Thursday, 21st June 2018  

Vijayavani

ಮೈತ್ರಿ ಸರ್ಕಾರದಲ್ಲಿ ಮತ್ತೆ ತಾರತಮ್ಯತೆ - ರೇವಣ್ಣ ಕಾರ್​​​ಗೆ ಗೇಟ್​​ ಓಪನ್​​, ದೇಶಪಾಂಡೆಗೆ ನಟರಾಜ ಸರ್ವಿಸ್​​        ಅಂದು ಹೇಳಿದ್ದೊಂದು.. ಇಂದು ಮಾಡಿದ್ದೊಂದು - ಸಂಡೂರಿನಲ್ಲಿ ಕೊಟ್ಟು ಮಾತು ಮರೆತ ಸಿಎಂ - ಮತ್ತೆ ಗಣಿಗಾರಿಕೆಗೆ ಅವಕಾಶ        ಡಿಕೆಶಿ ಡೈರಿಯಲ್ಲಿ ಕೆಜಿ ಕೋಡ್​ ವಿಚಾರ - ದೆಹಲಿಯಿಂದ ಆಗಮಿಸಿದ ಇಡಿ ತಂಡ - ಡಿಕೆಶಿ ಸೇರಿ ಐವರು ವಿರುದ್ಧ ಇಡಿ FIR ಸಾಧ್ಯತೆ        ಶಕ್ತಿ ಭವನದಲ್ಲಿ ಬಜೆಟ್​​​ ಪೂರ್ವಭಾಗಿ ಸಭೆ - ಸಣ್ಣ ನೀರಾವರಿ ಇಲಾಖೆ ಜತೆ ಸಿಎಂ ಚರ್ಚೆ - ಅನುದಾನ ಭರವಸೆ ನೀಡಿದ ಎಚ್​ಡಿಕೆ        ಬಿಜಿಎಸ್​ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ - ನಡೆದಾಡುವ ದೇವರ ಕಾಣಲು ಗಣ್ಯರ ದಂಡು - ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​​ವೈ        ಜಿಲ್ಲಾಸ್ಪತ್ರೆಯಲ್ಲಿ ಅನಾಥವಾಯ್ತು ಕಂದಮ್ಮ - ಶಸ್ತ್ರಚಿಕಿತ್ಸೆಗೆ ಬಂದು ಮಗು ಬಿಟ್ಟೋದ ಹೆತ್ತಮ್ಮ - ರೋಧಿಸುತ್ತಿದೆ 3 ತಿಂಗಳ ಕೂಸು       
Breaking News
ರಕ್ತದಾನ ಮಾಡಿದ ಚನ್ನಬಸವ ಶ್ರೀ

ಶಿಕಾರಿಪುರ: ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ. ರಕ್ತದಾನದ ಮೂಲಕ ಮತ್ತೊಬ್ಬರ ಜೀವವನ್ನು ಉಳಿಸಬಹುದು. ಇದು ಪುಣ್ಯದ ಕಾರ್ಯ ಎಂದು ವಿರಕ್ತಮಠದ...

ತೀರ್ಥಹಳ್ಳಿಯಲ್ಲಿ ಇಂಡಸ್ಟ್ರಿಯಲ್ ಪಾರ್ಕ್

ತೀರ್ಥಹಳ್ಳಿ: ಯುವಜನತೆಗೆ ಉದ್ಯೋಗ ಕಲ್ಪಿಸುವ ಸಲುವಾಗಿ ತೀರ್ಥಹಳ್ಳಿಯಲ್ಲಿ ಇಂಡಸ್ಟ್ರಿಯಲ್ ಎಸ್ಟೇಟ್ ಸ್ಥಾಪನೆಗೆ ಆದ್ಯತೆ ನೀಡುವುದಾಗಿ ಶಾಸಕ ಆರಗ ಜ್ಞಾನೇಂದ್ರ ಭರವಸೆ...

ಅತಿಥಿ ಶಿಕ್ಷಕರ ಕೈಬಿಡುವುದಕ್ಕೆ ವಿರೋಧ

ಶಿವಮೊಗ್ಗ: ಶಿಕ್ಷಣ ಇಲಾಖೆಯು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ. ಆದರೆ, ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 10 ಸಾವಿರ ಅತಿಥಿ ಶಿಕ್ಷಕರಿಗೆ ಗೇಟ್​ಪಾಸ್ ನೀಡಲು ನಿರ್ಧರಿಸಿರುವ ಕ್ರಮಕ್ಕೆ ವಿರೋಧವಿದೆ...

ಮಳೆ ಹಾನಿ ಪರಿಹಾರದಲ್ಲಿ ಅಸಡ್ಡೆ ಬೇಡ

ಹೊಸನಗರ: ಮಳೆ ಪರಿಣಾಮ ತಾಲೂಕಿನಲ್ಲಿ ಹೆಚ್ಚು ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ನಾಗರಿಕರ ಆಸ್ತಿಪಾಸ್ತಿ ಸೇರಿದಂತೆ ಸರ್ಕಾರಿ ಆಸ್ತಿಗಳು ಹಾನಿಗೊಳಗಾಗಿವೆ. ಅಧಿಕಾರಿಗಳು ಪರಿಹಾರ ಕಾರ್ಯದಲ್ಲಿ ನಿರ್ಲಕ್ಷ್ಯ ತೋರದೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಶಾಸಕರಾದ ಆರಗ ಜ್ಞಾನೇಂದ್ರ...

ಟ್ರ್ಯಾಕ್ಟರ್​ನಿಂದ ಬಿದ್ದು ಚಾಲಕ ಸಾವು

ಶಿವಮೊಗ್ಗ: ಉಂಬ್ಳೆಬೈಲು ಸಮೀಪದ ಆಲದಾರ ಗ್ರಾಮದಲ್ಲಿ ಟ್ರ್ಯಾಕ್ಟರ್​ನಿಂದ ಆಯತಪ್ಪಿ ಬಿದ್ದು ಚಾಲಕ ಮೃತಪಟ್ಟಿದ್ದಾನೆ. ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಕುಮಾರ್(46) ಮೃತ ಚಾಲಕ. ಶುಕ್ರವಾರ ರಾತ್ರಿ ಉಂಬ್ಳೆಬೈಲು ಸಮೀಪದ ಆಲದಾರ ಗ್ರಾಮದ ಸದಾಪೀರ್ ಎಂಬುವರ...

ತಗ್ಗಿದ ಮಳೆ ಆರ್ಭಟ, ಭದ್ರಾ ಜಲಾಶಯಕ್ಕೆ ಒಂದೇ ದಿನಕ್ಕೆ 5 ಅಡಿ ನೀರು

ಶಿವಮೊಗ್ಗ: ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಶುಕ್ರವಾರ ಜಿಲ್ಲೆಯಾದ್ಯಂತ ಬಿಡುವು ನೀಡಿತು. ಕೆಲವೆಡೆ ಜಿಟಿ ಜಿಟಿ ಮಳೆಯಾಯಿತು. ಮಳೆ ಆರ್ಭಟಕ್ಕೆ ಜಲಾವೃತ್ತಗೊಂಡಿದ್ದ ಬಹುತೇಕ ಪ್ರದೇಶಗಳು ಸಹಜ ಸ್ಥಿತಿಗೆ ಮರಳಿದವು. ಈ ನಡುವೆ ಭದ್ರಾ...

Back To Top