Tuesday, 21st November 2017  

Vijayavani

1. ಇಂಧನ ಇಲಾಖೆಯಲ್ಲಿ ಅವ್ಯವಹಾರ ಆರೋಪ – ವಿಧಾನಸಭೆಯಲ್ಲಿ ಸದನ ಸಮಿತಿ ವರದಿ ಮಂಡನೆ – ಸಂಸದೆ ಶೋಭಾ ವಿರುದ್ಧ ಡಿಕೆಶಿ ಅಸ್ತ್ರ 2. ಮದ್ಯಪಾನ ನಿಷೇಧಕ್ಕೆ ಸದನದಲ್ಲಿ ಗುದ್ದಾಟ – ಮದ್ಯ ವಿರೋಧಿ ಹೋರಾಟಕ್ಕೆ ಶೆಟ್ಟರ್​ ಸಾಥ್​​​​​ – ಸಿಎಂ ವಿರುದ್ಧ ಸಂಜಯ್​​ ಪಾಟೀಲ್​​ ಕಟು ಟೀಕೆ 3. 63ರಲ್ಲಿ ಬಿಡುಗಡೆಯಾಗಿತ್ತು ಪದ್ಮಾವತಿ ಚಿತ್ರ – ಆಗಿಲ್ಲದ ವಿವಾದ ಈಗ ಸೃಷ್ಟಿ – ವಿರೋಧಿ ಪಡೆಗೆ ಪ್ರಶ್ನೆ ಮುಂದಿಟ್ಟ ಚಿತ್ರತಂಡ 4. ತ್ರಿವಳಿ ತಲಾಖ್​ಗೆ ಸದ್ಯದಲ್ಲೇ ಬ್ರೇಕ್​ – ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ – ಕೇಂದ್ರ ಸರ್ಕಾರದ ಮಹತ್ವದ ನಡೆ 5. ಐಶ್ವರ್ಯ ಫೋಟೋ ತೆಗೆಯಲು ನೂಕುನುಗ್ಗಲು – ಮಾಧ್ಯಮದವರ ನಡೆಗೆ ಬಚ್ಚನ್​​​​​​​ ಸೊಸೆ ಕಣ್ಣೀರು – ಕೈಮುಗಿದು ಕಣ್ಣೀರಿಟ್ಟ ಐಶ್ವರ್ಯ
Breaking News :
ಹಲ್ಮಿಡಿಗಿಂತಲೂ ಹಳೇ ಶಾಸನ?

ಹಲ್ಮಿಡಿ ಶಾಸನವೇ ಕನ್ನಡದ ಅತೀ ಪ್ರಾಚೀನ ಶಾಸನ ಎಂದು ಈವರೆಗೆ ಹೇಳಲಾಗುತ್ತಿತ್ತು. ಆದರೆ ಈಗ ಅದಕ್ಕಿಂತಲೂ ಪ್ರಾಚೀನ ಕನ್ನಡ ಭಾಷೆಯನ್ನೊಳಗೊಂಡ...

ಮದುವೆ ಹೆಸರಲ್ಲಿ ವಂಚನೆ

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಆಕೆಯ ಅಶ್ಲೀಲ ಫೋಟೋ ತೆಗೆದು ತಾನು ಹೇಳಿದವರೊಂದಿಗೆ ಸಂಪರ್ಕ ಬೆಳೆಸಬೇಕೆಂದು ಬ್ಲಾಕ್​ವೆುೕಲ್...

ಸಿಸಿ ಕ್ಯಾಮರಾ ಅಳವಡಿಕೆಯಿಂದ ಬಯಲಾಯ್ತು ಪತಿಯ ಚೆಲ್ಲಾಟ

ಶಿವಮೊಗ್ಗ: ಪತಿಯ ಅನೈತಿಕ ಸಂಬಂಧಗಳ ಬಗ್ಗೆ ಸಂದೇಹವಿದ್ದ ಪತ್ನಿ ಕೊಠಡಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದಳು. ಪತ್ನಿಗೆ ತನ್ನ ಬಂಡವಾಳ ತಿಳಿಯಿತೆಂಬ ಕಾರಣಕ್ಕೆ ಅವಮಾನದ ಜತೆಗೆ ಕೋಪಗೊಂಡ ಪತಿ ಸಾರ್ವಜನಿಕವಾಗಿಯೇ ಪತ್ನಿ ಮೇಲೆ ಮಚ್ಚು ಬೀಸಿದ್ದಾನೆ....

ಹೋರಿ ಬೆದರಿಸುವ ಸ್ಪರ್ಧೆ, ಇಬ್ಬರ ಸಾವು

ಸೊರಬ(ಶಿವಮೊಗ್ಗ): ತಾಲೂಕಿನ ತಲ್ಲೂರು ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಜನರ ಕಾಲ್ತುಳಿತಕ್ಕೆ ಸಿಕ್ಕು ಹಾಗೂ ಹೋರಿಯೊಂದು ತಿವಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 9 ಜನರು ಗಾಯಗೊಂಡಿದ್ದಾರೆ. ತಾಲೂಕಿನ ಶಕುನವಳ್ಳಿ ಗ್ರಾಮದ ಮನೋಜ...

2ನೇ ಬಾರಿ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪ್ರಮಾಣ

ತೀರ್ಥಹಳ್ಳಿ: ಎರಡು ವರ್ಷಗಳ ಅವಧಿಯಲ್ಲಿ ಶಾಸಕ ಕಿಮ್ಮನೆ ರತ್ನಾಕರ ದೇವಸ್ಥಾನದಲ್ಲಿ ಪ್ರಮಾಣ ಮಾಡಿದ್ದಾರೆ. ಈ ಮೊದಲು ನಂದಿತಾ ಸಾವಿನ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಪ್ರಮಾಣ ಮಾಡಿದ್ದ ಅವರು, ತುಂಗಾ ಎಡದಂಡೆ ಕಾಲುವೆ...

ಬಿ.ಎಸ್.ಯಡಿಯೂರಪ್ಪ ಈಶ್ವರಪ್ಪಗೆ ಬಿಗ್ ರಿಲೀಫ್

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಜಿಲ್ಲಾ ಲೋಕಾಯುಕ್ತ ನ್ಯಾಯಾಲಯ ಗುರುವಾರ ಬಿಗ್ ರಿಲೀಫ್ ನೀಡಿದೆ. ಇಬ್ಬರ ಮೇಲೆ ದಾಖಲಾಗಿದ್ದ ಎಲ್ಲ ದೂರುಗಳನ್ನು ಸೂಕ್ತ ದಾಖಲೆಗಳ...

Back To Top