Wednesday, 19th September 2018  

Vijayavani

ಆಸ್ಪತ್ರೆಯಿಂದ ಸಚಿವ ಡಿ.ಕೆ. ಶಿವಕುಮಾರ್​​ ಡಿಸ್ಚಾರ್ಜ್ - ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ - ಎಟಿಎಂ ಆರೋಪಕ್ಕೆ ಉತ್ತರಿಸ್ತಾರಾ?        ಗಾಂಧಿ ಕುಟುಂಬಕ್ಕೆ ಎಟಿಎಂ ಅಂತೆ ಡಿಕೆಶಿ - ಎಐಸಿಸಿಗೆ 600 ಕೋಟಿ ಆಗಿದ್ಯಂತೆ ಡೆಪಾಸಿಟ್ - ಡಿಕೆಶಿ ವಿರುದ್ಧ ಆರೋಪಗಳ ಪಟ್ಟಿ        ಇಡಿ ಪ್ರಕರಣದಲ್ಲಿ ಡಿಕೆಶಿ ಬಂಧನ ಖಚಿತ - ಅರೆಸ್ಟ್‌ ಬೆನ್ನಲ್ಲೇ ಮೈತ್ರಿ ಸರ್ಕಾರ ಖತಂ - ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಭವಿಷ್ಯ        ಬೆಂಗ್ಳೂರು ರಸ್ತೆ ಗುಂಡಿಗೆ ಹೈಕೋರ್ಟ್ ಗರಂ - ಬೆಳಗ್ಗೆಯೊಳಗೆ ಗುಂಡಿ ಮುಚ್ಚಿಸಿ - ಕೆಲ್ಸ ಮಾಡದಿದ್ರೆ ಬಿಬಿಎಂಪಿ ಬಂದ್ ಅಂದ್ರು ಸಿಜೆ        ನವಾಜ್​​ ಷರೀಫ್​ಗೆ ರಿಲೀಫ್ - ಜೈಲಿನಿಂದ ಪಾಕ್ ಮಾಜಿ ಪ್ರಧಾನಿ, ಪುತ್ರಿ ಬಿಡುಗಡೆ - ಇಸ್ಲಾಮಾಬಾದ್ ಹೈಕೋರ್ಟ್ ಆದೇಶ        ದುಬೈನಲ್ಲಿ ಏಷ್ಯಾಕಪ್ ಹಣಾಹಣಿ - ಹೈವೋಲ್ಟೇಜ್ ಮ್ಯಾಚ್​ಗೆ ಬದ್ಧ ವೈರಿಗಳು ಸಜ್ಜು - ಟಾಗ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ       
Breaking News
ಚುನಾವಣಾ ಪ್ರಚಾರಕ್ಕೂ ತಟ್ಟಿದ ಬಿಸಿಲ ಧಗೆ

ಗಂಗಾಧರ್ ಬೈರಾಪಟ್ಟಣ ರಾಮನಗರ: ಬಂಡೆಗಳ ನಾಡು ರಾಮನಗರ ಬಿಸಿಲ ಝುಳಕ್ಕೆ ತತ್ತರಿಸಿದೆ. ವಿಧಾನಸಭೆ ಚುನಾವಣೆ ಕಾವು ಏರುತ್ತಿರುವ ನಡುವೆಯೇ ತಾಪಮಾನ 36...

ಜಿಲ್ಲೆಯಲ್ಲಿ 8 ನಾಮಪತ್ರ ಅಸಿಂಧು

ರಾಮನಗರ: ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳ ಒಟ್ಟು 8 ನಾಮಪತ್ರ ಅಸಿಂಧುಗೊಂಡಿದ್ದು, 57 ನಾಮಪತ್ರ ಸ್ವೀಕರಿಸಲ್ಪಟ್ಟಿವೆ. ಮಾಗಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ...

ಜೆಡಿಎಸ್​ಗೆ – 2 ಲಕ್ಷ ರೂ ದೇಣಿಗೆ ಕೊಟ್ಟ ರೈತ

ರಾಮನಗರ: ರೈತರೊಬ್ಬರು ಬುಧವಾರ ಜೆಡಿಎಸ್​ಗೆ 2 ಲಕ್ಷ ರೂ.ದೇಣಿಗೆ ನೀಡಿದರು. ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಕುಮಾರಪರ್ವ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಜಾನಪದ ಲೋಕದ ಬಳಿ ಕಸ್ತೂರಿ ಹೋಟೆಲ್​ನಲ್ಲಿದ್ದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ...

ದೇವೇಗೌಡರಿಂದ ನಾವು ಬೆಳೆದಿಲ್ಲ

ರಾಮನಗರ: ರಣರಂಗಕ್ಕೆ ಇಳಿದಾಗಿದೆ. ಸೋಲು-ಗೆಲುವನ್ನು ಜನ ತೀರ್ಮಾನ ಮಾಡುತ್ತಾರೆ, ಇದನ್ನು ಬಿಟ್ಟು ಹಿಂಬಾಗಿಲ ಮೂಲಕ ಕಾಲೆಳೆಯುವ ಕೆಲಸವನ್ನು ದೇವೇಗೌಡರು ಮತ್ತು ಎಚ್.ಡಿ.ಕುಮಾರಸ್ವಾಮಿ ಬಿಡಬೇಕು ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ಹೇಳಿದರು. ಜಾಲಮಂಗಲದಲ್ಲಿ ಬುದವಾರ...

ತರಾತುರಿಯಲ್ಲಿ ಲೀಲಾವತಿ ನಾಮಿನೇಷನ್

ರಾಮನಗರ: ರಾಮನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಚ್.ಲೀಲಾವತಿ ಮಂಗಳವಾರ ಚುನಾವಣಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. ಮಧ್ಯಾಹ್ನ 2.40ರ ಸುಮಾರಿಗೆ ತರಾತುರಿಯಲ್ಲಿ ಬಂದ ಅವರು ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು. ರೈತ ಮಹಿಳೆಯಾಗಿರುವ ನನಗೆ ರಾಷ್ಟ್ರೀಯ ಪಕ್ಷವಾದ...

ಜಿಲ್ಲೆಯಲ್ಲಿ 36 ನಾಮಪತ್ರ ಸಲ್ಲಿಕೆ

ರಾಮನಗರ: ನಾಲ್ಕು ವಿಧಾನಸಭೆ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಅಂತಿಮ ದಿನವಾದ ಮಂಗಳವಾರ ಒಟ್ಟು 36 ನಾಮಪತ್ರಗಳು ಸಲ್ಲಿಕೆಯವಾಗಿವೆ. ಅಂತಿಮ ದಿನವಾದ ಮಂಗಳವಾರ ಮಾಗಡಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎಚ್.ಎನ್.ಶಿವಲಿಂಗಯ್ಯ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದರೆ, ಜೆಡಿಎಸ್ ಅಭ್ಯರ್ಥಿ...

Back To Top