Sunday, 26th February 2017  

Vijayavani

ಸಿಎಂಗಾಗಿ ಶಾಲೆಯೇ ಧ್ವಂಸ!

| ಶೇಖರ್ ಸಂಕೋಡನಹಳ್ಳಿ ಅರಸೀಕೆರೆ: ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಭಾಷಣ ಮಾಡುವ ಸರ್ಕಾರಿ ಅಧಿಕಾರಿಗಳೇ ಮುಖ್ಯಮಂತ್ರಿ ಭಾಗವಹಿಸುವ ಸಮಾರಂಭಕ್ಕೆ...

ದಿಗ್ವಿಜಯ ಸುದ್ದಿ ವಾಹಿನಿಗೆ ಕೋಡಿಮಠ ಶ್ರೀ ಶುಭಹಾರೈಕೆ

ಅರಸೀಕೆರೆ: ಸಾರಿಗೆ ಹಾಗೂ ಮುದ್ರಣ ಮಾಧ್ಯಮ ಕ್ಷೇತ್ರದಲ್ಲಿ ದಿಗ್ವಿಜಯ ಸಾಧಿಸಿರುವ ಡಾ.ವಿಜಯ ಸಂಕೇಶ್ವರ ಅವರು ಯುವ ಉದ್ಯಮಿಗಳಿಗೆ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ....

ಶಾಲಾ ವಾಹನದ ಮೇಲೆ ಉರುಳಿದ ವಿದ್ಯುತ್ ಕಂಬ

ಅರಕಲಗೂಡು(ಹಾಸನ): ಪಟ್ಟಣದ ಕೆಲ್ಲೂರಿನಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮ್ನಿ ವ್ಯಾನ್ ಮೇಲೆ ಶನಿವಾರ ಮಧ್ಯಾಹ್ನ ವಿದ್ಯುತ್ ಕಂಬ ಮುರಿದು ಬಿದ್ದು ಆತಂಕ ಮೂಡಿಸಿತು. ಅದೃಷ್ಟವಶಾತ್ ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ...

ಇಂದು ಯೋಧನ ಅಂತ್ಯಸಂಸ್ಕಾರ

ಹಾಸನ: ಗುರೆಜ್ ಹಿಮಪಾತದಲ್ಲಿ ಹುತಾತ್ಮನಾದ ತಾಲೂಕಿನ ದೇವಿಹಳ್ಳಿ ಯೋಧ ಡಿ.ಪಿ. ಸಂದೀಪ್ ಪಾರ್ಥಿವ ಶರೀರ ಮಂಗಳವಾರ ಮಧ್ಯರಾತ್ರಿ ನಗರ ತಲುಪಲಿದ್ದು, ಬುಧವಾರ ಅಂತ್ಯ ಸಂಸ್ಕಾರ ನೆರವೇರಲಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ನವದೆಹಲಿಯ ವಾಯು ನೆಲೆಯಲ್ಲಿ...

ಗುರೆಜ್​ನಲ್ಲಿ ಹಿಮಕುಸಿತ, ಹಾಸನದ ಯೋಧ ಹುತಾತ್ಮ

ಹಾಸನ: ಜಮ್ಮು ಮತ್ತು ಕಾಶ್ಮೀರದ ಗುರೆಜ್ ಸೆಕ್ಟರ್​ನಲ್ಲಿ ಗುರುವಾರ ಸಂಭವಿಸಿದ ಹಿಮಕುಸಿತದಲ್ಲಿ ಹಾಸನದ ಯೋಧ ಸಂದೀಪ್ ಶೆಟ್ಟಿ ಹುತಾತ್ಮರಾಗಿದ್ದಾರೆ. ಶಾಂತಿಗ್ರಾಮ ಹೋಬಳಿಯ ದೇವಿಹಳ್ಳಿಯ ವೀರ ಯೋಧ ಸಂದೀಪ್ ಶೆಟ್ಟಿ (24) ಸೇರಿ 14 ಯೋಧರು...

ಸಹಾಯಕನ ಕೈಯಲ್ಲಿ ಸಿ.ಎಂ.ಇಬ್ರಾಹಿಂ ಚಪ್ಪಲಿ

ಹಾಸನ: ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಈಚೆಗೆ ಆಪ್ತ ಸಹಾಯಕನಿಂದ ಶೂ ಹಾಕಿಸಿಕೊಂಡ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಅವರ ಆಪ್ತ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಬುಧವಾರ ನಗರದಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆ...

Back To Top