Sunday, 22nd October 2017  

Vijayavani

1. ಜಮ್ಮು ಕಾಶ್ಮೀರದಲ್ಲಿ ಗುಂಡಿನ ಕಾಳಗ – ಸೇನೆ ಎನ್​ಕೌಂಟರ್​ಗೆ ಉಗ್ರ ಫಿನಿಶ್ – ಹತನಿಂದ ಪಾಕ್​ ಕರೆನ್ಸಿ, ಶಸ್ತ್ರಾಸ್ತ್ರ ವಶಕ್ಕೆ 2. ಬಿಎಸ್​ವೈ-ಬಿ.ಎಲ್.ಸಂತೋಷ ನಡುವೆ ಕಿತ್ತಾಟ – ಸಂಘಟನಾತ್ಮಕ ವರದಿ ಪಡೆಯಲು ಮುಂದಾದ ಹೈಕಮಾಂಡ್​ – ರಿಪೋರ್ಟ್​ಗಾಗಿ ಶಿವಪ್ರಕಾಶ್​ ಯಾದವ್​ ನೇಮಕ 3. ಬಹುಮನಿ ಕಾಲದ ಕೋಟೆಗಿಲ್ಲ ಭದ್ರತೆ – ಅವ್ಯವಸ್ಥೆಗಳ ಆಗರ ಜಾಮೀಮಾ ಮಸೀದಿ – ಪ್ರವಾಸೋದ್ಯಮ ಸಚಿವರ ತವರಲ್ಲೇ ಇದೆಂಥ ಅದ್ವಾನ 4. ಗುಜರಾತ್​​​ ಚುನಾವಣೆ ಗೆಲ್ಲಲು ಸರ್ಕಸ್​ – ಹಲವು ಯೋಜನೆಗಳಿಗೆ ಇಂದು ನಮೋ ಚಾಲನೆ – ಹಾರ್ದಿಕ್​​​​​​​, ಜಿಗ್ನೇಶ್ ಸೆಳೆಯಲು ಕೈ ಪ್ಲಾನ್​​ 5. ಚಿರಂಜೀವಿ ಸರ್ಜಾ-ಮೇಘನಾ ರಾಜ್ ನಿಶ್ಚಿತಾರ್ಥ – ಮನೆಯಲ್ಲಿ ತಾಂಬುಲ ಶಾಸ್ತ್ರ – ಸಂಜೆ ಲೀಲಾ ಪ್ಯಾಲೇಸ್​ನಲ್ಲಿ ರಿಂಗ್​ ಎಕ್ಸ್​ಚೇಂಜ್​
Breaking News :
ಮಲಪ್ಪುರಂ ಸ್ಫೋಟ ಪ್ರಕರಣದಲ್ಲಿ ಇಬ್ಬರ ಸೆರೆ

ಕಾಸರಗೋಡು: ಮಲಪ್ಪುರಂ ಜಿಲ್ಲಾಧಿಕಾರಿ ಕಚೇರಿ ಬಳಿ 2016 ನ.1ರಂದು ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣ ಹಿನ್ನೆಲೆಯಲ್ಲಿ ಬೇಸ್ ಮೂಮೆಂಟ್ ಎಂಬ...

ನಿಜಾಮ್ ಆಭರಣಕ್ಕೆ ಕುಟುಂಬಸ್ಥರ ಒತ್ತಾಯ

ನವದೆಹಲಿ: ಹೈದರಾಬಾದ್​ನ ಕೊನೆಯ ನಿಜಾಮ್ ಉಸ್ಮಾನ್ ಅಲಿ ಖಾನ್ ಸಂಬಂಧಪಟ್ಟ ಆಭರಣಗಳನ್ನು ಮರಳಿಸುವಂತೆ ನಿಜಾಮ ಕುಟುಂಬದವರು ಆಗ್ರಹಿಸಿದ್ದು, ಭಾರತೀಯ ರಿಸರ್ವ್...

ಪ್ರಧಾನಿ ಮೋದಿ, ಆಸಿಸ್ ಪ್ರಧಾನಿ ಟರ್ನ್​ಬುಲ್ ಸೆಲ್ಫಿ ಸಂಭ್ರಮ

ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ ಮೈಲ್ಕಮ್ ಟರ್ನ್​ಬುಲ್ ನವದೆಹಲಿ: ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ ಮೈಲ್ಕಮ್ ಟರ್ನ್​ಬುಲ್ ಸೋಮವಾರ ದೆಹಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡು...

ಬರ ಪರಿಹಾರಕ್ಕಾಗಿ ತಮಿಳ್ನಾಡು ರೈತರಿಂದ ಬೆತ್ತಲೆ ಪ್ರತಿಭಟನೆ

ನವದೆಹಲಿ: ಬರ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ತಮಿಳುನಾಡಿನ ರೈತರು ಪ್ರಧಾನಮಂತ್ರಿ ಕಚೇರಿ ಬಳಿ ಬೆತ್ತಲೆಯಾಗಿ, ನಡು ರಸ್ತೆಯಲ್ಲೇ ಉರುಳುವ ಮೂಲಕ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಅಯ್ಯಕಣ್ಣು ನೇತೃತ್ವದಲ್ಲಿ 9 ರೈತರ ತಂಡ ಪ್ರಧಾನಿ ಅವರನ್ನು...

ದಾಖಲೆಯ 501 ತೈಲ ಬಾವಿ ಕೊರೆದ ಒಎನ್‌ಜಿಸಿ!

ನವದೆಹಲಿ: ಭಾರತೀಯ ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ಒಎನ್‌ಜಿಸಿ ) 2016-17ನೇ ಸಾಲಿನಲ್ಲಿ ದಾಖಲೆಯ ಪ್ರಮಾಣದಲ್ಲಿ ತೈಲಬಾವಿಗಳನ್ನು ಕೊರೆದಿದೆ. ಆಂತರಿಕ ಉತ್ಪಾದನೆಗೆ ಹೆಚ್ಚು ಒತ್ತು ನೀಡುವುದಕ್ಕಾಗಿ ಈ ನಿಟ್ಟಿನಲ್ಲಿ 15,747 ಕೋಟಿ ರೂ...

ಚುನಾವಣಾ ಆಯೋಗವನ್ನು ಧೃತರಾಷ್ಟ್ರನಿಗೆ ಹೋಲಿಸಿದ ಕೇಜ್ರಿವಾಲ್

ನವದೆಹಲಿ: ಚುನಾವಣಾ ಆಯೋಗವನ್ನು ಮಹಾಭಾರತದಲ್ಲಿನ ಧೃತರಾಷ್ಟ್ರನ ಪಾತ್ರಕ್ಕೆ ಹೋಲಿಕೆ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಯೋಗವು ತನ್ನ ಪುತ್ರ ಬಿಜೆಪಿಯ ಗೆಲುವಿಗೆ ಶತಾಯಗತಾಯ ಶ್ರಮಿಸುತ್ತಿದ್ದು, ದೋಷಪೂರಿತ ಮತಯಂತ್ರಗಳ ಬಗ್ಗೆ ಚಕಾರ ಎತ್ತುತ್ತಿಲ್ಲ...

Back To Top