ಷೆ್ಮೕಶ್ವರ ಠಾಣೆಗೆ ಮುತ್ತಿಗೆ...

ಕಪ್ಪತಗುಡ್ಡ ರಕ್ಷಣೆಗೆ ಅಹವಾಲು

ಗದಗ: ಕಪ್ಪತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೊಷಿಸುವ ಕುರಿತಾಗಿ ಜ.16 ರಂದು ಮುಂಡರಗಿ ತಾಲೂಕಿನ ಡಂಬಳದಲ್ಲಿ ನಡೆದ ಸಾರ್ವಜನಿಕ ಅಹವಾಲು ಸಮಾರಂಭದಲ್ಲಿ ಸ್ವೀಕಾರವಾದ ಅಹವಾಲುಗಳ ಕರಡು ಪ್ರತಿ ಸಿದ್ಧವಾಗಿದೆ. ಜಿಲ್ಲಾ ಅರಣ್ಯ ಇಲಾಖೆ ಇದನ್ನು...

ದುಶ್ಚಟಗಳಿಂದ ಬಹುದೂರ ನಭಾಪೂರ!

| ಶಿವಾನಂದ ಹಿರೇಮಠ ಗದಗ: ಈ ತಾಂಡಾದ ಜನರು ಈ ಮೊದಲು ಕಳ್ಳಬಟ್ಟಿ ಸಾರಾಯಿ ಮಾರಿ ಕೊಂಡೇ ಜೀವನ ಸಾಗಿಸುತ್ತಿದ್ದರು. ಆದರೀಗ ಇಲ್ಲಿ ಮದ್ಯ ಮಾರಾಟವೇ ಇಲ್ಲ. ಗುಟ್ಖಾ ಸೇವನೆಯೂ ಇಲ್ಲ. ಮಾಂಸಾಹಾರ ತ್ಯಜಿಸಬೇಕೆಂಬ...

ಹೋರಾಟಗಾರರ ಮೇಲೆ ಕಾನೂನು ಕ್ರಮ ಇಲ್ಲ

ಗದಗ: ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಹೋರಾಟ ನಡೆಸಿದ ಸಂದರ್ಭದಲ್ಲಿ ಬಂಧಿತರಾ ದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಿಲ್ಲ. ಇನ್ನು ಅವರನ್ನು ಗಡಿಪಾರು ಮಾಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಬ್ಬರು ರೈತ...

Back To Top