Sunday, 24th June 2018  

Vijayavani

ಆಪ್ತರ ಜತೆ ಮಾಜಿ ಸಿಎಂ ಸಭೆ ಹಿನ್ನೆಲೆ - ಸಿದ್ದರಾಮಯ್ಯ ಭೇಟಿಗೆ ತೆರಳಿದ ಪರಂ - ರಾಜಕೀಯ ವಿಚಾರಗಳ ಬಗ್ಗೆ ನಾಯಕರ ಚರ್ಚೆ ಸಾಧ್ಯತೆ        ಪ್ರಕೃತಿ ಚಿಕಿತ್ಸಾಲಯದಿಂದ ಹೊರ ಬಂದ ಸಿದ್ದು - ಅಭಿಮಾನಿಗಳ ಜತೆ ಮಾಜಿ ಸಿಎಂ ಚರ್ಚೆ - ಕೈ ಕಾರ್ಯಕರ್ತರ ಜತೆ ಸೆಲ್ಫಿಗೆ ಫೋಸ್​​        ಶಿವಮೊಗ್ಗದಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ - ರೌಡಿ ಶೀಟರ್​​​ ಹಬೀಬ್​ ಬರ್ಬರ ಹತ್ಯೆ - ತುಂಗಾನಗರ ಠಾಣೆಯಲ್ಲಿ ಪ್ರಕರಣ        ಖಾತೆ ಹಂಚಿಕೆಯಾಯ್ತು, ಈಗ ಬಂಗಲೆ ಸರದಿ - ಒಂದೊಂದು ಬಂಗಲೆಗೆ ಮೂವರ ಪೈಪೋಟಿ - ಸಿಎಂ ಕುಮಾರಸ್ವಾಮಿಗೆ ಬಂಗಲೆ ಕೊಡೋದೇ ಚಿಂತೆ        ಹಿಟ್​​ಲಿಸ್ಟ್​​ನಲ್ಲಿದ್ದ 20 ಉಗ್ರರ ಪೈಕಿ ಇಬ್ಬರು ಫಿನಿಶ್ - ಕುಲ್ಗಾಮದಲ್ಲಿ ಇಬ್ಬರು ಎಲ್​​ಇಟಿ ಉಗ್ರರು ಉಡೀಸ್​ - ಶಸ್ತ್ರ ಸಹಿತ ಒಬ್ಬ ಟೆರರ್​ ಸರೆಂಡರ್        ಮನೆಗಾಗಿ ಕಣ್ಣೀರಿಟ್ಟ ವೃದ್ಧೆಗೆ ಶಾಸಕರ ಸಹಾಯ - 20 ಸಾವಿರ ಹಣ ನೀಡಿದ ಡಾ.ರಂಗನಾಥ - ದಿಗ್ವಿಜಯ ನ್ಯೂಸ್​ ವರದಿಗೆ ಸ್ಪಂದಿಸಿದ ಕುಣಿಗಲ್​ ಶಾಸಕ       
Breaking News

ವ್ಯಕ್ತಿಯೊಬ್ಬರ ಬರ್ಬರ ಹತ್ಯೆ

ಯಲಬುರ್ಗಾ: ಕುದುರಿಮೋತಿ ಗ್ರಾಮದ ಹೊರ ಹೊಲಯದಲ್ಲಿ ಚಿಲ್ಕಮುಖಿ ಗ್ರಾಮದ ಹನುಮಂತಪ್ಪ ದಳಪತಿ(45) ಎಂಬುವವರನ್ನು ಶನಿವಾರ ಬರ್ಬರವಾಗಿ ಕೊಲೆ ಮಾಡಲಾಗಿದೆ. ದುಷ್ಕರ್ಮಿಗಳು...

ದೇಶದಲ್ಲಿ ಮಕ್ಕಳನ್ನು ಹುಟ್ಟಿಸುವುದರಲ್ಲಿ ಮಾತ್ರ ಹಿಂದೆ ಬಿದ್ದಿಲ್ಲ: ಮಾಜಿ ಸಚಿವ ಆಂಜನೇಯ

ಕೊಪ್ಪಳ: ಭಾರತದಲ್ಲಿ ಸಮಾನತೆ ಇಲ್ಲ. ಜಾತೀಯತೆ ಹೋಗಿಲ್ಲ. ಆದರೆ, ಮಕ್ಕಳನ್ನು ಹುಟ್ಟಿಸುವುದರಲ್ಲಿ ಮಾತ್ರ ಹಿಂದೆ ಬಿದ್ದಿಲ್ಲ ಎಂದು ಮಾಜಿ ಸಚಿವ...

ಕುಟಗನಳ್ಳಿಯಲ್ಲಿ ಅಸ್ತಮಾ ಔಷಧ ವಿತರಣೆ

ಕೊಪ್ಪಳ: ತಾಲೂಕಿನ ಕುಟಗನಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅಸ್ತಮಾ ರೋಗಿಗಳಿಗೆ ಶುಕ್ರವಾರ ಸಾಮೂಹಿಕ ಉಚಿತ ಔಷಧ ವಿತರಣೆ ಮಾಡಲಾಯಿತು. ಗ್ರಾಮದ ಅಶೋಕರಾವ್ ಕುಲಕರ್ಣಿ ಕುಟುಂಬದವರು ಅವರ ತಂದೆ ಕಾಲದಿಂದಲೂ ಅಸ್ತಮಾ ರೋಗಕ್ಕೆ...

ಕಿಮ್ಸ್​ನ 150 ಮೆಡಿಕಲ್ ಸೀಟ್‌ಗಳಿಗೆ ಕೊಕ್ಕೆ

<< ಕಾರಣವಾಯ್ತು ಸಿಬ್ಬಂದಿ ಕೊರತೆ, ಸುಪ್ರೀಂ ಮೊರೆ ಹೋಗಲು ಚಿಂತನೆ >> ವಿ.ಕೆ.ರವೀಂದ್ರ ಕೊಪ್ಪಳ: ಹಿಂದುಳಿದ ಅದರಲ್ಲೂ ಹೈಕ ಪ್ರದೇಶದ ಮೆಡಿಕಲ್ ಕಲಿಯಬೇಕೆಂಬ ವಿದ್ಯಾರ್ಥಿಗಳ ಆಸೆಗೆ ಎಂಸಿಐ ತಣ್ಣೀರೆರಚಿದ್ದು, ಸಿಬ್ಬಂದಿ ಕೊರತೆ ಕಾರಣದಿಂದ ಪ್ರಸಕ್ತ ಶೈಕ್ಷಣಿಕ...

ಟಿವಿ ಸ್ಫೋಟಗೊಂಡು 16 ವರ್ಷದ ಬಾಲಕಿ ಸಾವು

ಕೊಪ್ಪಳ: ಟಿವಿ ಸ್ಫೋಟಗೊಂಡು ಹದಿನಾರು ವರ್ಷದ ಬಾಲಕಿಯೊಬ್ಬಳು ಸಾವಿಗೀಡಾಗಿರುವ ದಾರುಣ ಘಟನೆ ಕೊಪ್ಪಳ ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ವಿಶಾಲಾಕ್ಷಿ ಮೃತೆ. ಶಾರ್ಟ್​​ ಸರ್ಕಿಟ್‌​ನಿಂದ ಟಿವಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಯ ದೇಹ...

ಬಯ್ಯಪುರಗೆ ಸಚಿವ ಸ್ಥಾನ ನೀಡಲು ಒತ್ತಡ

<ಕುಷ್ಟಗಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ> ಸ್ಥಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ>   ಕುಷ್ಟಗಿ:  ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಪಟ್ಟಣದ...

Back To Top