Sunday, 22nd October 2017  

Vijayavani

1. ಜಮ್ಮು ಕಾಶ್ಮೀರದಲ್ಲಿ ಗುಂಡಿನ ಕಾಳಗ – ಸೇನೆ ಎನ್​ಕೌಂಟರ್​ಗೆ ಉಗ್ರ ಫಿನಿಶ್ – ಹತನಿಂದ ಪಾಕ್​ ಕರೆನ್ಸಿ, ಶಸ್ತ್ರಾಸ್ತ್ರ ವಶಕ್ಕೆ 2. ಬಿಎಸ್​ವೈ-ಬಿ.ಎಲ್.ಸಂತೋಷ ನಡುವೆ ಕಿತ್ತಾಟ – ಸಂಘಟನಾತ್ಮಕ ವರದಿ ಪಡೆಯಲು ಮುಂದಾದ ಹೈಕಮಾಂಡ್​ – ರಿಪೋರ್ಟ್​ಗಾಗಿ ಶಿವಪ್ರಕಾಶ್​ ಯಾದವ್​ ನೇಮಕ 3. ಬಹುಮನಿ ಕಾಲದ ಕೋಟೆಗಿಲ್ಲ ಭದ್ರತೆ – ಅವ್ಯವಸ್ಥೆಗಳ ಆಗರ ಜಾಮೀಮಾ ಮಸೀದಿ – ಪ್ರವಾಸೋದ್ಯಮ ಸಚಿವರ ತವರಲ್ಲೇ ಇದೆಂಥ ಅದ್ವಾನ 4. ಗುಜರಾತ್​​​ ಚುನಾವಣೆ ಗೆಲ್ಲಲು ಸರ್ಕಸ್​ – ಹಲವು ಯೋಜನೆಗಳಿಗೆ ಇಂದು ನಮೋ ಚಾಲನೆ – ಹಾರ್ದಿಕ್​​​​​​​, ಜಿಗ್ನೇಶ್ ಸೆಳೆಯಲು ಕೈ ಪ್ಲಾನ್​​ 5. ಚಿರಂಜೀವಿ ಸರ್ಜಾ-ಮೇಘನಾ ರಾಜ್ ನಿಶ್ಚಿತಾರ್ಥ – ಮನೆಯಲ್ಲಿ ತಾಂಬುಲ ಶಾಸ್ತ್ರ – ಸಂಜೆ ಲೀಲಾ ಪ್ಯಾಲೇಸ್​ನಲ್ಲಿ ರಿಂಗ್​ ಎಕ್ಸ್​ಚೇಂಜ್​
Breaking News :
ಶೀಲ ಶಂಕಿಸಿ ಹೆತ್ತಮ್ಮನನ್ನೇ ಕೊಲೆಗೈದ ಪಾಪಿ ಪುತ್ರ

ಬಾಗಲಕೋಟೆ: ತಾಯಿಯ ಶೀಲವನ್ನು ಶಂಕಿಸಿ ಪಾಪಿ ಪುತ್ರನೊಬ್ಬ ಹೆತ್ತಮ್ಮನನ್ನೇ ಬರ್ಬರವಾಗಿ ಕೊಲೆ ಮಾಡಿ, ಪೊಲೀಸರಿಗೆ ಶರಣಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ....

ವಿಜಯವಾಣಿ- ದಿಗ್ವಿಜಯ ನ್ಯೂಸ್ ಸೋಮವಾರ ಬೆಳಗಿನ ಮುಖ್ಯಾಂಶಗಳು

ಬೆಂಗಳೂರು: ವಿಜಯವಾಣಿ- ದಿಗ್ವಿಜಯ ನ್ಯೂಸ್ ಸಾದರಪಡಿಸುವ ಸೋಮವಾರ ಬೆಳಗಿನ ಮುಖ್ಯಾಂಶಗಳು ಹೀಗಿವೆ: 1. ಶರತ್ ಶವಯಾತ್ರೆ ವೇಳೆ ಗಲಭೆ ಪ್ರಕರಣ-...

ಕೋಮುವಾದದ ಪ್ರಯೋಗಾಲಯ

ದಕ್ಷಿಣ ಕನ್ನಡವನ್ನು ಬಿಜೆಪಿ ಹಾಗೂ ಎಸ್​ಡಿಪಿಐ ಕೋಮುವಾದದ ಪ್ರಯೋಗಾಲಯ ಮಾಡಿವೆ. ಇವೆರಡೂ ಪಕ್ಷಗಳ ಮತೀಯವಾದದಿಂದ ಕರಾವಳಿ ಜಿಲ್ಲೆಯ ಶಾಂತಿಗೆ ಧಕ್ಕೆಯಾಗಿದೆ. ಇವತ್ತಿನ ಸ್ಥಿತಿಗೆ ಕಾಂಗ್ರೆಸ್ ಅಥವಾ ನನಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ನಾಯಕರು ಸುಳ್ಳು...

ಹಗರಣ ಮುಚ್ಚಲು ತಿದ್ದುವ ತಂತ್ರ!

| ರಾಜೀವ ಹೆಗಡೆ ಬೆಂಗಳೂರು: ನ್ಯಾ.ಭಕ್ತವತ್ಸಲ ಸಮಿತಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿಯ ಹಗರಣದ ಪ್ರಮುಖ ಭಾಗವೇ ತೀರ್ವನವಾಗದಂತೆ ನೋಡಿಕೊಂಡಿದ್ದ ಭ್ರಷ್ಟಕೂಟ, ಒಪ್ಪಂದ ಪ್ರತಿಗಳನ್ನೇ ತಿದ್ದಿರುವ ಭಯಾನಕ ಮಾಹಿತಿ ಬಹಿರಂಗವಾಗಿದೆ! ಮುಕ್ತ ವಿಶ್ವವಿದ್ಯಾಲಯದಲ್ಲಿ ಮಾನ್ಯತೆಯಿಲ್ಲದ ಕೋರ್ಸ್​ಗಳ...

ಗೌಡರ ಬಳಿ ಪ್ರಜ್ವಲ್ ಕ್ಷಮೆ

ಬೆಂಗಳೂರು: ಜೆಡಿಎಸ್​ನಲ್ಲಿ ಕಾರ್ಯಕರ್ತರನ್ನು ನಡೆಸಿಕೊಳ್ಳುವ ಕುರಿತ ಹೇಳಿಕೆಗೆ ಪ್ರಜ್ವಲ್ ರೇವಣ್ಣ ನನ್ನ ಬಳಿ ಕ್ಷಮೆ ಯಾಚಿಸಿದ್ದು, ಪಕ್ಷದ ವಿವಾದ ಮುಗಿದ ಅಧ್ಯಾಯ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,...

ಫೇಲಾಗಿದ್ದ ವಿದ್ಯಾರ್ಥಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣ

ಬೆಂಗಳೂರು: ಅನುತ್ತೀರ್ಣಗೊಂಡಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಮರು ಮೌಲ್ಯಮಾಪನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗುವ ಮೂಲಕ ಮದ್ದೂರು ತಾಲೂಕು ಕೌಡ್ಲೆಯ ಅಕ್ಷರ ಇಂಟರ್​ನ್ಯಾಷನಲ್ ಪಬ್ಲಿಕ್ ಸ್ಕೂಲ್ ಶೇ.100 ಫಲಿತಾಂಶ ದಾಖಲಿಸಿದೆ. ತೃತೀಯ ಭಾಷೆ ಹಿಂದಿಯಲ್ಲಿ 13 ಅಂಕ ಪಡೆದು...

Back To Top