Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :
ಅಬ್ಬರಿಸಿದ ಮಳೆಗೆ ಕೆಜಿಎಫ್‌ನಲ್ಲಿ 6 ಅಂಗಡಿ ಕುಸಿತ

ಕೆಜಿಎಫ್‌: ರಾಜ್ಯಾದ್ಯಂತ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ಮಂಗಳವಾರ ತಡರಾತ್ರಿ ಕೋಲಾರದಲ್ಲಿ ಮಳೆಯ ಆರ್ಭಟ ಜೋರಾಗಿದ್ದು,...

ಗಾಯಗೊಂಡು ಸಾವಿನಂಚಿನಲ್ಲಿದ್ದ ಆನೆಗೆ ಮರುಜನ್ಮ ನೀಡಿದ ರೈತ!

ಕೋಲಾರ: ಆನೆ ಸಾಕುವುದು ಒಂದು ದೊಡ್ಡ ಸವಾಲಿನ ಕೆಲಸವೇ ಸರಿ. ಆರೋಗ್ಯದಿಂದಿರುವ ಆನೆಯನ್ನು ಸಾಕಲು ಸಾಕಷ್ಟು ಹೆಣಗಬೇಕಾಗಿರುವಾಗ ಇಲ್ಲೊಬ್ಬ ರೈತರು...

ರಾಷ್ಟ್ರಪ್ರಶಸ್ತಿ ಪಡೆದಿದ್ದ ಮುಖ್ಯ ಶಿಕ್ಷಕ ಸಾವು

ಕೋಲಾರ: ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಮುಖ್ಯಶಿಕ್ಷಕ ಸಾವನ್ನಪ್ಪಿದ್ದಾರೆ. ಕೋಲಾರ ತಾಲ್ಲೂಕಿನ ದಿಂಬಚಾಮನ ಹಳ್ಳಿಯಲ್ಲಿ ಮುಖ್ಯಶಿಕ್ಷಕ ವೆಂಕಟೇಶ್​ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹಲವು ದಿನಗಳಿಂದ ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಮುಖ್ಯ ಶಿಕ್ಷಕ ವೆಂಕಟೇಶ್​ ಬೆಂಗಳೂರಿನ...

ಕೋಲಾರ: ಲಾರಿ ಡಿಕ್ಕಿಯಾಗಿ ಐವರು ವಿದೇಶಿ ಪ್ರಜೆಗಳ ದುರ್ಮರಣ

ಕೋಲಾರ: ಟೆಂಪೊ ಟ್ರಾವೆಲರ್​ಗೆ ಲಾರಿ ಡಿಕ್ಕಿಯಾಗಿ ಐವರು ವಿದೇಶಿಯರು ದಾರುಣ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಸ್ಪೇನ್​​ ದೇಶದ ವಿದೇಶಿ ಪ್ರಜೆಗಳು ಪ್ರವಾಸಕ್ಕೆಂದು ಆಗಮಿಸಿದ್ದರು. ಕೋಲಾರದ ಗಡಿ ಆಂದ್ರ ಪ್ರದೇಶದ ಅನಂತಪುರಂ ಜಿಲ್ಲೆ ಪುಂಗನೂರು...

ಡಿವೈಡರ್​ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರಿಗೆ KSRTC ಡಿಕ್ಕಿ: ಮೂವರ ಸಾವು

ಕೋಲಾರ: ಚಾಲಕನ ನಿಯತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ಕಾರೊಂದು ಪಲ್ಟಿಯಾಗಿ ಎದುರುಗಡೆ ಬರುತ್ತಿದ್ದ ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರದ ಮಡೇರಹಳ್ಳಿ ಬಳಿ ನಡೆದಿದೆ....

ಕೊನೆಗೂ ನಿಟ್ಟುಸಿರು ಬಿಟ್ಟ ಕೋಲಾರದ IPS ದಿನೇಶ್​: ಸಿಕ್ತು ಕ್ಲೀನ್ ಚಿಟ್!

ಮುಂಬೈ: ಗುಜರಾತಿನ ಸೊಹ್ರಾಬುದ್ದೀನ್ ಶೇಖ್‌ ಎನ್‌‌ಕೌಂಟರ್‌ ಪ್ರಕರಣದಲ್ಲಿ ಕೋಲಾರದ ಎಂಎನ್‌ ದಿನೇಶ್‌ ಕುಮಾರ್ ಸೇರಿದಂತೆ ಇಬ್ಬರು ಮಾಜಿ ಐಪಿಎಸ್‌ ಅಧಿಕಾರಿಗಳಿಗೆ ಕ್ಲೀನ್‌ ಚಿಟ್‌ ಸಿಕ್ಕಿದೆ. ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಈ ಪ್ರಕರಣ 2005ರಲ್ಲಿ...

Back To Top