Sunday, 19th August 2018  

Vijayavani

ರಣಚಂಡಿ ಮಳೆಗೆ ಕುಸಿಯುತ್ತಿದೆ ಕೊಡಗು - ಮತ್ತೆ ಜೋರಾಯ್ತು ಮಳೆ ಅಬ್ಬರ - ಮುಕ್ಕೋಡ್ಲು ಗ್ರಾಮದಲ್ಲಿ 80 ಜನರ ರಕ್ಷಣೆ        ಕ್ಷಣ ಕ್ಷಣಕ್ಕೂ ಆತಂಕ, ಬಿರುಕು ಬಿಟ್ಟ ಧರೆ - ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದೆ ಬೆಟ್ಟ,ಗುಡ್ಡ - ಕಣ್ಮುಂದೆಯೇ ನೆಲಸಮ ವಾಗ್ತಿದೆ ಬದುಕು        ಕೊಡಗಲ್ಲಿ ಇಂದು ಸಿಎಂ ಎಚ್​ಡಿಕೆ ಪ್ರವಾಸ - ಸಂತ್ರಸ್ಥರ ನೋವು ಆಲಿಸಲಿರುವ ಬಿಎಸ್​ವೈ - ನಿರಾಶ್ರಿತರಿಗೆ ನೆರವು ಅಂದ್ರು ರೇವಣ್ಣ        ಸಂತ್ರಸ್ಥರಿಗೆ ಸ್ಯಾಂಡಲ್​ವುಡ್​​​​​​​​​ ನೆರವಿನ ಹಸ್ತ - ಅಗತ್ಯವಸ್ತುಗಳ ಪೂರೈಸಿದ ಸ್ಟಾರ್ಸ್​​​​​​​​​​​ - ಕೈಲಾದ ಸಹಾಯ ಮಾಡ್ತಿದ್ದಾರೆ ಕರುನಾಡ ಜನರು        ಕೇರಳದಲ್ಲಿ ಕಡಿಮೆಯಾಗ್ತಿಲ್ಲ ನೆರೆ ಅಬ್ಬರ - ಸಾವಿನ ಸಂಖ್ಯೆ 357ಕ್ಕೇ ಏರಿಕೆ - ದೇವರನಾಡಿಗೆ ಹರಿದು ಬರ್ತಿದೆ ನೆರವಿನ ಮಹಾಪೂರ        ಭಾರತ - ಇಂಗ್ಲೆಂಡ್​ ನಡುವಿನ 3ನೇ ಟೆಸ್ಟ್​​​​ ಪಂದ್ಯ - ಬೃಹತ್ ಮೊತ್ತದತ್ತ ಟೀಂ ಇಂಡಿಯಾ - ಶತಕದ ಗಡಿಯಲ್ಲಿ ಎಡವಿದ ಕೊಹ್ಲಿ       
Breaking News
ಸಚಿವರ ಕಾರನ್ನು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ ರೈತರು

ರಾಯಚೂರು: ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ತೆರಳುತ್ತಿದ್ದ ವಾಹನ ರೈತರು...

ಕಾರ್ ಪಲ್ಟಿಯಾಗಿ ಲಿಂಗನಗೌಡ ಬಯ್ಯಾಪುರ ಸಾವು

ಮುದಗಲ್: ಸಮೀಪದ ಕತ್ತೆಹಳ್ಳದ ಹತ್ತಿರ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಕಾರ್ ಪಲ್ಟಿಯಾಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಮೊಮ್ಮಗ...

ರಾಯರ ದರ್ಶನ ಪಡೆದ ನಟಿ ಹರಿಪ್ರಿಯಾ ಮದುವೆ ಬಗ್ಗೆ ಹೇಳಿದ್ದು ಹೀಗೆ

ರಾಯಚೂರು: ಚಂದನವನದಲ್ಲಿ ಸದ್ಯ ಹೆಚ್ಚು ಬಿಜಿಯಾಗಿರುವ ನಟಿ ಹರಿಪ್ರಿಯಾ ಕುಟುಂಬ ಸಮೇತ ಮಂತ್ರಾಲಯದ ರಾಯರ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ಗುರುವಾರ ಮಠಕ್ಕೆ ಆಗಮಿಸಿದ ಹರಿಪ್ರಿಯಾ ಅವರು ವೃಂದಾವನಕ್ಕೆ ಭಕ್ತಿಯಿಂದ ಐದು...

ಮಂತ್ರಾಲಯಕ್ಕೆ ಸುವಿದ್ಯೇಂದ್ರರು

ರಾಯಚೂರು: ಈ ಮೊದಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಉತ್ತರಾಧಿಕಾರಿಯಾಗಿದ್ದ ಶ್ರೀ ಸುವಿದ್ಯೇಂದ್ರ ತೀರ್ಥರು 14 ವರ್ಷಗಳ ನಂತರ ಶ್ರೀಮಠಕ್ಕೆ ಮಂಗಳವಾರ ಭೇಟಿ ನೀಡಿದ್ದಾರೆ. ಶ್ರೀಗಳ ಭೇಟಿಯಿಂದ ಮಠದಲ್ಲಿ ಸಂಭ್ರಮದ ವಾತಾವರಣ ನಿರ್ವಣವಾಗಿದ್ದು,...

ನೆಮ್ಮದಿ ಕೇಂದ್ರಕ್ಕೆ ಬೆಂಕಿ, 3 ಕಂಪ್ಯೂಟರ್ ಭಸ್ಮ

  ದೇವದುರ್ಗ: ಪಟ್ಟಣದ ತಹಸಿಲ್ ಕಚೇರಿಯ ನೆಮ್ಮದಿ ಕೇಂದ್ರದಲ್ಲಿ ಬೆಂಕಿ ಆಕಸ್ಮಿಕದಿಂದ 3 ಕಂಪ್ಯೂಟರ್‌ಗಳು, ದಾಖಲೆಗಳು ಭಸ್ಮವಾಗಿವೆ. ಆ.6 ರ ಮಧ್ಯರಾತ್ರಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಹಣಿಗೆ ನಿಗದಿಪಡಿಸಿದ್ದ ಕೊಠಡಿ ಸಂಖ್ಯೆ...

ಹೈಕ ಪ್ರತ್ಯೇಕ ರಾಜ್ಯ ಹೋರಾಟ ನಿಲ್ಲದು

ರಾಯಚೂರು: ಹೈದರಾಬಾದ್ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಕಳೆದ ನಾಲ್ಕು ವರ್ಷಗಳಿಂದ ನಡೆಸುತ್ತಿರುವ ಹೋರಾಟವನ್ನು ನಿಲ್ಲಿಸುವುದಿಲ್ಲ. ಕೆಲ ಹೋರಾಟಗಾರರು ಪ್ರತ್ಯೇಕ ರಾಜ್ಯದಿಂದ ಉಪಯೋಗವಿಲ್ಲ ಎನ್ನುವ ಹೇಳಿಕೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೈಕ...

Back To Top