Wednesday, 18th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News
ಧರ್ಮಸ್ಥಳ ಲಕ್ಷದೀಪೋತ್ಸವ ಸಂಪನ್ನ

ಧರ್ಮಸ್ಥಳ: ಐದು ದಿನಗಳ ಕಾಲ ವೈಭವೋಪೇತವಾಗಿ ನಡೆದ ಕಾರ್ತಿಕ ಮಾಸದ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ ಸೋಮವಾರ ರಾತ್ರಿ ಗೌರಿಮಾರು...

ಧರ್ಮದ ಹಾದಿಯಲ್ಲಿ ರಾಷ್ಟ್ರ ರಕ್ಷಣೆಗೆ ಮುಂದಾಗಿ

ಬೆಳ್ತಂಗಡಿ: ಧರ್ಮ, ಅರ್ಥ, ಕಾಮ, ಮೋಕ್ಷ ಬಗ್ಗೆ ವಿದ್ಯಾರ್ಥಿಗಳು ಮತ್ತು ಯುವ ಪೀಳಿಗೆ ಮಂಥನ ಮಾಡಿ ಎಲ್ಲ ಮತ, ಧರ್ಮಗಳ...

ಒಂದೇ ದಿನ ಕೆ-ಸೆಟ್, ಕೆಪಿಎಸ್​ಸಿ ಪರೀಕ್ಷೆ

| ರಾಜು ಖಾರ್ವಿ ಉಡುಪಿ: ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ಹಾಗೂ ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್ಸಿ) ಕೆಲ ಪರೀಕ್ಷೆಗಳು ಒಂದೇ ದಿನ ಅಂದರೆ ಡಿ.11ರಂದು ನಿಗದಿಯಾಗಿದ್ದು, ಎರಡೂ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಆತಂಕ...

ಆಧುನಿಕ ಮಾಧ್ಯಮಗಳಲ್ಲಿ ಕಲೆಗೂ ಪ್ರೋತ್ಸಾಹ

ಉಡುಪಿ: ಪಾಶ್ಚಿಮಾತ್ಯ ಸಂಗೀತದ ಪ್ರಭಾವದಿಂದ ಭಾರತೀಯ ಕಲಾ ಪ್ರಕಾರ ಶಾಸ್ತ್ರೀಯ ಸಂಗೀತ, ಕರ್ನಾಟಕ ಸಂಗೀತ ಬೆಳೆಯುತ್ತಿಲ್ಲವೆಂದು ನಿರಾಸೆಗೆ ಒಳಪಡುವ ಅಗತ್ಯವಿಲ್ಲ. ಆಧುನಿಕ ಮಾಧ್ಯಮಗಳಿಂದ ನಮ್ಮ ಕಲೆಗೂ ಪ್ರೋತ್ಸಾಹ ಸಿಗುತ್ತಿದೆ ಎಂದು ಧರ್ಮಸ್ಥಳ ಧರ್ವಧಿಕಾರಿ ಡಾ.ಡಿ....

ವಿದ್ವಾಂಸ ಬನ್ನಂಜೆ ಇನ್ನು ಗೋವಿಂದ ಪಂಡಿತಾಚಾರ್ಯ

ಉಡುಪಿ: ವಾšಯ ಪ್ರಪಂಚಕ್ಕೆ ಅಮೂಲ್ಯ ಕೊಡುಗೆ ನೀಡಿದ ಬನ್ನಂಜೆ ಗೋವಿಂದಾಚಾರ್ಯರು ಇನ್ನು ಮುಂದೆ ಬನ್ನಂಜೆ ಗೋವಿಂದ ಪಂಡಿತಾಚಾರ್ಯರು ಎಂದು ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಘೊಷಿಸಿದರು. ಕೃಷ್ಣಮಠದ ರಾಜಾಂಗಣದಲ್ಲಿ ಬುಧವಾರ ಬನ್ನಂಜೆ...

Back To Top