Tuesday, 21st November 2017  

Vijayavani

1. ಇಂಧನ ಇಲಾಖೆಯಲ್ಲಿ ಅವ್ಯವಹಾರ ಆರೋಪ – ವಿಧಾನಸಭೆಯಲ್ಲಿ ಸದನ ಸಮಿತಿ ವರದಿ ಮಂಡನೆ – ಸಂಸದೆ ಶೋಭಾ ವಿರುದ್ಧ ಡಿಕೆಶಿ ಅಸ್ತ್ರ 2. ಮದ್ಯಪಾನ ನಿಷೇಧಕ್ಕೆ ಸದನದಲ್ಲಿ ಗುದ್ದಾಟ – ಮದ್ಯ ವಿರೋಧಿ ಹೋರಾಟಕ್ಕೆ ಶೆಟ್ಟರ್​ ಸಾಥ್​​​​​ – ಸಿಎಂ ವಿರುದ್ಧ ಸಂಜಯ್​​ ಪಾಟೀಲ್​​ ಕಟು ಟೀಕೆ 3. 63ರಲ್ಲಿ ಬಿಡುಗಡೆಯಾಗಿತ್ತು ಪದ್ಮಾವತಿ ಚಿತ್ರ – ಆಗಿಲ್ಲದ ವಿವಾದ ಈಗ ಸೃಷ್ಟಿ – ವಿರೋಧಿ ಪಡೆಗೆ ಪ್ರಶ್ನೆ ಮುಂದಿಟ್ಟ ಚಿತ್ರತಂಡ 4. ತ್ರಿವಳಿ ತಲಾಖ್​ಗೆ ಸದ್ಯದಲ್ಲೇ ಬ್ರೇಕ್​ – ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ – ಕೇಂದ್ರ ಸರ್ಕಾರದ ಮಹತ್ವದ ನಡೆ 5. ಐಶ್ವರ್ಯ ಫೋಟೋ ತೆಗೆಯಲು ನೂಕುನುಗ್ಗಲು – ಮಾಧ್ಯಮದವರ ನಡೆಗೆ ಬಚ್ಚನ್​​​​​​​ ಸೊಸೆ ಕಣ್ಣೀರು – ಕೈಮುಗಿದು ಕಣ್ಣೀರಿಟ್ಟ ಐಶ್ವರ್ಯ
Breaking News :
ಲವ್ವಿ ಡವ್ವಿ ಪ್ರಕರಣ: ಸಿಎಂ ಸಿದ್ದು ಆಪ್ತನ ಪುತ್ರ ಪೊಲೀಸರ ವಶಕ್ಕೆ

ಮೈಸೂರು: ವಿವಾಹಿತ ಮಹಿಳೆಯೊಂದಿಗೆ ಲವ್ವಿ ಡವ್ವಿಯಲ್ಲಿ ತೊಡಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ಸಿ. ಬಲರಾಮ್​ ಪುತ್ರ ಮೈಸೂರಿನಲ್ಲಿ ರೆಡ್​...

ಸವಾಲು ಸ್ವೀಕರಿಸಲು ಸಿದ್ಧ

ಮೈಸೂರು: ರಾಜ್ಯ ಸರ್ಕಾರ ಜಂತಕಲ್ ಮೈನಿಂಗ್ ಪ್ರಕರಣವನ್ನು ಮತ್ತೆ ಕೆದಕುತ್ತಿದ್ದು, ಇದರಿಂದ ನಮ್ಮ ಪಕ್ಷ ಧೃತಿಗೆಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ...

ಎಂಟು ಸಾಧಕರಿಗೆ ಆಸ್ಥಾನ ವಿದ್ವಾನ್ ಪ್ರಶಸ್ತಿ

ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ 75ನೇ ಜನ್ಮದಿನಾಚರಣೆ ಅಂಗವಾಗಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿ ಸೋಮವಾರ ವಿವಿಧ ಕ್ಷೇತ್ರದ ಗಣ್ಯರಿಗೆ ಪ್ರವಚನ ನಿಧಿ, ಆಸ್ಥಾನ ವಿದ್ವಾನ್ ಪ್ರಶಸ್ತಿ ಪ್ರದಾನ...

ಯೋಗ ದಿನಕ್ಕೆ ಮೈಸೂರಿಗೆ ಮೋದಿ?

ಮೈಸೂರು: ಯೋಗಕ್ಕೆ ವಿಶ್ವಮಾನ್ಯತೆ ದೊರೆಯá-ವಂತೆ ಮಾಡಲು ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ‘ಯೋಗ ನಗರಿ ಮೈಸೂರಿನಲ್ಲಿ ಭಾಗವಹಿಸá-ವ ನಿರೀಕ್ಷೆಗಳಿವೆ. ವಿಶ್ವಸಂಸ್ಥೆ ಜೂನ್ 21 ಅನ್ನು ಯೋಗ ದಿನ...

ನಾಲೆ ಆಧುನೀಕರಣ ಹೆಸರಲ್ಲಿ ಕೋಟಿ ಕೋಟಿ ಲೂಟಿ

| ರಂಗಸ್ವಾಮಿ ಎಂ.ಮಾದಾಪುರ ಮೈಸೂರು: ಕಾಮಗಾರಿಯನ್ನೇ ನಡೆಸದೆ ಎಚ್.ಡಿ.ಕೋಟೆ ತಾಲೂಕಿನ ರೈತರ ಜೀವನಾಧಾರವಾದ ಕಬಿನಿ ಎಡದಂಡೆ ನಾಲೆ ಆಧುನೀಕರಣಗೊಳಿಸಲಾಗಿದೆ ಎಂದು ನೀರಾವರಿ ಇಲಾಖೆ ಸಿಮೆಂಟ್ ತೇಪೆ ಮೂಲಕ ರೈತರ ಕಣ್ಣಿಗೆ ಮಣ್ಣೆರಚಿದೆ. ಕಾವೇರಿ ನೀರಾವರಿ...

ನನೆಗುದಿಯಲ್ಲಿ ಅರಮನೆ ಚಿನ್ನಲೇಪನ ಕಾಮಗಾರಿ ಪ್ರಕರಣ

| ದಶರಥ ದೇವದುರ್ಗ ಬೆಂಗಳೂರು: ಜಗದ್ವಿಖ್ಯಾತ ಮೈಸೂರು ಅರಮನೆ ಚಿನ್ನದ ಲೇಪನ ಕಾಮಗಾರಿ ವಿವಾದ ಲೋಕಾಯುಕ್ತ ಮೆಟ್ಟಿಲೇರಿ 4 ವರ್ಷಗಳೇ ಕಳೆದಿದ್ದರೂ ತನಿಖೆ ಮಾತ್ರ ವೇಗ ಪಡೆದುಕೊಂಡಿಲ್ಲ. ಅಲ್ಲದೆ ಪ್ರಕರಣ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಸಲು...

Back To Top