Wednesday, 18th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News
ತಿ. ನರಸೀಪುರದಲ್ಲಿ ಸ್ವಾಭಿಮಾನ ಸಮಾವೇಶ

ತಿ.ನರಸೀಪುರ: ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ಅವರ ಸ್ವಾಭಿಮಾನ ಸಮಾವೇಶ ಮಂಗಳವಾರ (ಡಿ.13) ಪಟ್ಟಣದಲ್ಲಿ ನಡೆಯಲಿದೆ. ಸಮಾವೇಶಕ್ಕೆ 2 ಎಕರೆ...

ಅಂಧರ ಮಾರ್ಗದಶರ್ನದಲ್ಲಿ ಓಡಿದ ಕಾರುಗಳು..!

ಮೈಸೂರು: ಅವರೆಲ್ಲ ದೃಷ್ಟಿಹೀನರು. ಆದರೂ ದೃಷ್ಟಿ ಉಳ್ಳವರಿಗೆ ದಾರಿ ತೋರುತ್ತಿದ್ದರು… ಅವರು ಹೇಳಿದ ಮಾರ್ಗದಲ್ಲಿ ಮತ್ತು ವೇಗದಲ್ಲಿ ದೃಷ್ಟಿ ಉಳ್ಳವರು...

ಬೋಸ್ ಕಾರುಬಾರು ಪ್ರಶ್ನಿಸಿ ಪೊಲೀಸ್ ಅತಿಥಿಗಳಾದರು!

| ವಿಜಯವಾಣಿ ವಿಶೇಷ ತಿ.ನರಸೀಪುರ: ಮೈಸೂರು ಜಿಲ್ಲೆ ತಿ.ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಾರುಬಾರು ಜೋರಾಗುತ್ತಿದ್ದು, ಇದನ್ನು ಪ್ರಶ್ನಿಸಿದವರನ್ನು ಶಾಂತಿ ಭಂಗದ ಹೆಸರಲ್ಲಿ ಜೈಲಿಗೆ...

ಮತದಾರರನ್ನು ಸೆಳೆಯಲು ಸಾಲಭಾಗ್ಯದ ಆಫರ್!

| ಪ್ರತಾಪ್ ಟಿ.ಕೋಡಿನರಸೀಪುರ ನಂಜನಗೂಡು: ನಂಜನಗೂಡು ವಿಧಾನಸಭಾ ಕ್ಷೇತ್ರದ ಮತದಾರರಿಗೆ ಆಡಳಿತರೂಢ ಕಾಂಗ್ರೆಸ್, ನಿಗಮ ಮಂಡಳಿಗಳ ಮೂಲಕ ಸಾಲಭಾಗ್ಯ ಆಫರ್ ನೀಡಿದೆ! ಆಕಾಂಕ್ಷಿಗಳು ಅರ್ಜಿ ಹಿಡಿದು ಕಚೇರಿ ಅಲೆಯುವ ಪಡಿಪಾಟಲು ಇಲ್ಲ. ಕಾಂಗ್ರೆಸ್ ಚುನಾಯಿತ...

ಮೈಸೂರಿನಲ್ಲಿ 83ನೇ ಸಾಹಿತ್ಯ ಸಮ್ಮೇಳನ

ರಾಯಚೂರು: ಅಖಿಲ ಭಾರತ 83ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯ ಸಾಂಸ್ಕೃತಿಕ ನಗರಿ ಮೈಸೂರಿಗೆ ದಕ್ಕಿದೆ. ರಾಯಚೂರಿನಲ್ಲಿ ನಡೆಯುತ್ತಿರುವ 82ನೇ ಸಮ್ಮೇಳನದ ನಡುವೆಯೇ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ...

ನಂಜನಗೂಡಿನಲ್ಲಿ ಬೃಹತ್ ಸಮಾವೇಶಕ್ಕೆ ಬಿಜೆಪಿ ಸಿದ್ಧತೆ

ನಂಜನಗೂಡು: ನಂಜನಗೂಡಿನಲ್ಲಿ ಡಿ.16ರಂದು ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸಲು ಬಿಜೆಪಿ ಸದ್ದಿಲ್ಲದೆ ಸಿದ್ಧತೆ ಆರಂಭಿಸಿದೆ. ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಎದುರಾಗಿರುವ ಉಪಚುನಾವಣೆ ಎದುರಿಸಲು ಬಿಜೆಪಿ ರಣತಂತ್ರ ರೂಪಿಸುತ್ತಿದ್ದು, ಬಿಜೆಪಿಯಿಂದ...

Back To Top