Sunday, 19th August 2018  

Vijayavani

ರಣಚಂಡಿ ಮಳೆಗೆ ಕುಸಿಯುತ್ತಿದೆ ಕೊಡಗು - ಮತ್ತೆ ಜೋರಾಯ್ತು ಮಳೆ ಅಬ್ಬರ - ಮುಕ್ಕೋಡ್ಲು ಗ್ರಾಮದಲ್ಲಿ 80 ಜನರ ರಕ್ಷಣೆ        ಕ್ಷಣ ಕ್ಷಣಕ್ಕೂ ಆತಂಕ, ಬಿರುಕು ಬಿಟ್ಟ ಧರೆ - ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದೆ ಬೆಟ್ಟ,ಗುಡ್ಡ - ಕಣ್ಮುಂದೆಯೇ ನೆಲಸಮ ವಾಗ್ತಿದೆ ಬದುಕು        ಕೊಡಗಲ್ಲಿ ಇಂದು ಸಿಎಂ ಎಚ್​ಡಿಕೆ ಪ್ರವಾಸ - ಸಂತ್ರಸ್ಥರ ನೋವು ಆಲಿಸಲಿರುವ ಬಿಎಸ್​ವೈ - ನಿರಾಶ್ರಿತರಿಗೆ ನೆರವು ಅಂದ್ರು ರೇವಣ್ಣ        ಸಂತ್ರಸ್ಥರಿಗೆ ಸ್ಯಾಂಡಲ್​ವುಡ್​​​​​​​​​ ನೆರವಿನ ಹಸ್ತ - ಅಗತ್ಯವಸ್ತುಗಳ ಪೂರೈಸಿದ ಸ್ಟಾರ್ಸ್​​​​​​​​​​​ - ಕೈಲಾದ ಸಹಾಯ ಮಾಡ್ತಿದ್ದಾರೆ ಕರುನಾಡ ಜನರು        ಕೇರಳದಲ್ಲಿ ಕಡಿಮೆಯಾಗ್ತಿಲ್ಲ ನೆರೆ ಅಬ್ಬರ - ಸಾವಿನ ಸಂಖ್ಯೆ 357ಕ್ಕೇ ಏರಿಕೆ - ದೇವರನಾಡಿಗೆ ಹರಿದು ಬರ್ತಿದೆ ನೆರವಿನ ಮಹಾಪೂರ        ಭಾರತ - ಇಂಗ್ಲೆಂಡ್​ ನಡುವಿನ 3ನೇ ಟೆಸ್ಟ್​​​​ ಪಂದ್ಯ - ಬೃಹತ್ ಮೊತ್ತದತ್ತ ಟೀಂ ಇಂಡಿಯಾ - ಶತಕದ ಗಡಿಯಲ್ಲಿ ಎಡವಿದ ಕೊಹ್ಲಿ       
Breaking News
ಡಾಕ್ಯುಮೆಂಟ್-2050ಕ್ಕೆ ಸಿದ್ಧತೆ

ತುಮಕೂರು : ನಗರ ಜನತೆಯ ಋಣ ತೀರಿಸಲು ಕಾಲಮಿತಿಯೊಳಗೆ ನಾಗರಿಕ ಸನ್ನದ್ದು (ಸಿಟಿಜನ್ ಚಾರ್ಟರ್) ಮೂಲಕ ಪ್ರತಿ ಇಲಾಖೆ ಅಧಿಕಾರಿಗಳು ಹಾಗೂ...

21ರಂದು ಶಾಲಾ-ಕಾಲೇಜು ಬಂದ್

ಕೊರಟಗೆರೆ: ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ನೀಡಲು ಮೀನಮೇಷ ಎಣಿಸುತ್ತಿರುವ ಸರ್ಕಾರದ ಕ್ರಮ ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್...

ಅಧಿಕಾರ ಮದ ಒಳ್ಳೆಯದಲ್ಲ

ಗುಬ್ಬಿ: ಅಧಿಕಾರಾವಧಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವವನೇ ಜನಪ್ರತಿನಿಧಿ ಎಂದು ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ ಹೇಳಿದರು. ಪಟ್ಟಣದ ಎಸ್.ಎಂ ಪ್ಯಾಲೇಸ್​ನಲ್ಲಿ ಟಿಎಪಿಎಂಎಸ್ ಗುಬ್ಬಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಮಂಗಳವಾರ ಹಮ್ಮಿಕೊಂಡಿದ್ದ...

ಚೈತನ್ಯದ ಜ್ಞಾನ ಭಂಡಾರ ರಾಮಕೃಷ್ಣ ಆಶ್ರಮ

ಶಿರಾ: ಶ್ರೀ ರಾಮಕೃಷ್ಣ ಆಶ್ರಮ ಸಾಂಸ್ಕೃತಿಕ ಚೈತನ್ಯದ ಜ್ಞಾನಭಂಡಾರ. ಧಾರ್ವಿುಕ ಚಿಂತಕರ ಭಾವನೆಗಳಿಗೆ ಪ್ರಾಶಸ್ಱ ನೀಡುವ ಕೆಲಸ ಮಾಡುತ್ತಿದೆ ಎಂದು ಶಾಸಕ ಬಿ.ಸತ್ಯನಾರಾಯಣ ಹೇಳಿದರು. ಕಲ್ಲುಕೋಟೆ ಸರ್ವೆ ನಂಬರ್ 71ರಲ್ಲಿ ರಾಮಕೃಷ್ಣ ವಿವೇಕಾನಂದ ಆಶ್ರಮಕ್ಕೆ...

ಕಾರ್ವಿುಕರಿಗೆ ನಿವೇಶನ ಶೀಘ್ರ ಹಂಚಿಕೆ

ವೈ.ಎನ್.ಹೊಸಕೋಟೆ: ಮಂತ್ರಿಯಾದ ಮೇಲೆ ಮೊದಲ ಬಾರಿಗೆ ವೈ.ಎನ್.ಹೊಸಕೋಟೆ ಗ್ರಾಪಂಗೆ ಮಂಗಳವಾರ ಭೇಟಿ ನೀಡಿದ್ದ ಕಾರ್ವಿುಕ ಸಚಿವ ವೆಂಕಟರವಣಪ್ಪ ವಸತಿ ಯೋಜನೆ 80 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿದರು. ಕಾರ್ವಿುಕರಿಗೆ ಅನುಕೂಲವಾಗುವಂತೆ ನಿವೇಶನ ಹಂಚುವ...

ಅಧಿಕಾರಿಗಳು ಗೈರಾದರೆ ಕ್ರಮ

ಕುಣಿಗಲ್: ಸಭೆಗೆ ಸತತವಾಗಿ 3 ಬಾರಿ ಬಾರದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವ ಬಗ್ಗೆ ಮಂಗಳವಾರ ತಾಪಂ ಅಧ್ಯಕ್ಷ ಹರೀಶ್ ನಾಯಕ್ ನೇತೃತ್ವದಲ್ಲಿ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಠರಾವು ಅಂಗೀಕರಿಸಲಾಯಿತು. ಸದಸ್ಯ...

Back To Top