Monday, 18th June 2018  

Vijayavani

ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರ - ಕೆಲವೇ ಕ್ಷಣಗಳಲ್ಲಿ ಮೋದಿ, ಎಚ್​ಡಿಕೆ ಭೇಟಿ - ಕುತೂಹಲ ಕೆರಳಿಸಿದ ಮಾತುಕತೆ        ಸಮುದ್ರ ತೀರದಲ್ಲಿ ವಿಹಾರಕ್ಕೆ ಹೋದಾಗ ಅನಾಹುತ - ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ನೀರುಪಾಲು - ಗೋವಾದಲ್ಲಿ ದುರಂತ        ಶಾಸಕಿ, ಸಚಿವೆ ಮಧ್ಯೆ ಸೇವೆಯ ಸಮರ - ಅಪಾರ್ಥ ಬೇಡವೆಂದ ಲಕ್ಷ್ಮಿ ಹೆಬ್ಬಾಳ್ಕರ್ - ಜಯಮಾಲಾಗೆ ಹೊಗಳಿಕೆ        ಅಧಿಕಾರಕ್ಕೆ ಬಂದು ತಿಂಗಳಾದ್ರೂ ಭರವಸೆ ಈಡೇರಿಲ್ಲ - ಅಪ್ಪ-ಮಗ ರೈತರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ - ಬಿಎಸ್​ವೈ ಕಿಡಿ        ರಾಜ್ಯಕ್ಕೆ ಎಚ್​​ಡಿಕೆ ಸಿಎಂ, ನನಗೆ ಸಿದ್ದು ಸಿಎಂ - ಸಚಿವನಾಗಲು ಸಿದ್ದರಾಮಯ್ಯರೇ ಕಾರಣ - ಸಚಿವ ಪುಟ್ಟರಂಗಶೆಟ್ಟಿ        ಪೋಷಕರ ಡಾಟಾ ಲೀಕ್​ ಆರೋಪ - ಬಾಲ್ಡ್​​​ವಿನ್​ ಶಾಲೆ ಮಾನ್ಯತೆ ರದ್ದಿಗೆ ಶಿಫಾರಸು       
Breaking News
ಭವಿಷ್ಯದ ಸಿರಿಧಾನ್ಯಗಳ ರಾಜಧಾನಿ

ಹಾವೇರಿ: ಕಡಿಮೆ ಮಳೆ, ಕಡಿಮೆ ಖರ್ಚು, ಹೆಚ್ಚು ಲಾಭ ತರುವ ಸಿರಿಧಾನ್ಯ ಕೃಷಿಯು ಜಿಲ್ಲೆಯ ವಾತಾವರಣಕ್ಕೆ ಹೆಚ್ಚು ಸೂಕ್ತವಾಗಿದೆ. ಸಿರಿ...

ಜೆಡಿಎಸ್, ಕಾಂಗ್ರೆಸ್ ಪ್ರಚಾರ ಜೋರು, ಬಿಜೆಪಿಯಲ್ಲಿ ಮುಂದುವರಿದ ಗೊಂದಲ

ಯಲ್ಲಾಪುರ/ಮುಂಡಗೋಡ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಅಖಾಡ ರಂಗೇರುತ್ತಿದ್ದು, ಕ್ಷೇತ್ರದೆಲ್ಲೆಡೆ ಚರ್ಚೆಯ ಪ್ರಮುಖ ವಿಷಯವಾಗಿದೆ. ಕ್ಷೇತ್ರದಲ್ಲಿ ಪ್ರಮುಖ ಮೂರು ಪಕ್ಷಗಳ...

ಉದ್ಯೋಗ ಸೃಷ್ಟಿಯ ಭರವಸೆ ಈಡೇರಿಸದ ಪ್ರಧಾನಿ  

ದಾಂಡೇಲಿ: ಪ್ರಧಾನಿ ನರೇಂದ್ರ ಮೋದಿ 2 ಕೋಟಿ ಜನರಿಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, ಅದು ಈಡೇರಿಲ್ಲ ಎಂದು ಸಚಿವ ಆರ್.ವಿ. ದೇಶಪಾಂಡೆ ಆರೋಪಿಸಿದರು. ಗುರುವಾರ ಸಂಜೆ ಡಿಲಕ್ಸ್ ಆವರಣದಲ್ಲಿ ‘ಕಾಫಿ ವಿತ್...

ನಿಗೂಢ ನಡೆಗೆ ಅಸಮಾಧಾನದ ಕಿಡಿ

<ನಗರ, ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಗೆ ಕಾದುನೋಡುವ ತಂತ್ರ> ಶಿವಮೂರ್ತಿ ಹಿರೇಮಠ ರಾಯಚೂರು:  ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳ ಪೈಕಿ 5ರಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಹೆಸರು ಘೋಷಿಸಿದ ವರಿಷ್ಠರು, ರಾಯಚೂರು ನಗರ ಮತ್ತು ಗ್ರಾಮೀಣ...

ಭಾರತೀಯ ಸಂಸ್ಕೃತಿ, ಪರಂಪರೆ ಪಾಲಿಸಿ

ಭಟ್ಕಳ: ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆ ನಮಗೆ ಮುಖ್ಯ. ಭಾರತೀಯರಾದ ನಾವು ಉಳಿಸಿಕೊಂಡು ಬಂದ ಸಂಸ್ಕೃತಿಯನ್ನು ಪಾಲಿಸಿಕೊಂಡು ಹೋಗಬೇಕು ಎಂದು ಪರ್ತಗಾಳಿ ಜೀವೋತ್ತಮ ಮಠದ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ...

ಈ ಬಾರಿ ಬೇಸಿಗೆಯಲ್ಲಿ ಬಿಸಿಯೂಟ ಇಲ್ಲ

ಹುಬ್ಬಳ್ಳಿ: ಕಳೆದ ವರ್ಷ ಬರಗಾಲಕ್ಕೆ ಸಿಲುಕಿ ತತ್ತರಿಸಿದ್ದ ಧಾರವಾಡ ಜಿಲ್ಲೆಯ ವಿದ್ಯಾರ್ಥಿಗಳ ಹೊಟ್ಟೆ ತಣಿಸಿದ್ದ ಇಸ್ಕಾನ್ ಬಿಸಿಯೂಟ ಸವಿಯುವ ಅವಕಾಶ ಈ ಬಾರಿ ಇಲ್ಲ. ಈ ಸಲ ಬರ ಅಷ್ಟಾಗಿ ಬಾಧಿಸಿಲ್ಲ ಎನ್ನುವ ಕಾರಣಕ್ಕೋ...

Back To Top