Thursday, 19th July 2018  

Vijayavani

ಮೂಲ ಮಠದಲ್ಲಿ ಶ್ರೀಗಳ ಪಾರ್ಥೀವ ಶರೀರ - ಪೂಜಾ ಸಾಮಗ್ರಿ ಜತೆಗಿಟ್ಟು ಸಂಸ್ಕಾರ ಕಾರ್ಯ        ಶೀರೂರು ಶ್ರೀಗಳು ಇನ್ನು ನೆನಪು ಮಾತ್ರ - ಕನಕನ ಕಿಂಡಿ ಮೂಲಕ ಕೃಷ್ಣನ ಕೊನೆಯ ದರ್ಶನ - ಆರತಿ ಸೇವೆ ಸಲ್ಲಿಸಿದ ಸ್ವಾಮೀಜಿ        ಶೀರೂರು ಶ್ರೀ ಸಾವಿನ ಸುತ್ತ ಅನುಮಾನದ ಹುತ್ತ - ಸ್ವಾಮೀಜಿಗಳಿಗೆ ವಿಷಪ್ರಾಸನದ ಶಂಕೆ - ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲು        ಸಾಮಾಜಿಕ ಹೋರಾಟಕ್ಕೂ ಶೀರೂರು ಶ್ರೀಗಳು ಸೈ - ವಾದ್ಯಪರಿಕರಗಳನ್ನು ನುಡಿಸುವುರಲ್ಲೂ ಎತ್ತಿದ ಕೈ        ಶೀರೂರು ಶ್ರೀ ಮಠಾಧಿಶರೇ ಅಲ್ಲ - ಅದಕ್ಕೇ ಅವರಿಗೆ ಪಟ್ಟದೇವರು ಕೊಡಲಿಲ್ಲ - ಪೇಜಾವರ ಶ್ರೀಗಳಿಂದ ಸ್ಫೋಟಕ ಹೇಳಿಕೆ        ಮಹಾ ಮಳೆಗೆ ಮೈದುಂಬಿದ ಕೃಷ್ಣೆ - ಚಿಕ್ಕೋಡಿಯಲ್ಲಿ ಹಲವು ಸೇತುವ ಜಲಾವೃತ - ಇತ್ತ ಕೊಡಗಿನಲ್ಲಿ ಕಾವೇರಿಗೆ ಎಚ್​ಡಿಕೆ ಬಾಗಿನ       
Breaking News
ಬಸ್​ಗೆ ತಡೆ

ರಾಮನಗರ: ನಿಗದಿತ ಸಮಯಕ್ಕಿಂತ ತಡವಾಗಿ ಆಗಮಿಸಿದ ಸರ್ಕಾರಿ ಬಸ್​ನ್ನು ಕ್ಯಾಸಾಪುರದಲ್ಲಿ ಶನಿವಾರ ಬೆಳಗ್ಗೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ತಡೆದು ಪ್ರತಿಭಟನೆ ನಡೆಸಿದರು....

ಅರ್ಧಕ್ಕೇ ನಿಂತ ಅಂಗನವಾಡಿ ಕಾಮಗಾರಿ

ಮಾಗಡಿ: ಅನುದಾನ ಕೊರತೆಯಿಂದ ತಾಲೂಕಿನಲ್ಲಿ ಮಾದರಿ ಅಂಗನವಾಡಿ ಕಟ್ಟಡ ನಿರ್ಮಾಣ ನನೆಗುದಿಗೆ ಬಿದ್ದಿದ್ದು, ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುವಂತಾಗಿದೆ. 2013-14ನೇ ಸಾಲಿನ ಎಸ್​ಟಿಪಿ,...

ಮಾವು ಸಂಸ್ಕರಣ ಘಟಕ ಆರಂಭಿಸಿ

ರಾಮನಗರ: ರಾಜ್ಯದಲ್ಲಿ ಪ್ರಸ್ತುತ 12 ಲಕ್ಷ ಟನ್ ಮಾವು ಉತ್ಪಾದನೆಯಾಗುತ್ತಿದ್ದು, ಸರ್ಕಾರ ಸಂಸ್ಕರಣ ಘಟಕ ತೆರೆಯಬೇಕು. ಎಂದು ಆದಿ ಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ನಗರದ ಹೊರವಲಯದ ಬಿಜಿಎಸ್ ಅಂಧರ ಶಾಲೆ ಆವರಣದಲ್ಲಿ...

26ಕ್ಕೆ ಬೆಂಗಳೂರಿಗೆ ಬಿಜೆಪಿ ಪಾದಯಾತ್ರೆ

ರಾಮನಗರ: ರೈತರ ಸಂಪೂರ್ಣ ಸಾಲಮನ್ನಾ ಮಾಡುವುದು, ಹಾಲಿಗೆ ಪೋತ್ಸಾಹ ಧನ ಹೆಚ್ಚಿಸುವುದು ಸೇರಿ ಜಿಲ್ಲೆಯ ಹಲವು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕವು ನಗರದ ಕೆಂಗಲ್ ಆಂಜನೇಯಸ್ವಾಮಿ ದೇವಾಲಯದಿಂದ ಸಿಎಂ ಗೃಹ ಕಚೇರಿ ಕೃಷ್ಣವರೆಗೆ...

ಲಕ್ಷ್ಮಮ್ಮ ತಾಪಂ ಪ್ರಭಾರ ಅಧ್ಯಕ್ಷೆ

ರಾಮನಗರ: ತಾಲೂಕು ಪಂಚಾಯಿತಿ ಪ್ರಭಾರ ಅಧ್ಯಕ್ಷೆಯಾಗಿ ಲಕ್ಷ್ಮಮ್ಮ ಗುರುವಾರ ಅಧಿಕಾರ ವಸಿಕೊಂಡರು. ನಗರದ ಮಿನಿ ವಿಧಾನಸೌಧದಲ್ಲಿರುವ ತಾಪಂ ಅಧ್ಯಕ್ಷರ ಕೊಠಡಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಅಧಿಕಾರ ವಸಿಕೊಂಡರು. ಈ ಹಿಂದೆ ಅಧ್ಯಕ್ಷರಾಗಿದ್ದ ಡಿ.ಎಂ.ಮಹದೇವಯ್ಯ ರಾಜೀನಾಮೆ...

ಕಾರ್ಖಾನೆ ಮಾಲೀಕನ ಬಂಧನಕ್ಕೆ ಪಟ್ಟು

ಹಾರೋಹಳ್ಳಿ: ಮೂವರು ಇಂಜಿನಿಯರ್​ಗಳ ಸಾವಿಗೆ ಕಾರಣವಾದ ಹಾರೋಹಳ್ಳಿ ಬಳಿಯ ಅಂಥೆಮ್ ಬಯೋಸೈನ್ಸಸ್ ಕಾರ್ಖಾನೆ ವಿರುದ್ಧ ಕ್ರಮ ಜರುಗಿಸಲು ಆಗ್ರಹಿಸಿ ಸಮತಾ ಸೈನಿಕ ದಳದ ಕಾರ್ಯಕರ್ತರು ಗುರುವಾರ ತಮಟೆ ಚಳವಳಿ ನಡೆಸಿದರು. ಮುಂಜಾಗ್ರತಾ ಕ್ರಮ ಕೈಗೊಳ್ಳದ ಮಾಲೀಕನನ್ನು...

Back To Top