Friday, 21st September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News
ಬಿಜೆಪಿ ಆಸೆ ಈಡೇರುವುದಿಲ್ಲ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂಬ ಬಿ.ಎಸ್. ಯಡಿಯೂರಪ್ಪ ಅವರ ಕನಸು ಈಡೇರುವುದಿಲ್ಲ. ಕಾಂಗ್ರೆಸ್​ನ ಯಾವೊಬ್ಬ ಶಾಸಕ ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ...

ದಂಗೆಯ ವಿರುದ್ಧ ಬಿಜೆಪಿ ಆಕ್ರೋಶ: ಸಿಎಂ ಎಚ್ಡಿಕೆ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಬಿಜೆಪಿ ಆಪರೇಷನ್​ ಕಮಲ ನಡೆಸುವುದನ್ನು ನಿಲ್ಲಿಸದಿದ್ದರೆ, ಆಡಳಿತ ನಡೆಸಲು ಅವಕಾಶ ಮಾಡಿಕೊಡದೇ ಹೋದರೆ ರಾಜ್ಯದ ಜನರಿಗೆ ದಂಗೆ ಏಳಲು...

ಆಮಿಷವೊಡ್ಡಿದ್ದಕ್ಕೆ ನಿಮ್ಮ ಬಳಿ ಸಾಕ್ಷಿ ಏನಿದೆ?

ಬೆಂಗಳೂರು: ಬಿಜೆಪಿ ವಿರುದ್ಧ ಜೆಡಿಎಸ್​ ನಾಯಕರು ಸ್ಪೀಕರ್​ ಅವರಿಗೆ ಆಧಾರ ರಹಿತ ದೂರು ನೀಡಿದ್ದಾರೆ. ನಾವು ಯಾವ ಶಾಸಕರಿಗೂ ಆಮಿಷವೊಡ್ಡಿಲ್ಲ. ಈ ಬಗ್ಗೆ ಜೆಡಿಎಸ್​ ನಾಯಕರ ಬಳಿ ಸಾಕ್ಷಿ ಏನಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

ಶಾಸಕರ ಖರೀದಿ ಆರೋಪ; ಬಿಜೆಪಿ ವಿರುದ್ಧ ಸ್ಪೀಕರ್​ಗೆ ಜೆಡಿಎಸ್​ ದೂರು

ಬೆಂಗಳೂರು: ಮೈತ್ರಿ ಸರ್ಕಾರದ ಶಾಸಕರನ್ನು ತನ್ನತ್ತ ಸೆಳೆಯಲು ಬಿಜೆಪಿ ಕೋಟ್ಯಂತರ ರೂಪಾಯಿಗಳ ಆಮಿಷ ಒಡ್ಡುತ್ತಿದೆ ಎಂದು ಆರೋಪಿಸಿ ಜೆಡಿಎಸ್​ ಸದಸ್ಯರು ಸ್ಪೀಕರ್​ ರಮೇಶ್​ಕುಮಾರ್​ ಅವರಿಗೆ ದೂರು ನೀಡಿದ್ದಾರೆ. ಜೆಡಿಎಸ್​ ವಕ್ತಾರ, ಪರಿಷತ್​ ಮಾಜಿ ಸದಸ್ಯ...

ಸಿದ್ದರಾಮಯ್ಯ ನಿವಾಸದಲ್ಲಿ ಮೈತ್ರಿ ಸರ್ಕಾರದ ದಿಗ್ಗಜರ ಸಮಾಗಮ; ಬಿಜೆಪಿ ವಿರುದ್ಧ ತಂತ್ರಗಾರಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಇಂದು ಮೈತ್ರಿ ಸರ್ಕಾರದ ದಿಗ್ಗಜರ ಮಹತ್ವದ ಸಭೆ ನಡೆಯಿತು. ಬಿಜೆಪಿಯಿಂದ ಎದುರಾಗುತ್ತಿರುವ ಪ್ರತಿರೋಧ, ಇತ್ತೀಚಿನ ರಾಜಕೀಯ ಬೆಳವಣಿಗೆ ಕುರಿತು ಸಭೆಯಲ್ಲಿ ಗಹನ ಚರ್ಚೆ ನಡೆದಿದೆ ಎನ್ನಲಾಗಿದೆ....

ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ತಕ್ಷಣ ಸಿದ್ದು ಮನೆಗೆ ಡಿಕೆಶಿ ಹೋಗಿದ್ದೇಕೆ?

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಅವರು ಗುರುವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ತಕ್ಷಣ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಗುರುವಾರ...

Back To Top