Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :
ಸಂಕ್ರಾಂತಿ ಹಬ್ಬಕ್ಕಿಲ್ಲ ತುಂಗಭದ್ರೆ ಸ್ನಾನ!

ಬಳ್ಳಾರಿ: ತುಂಗಭದ್ರೆ ಒಡಲಲ್ಲಿ ನೀರಿಲ್ಲ. ಹೀಗಾಗಿ ಈ ಬಾರಿ ಇಲ್ಲಿ ಸಂಕ್ರಮಣದ ಪುಣ್ಯ ಸ್ನಾನವೂ ಇಲ್ಲ! ಕ್ಯಾಲೆಂಡರ್ ಪ್ರಕಾರ ವರ್ಷದ...

ಬಿಜೆಪಿಯಲ್ಲಿ ಶುರುವಾಯ್ತು ಪತ್ರ ಸಮರ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಮೇಲ್ಮನೆ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ನಡುವಿನ ಕಿತ್ತಾಟ ಸದ್ಯಕ್ಕೆ ಶಮನವಾಗುವಂತೆ...

ಕಾವೇರಿ ಗಲಾಟೆ ಪ್ರಕರಣ ಅರ್ಜಿ ವಜಾ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನಡೆದ ಹಿಂಸಾಚಾರಗಳಿಂದಾಗಿ ಆಸ್ತಿಪಾಸ್ತಿ ಹಾನಿ ಉಂಟಾದವರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ....

ರಾಜ್ಯದ ಅಕ್ರಮ ಸಕ್ರಮ ಯೋಜನೆ ಪ್ರಕ್ರಿಯೆಗೆ ಸುಪ್ರೀಂಕೋರ್ಟ್ ತಡೆ

ಹೈಕೋರ್ಟ್ ಆದೇಶ ರದ್ದು ನವದೆಹಲಿ: ಕರ್ನಾಟಕದ ಅಕ್ರಮ ಸಕ್ರಮ ಯೋಜನೆ ಜಾರಿಗೊಳಿಸದಂತೆ ಮುಖ್ಯನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ ಸುಪ್ರೀಂಕೋರ್ಟ್ ಪೀಠವು ಶುಕ್ರವಾರ ತಡೆಯಾಜ್ಞೆ ನೀಡಿತು. ಅಕ್ರಮ ಸಕ್ರಮ ಯೋಜನೆಯ ಎಲ್ಲ ಪ್ರಕ್ರಿಯೆಗಳನ್ನೂ ತತ್ ಕ್ಷಣದಿಂದಲೇ...

ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ, ಸಿನ್ಹಾ ಜತೆ ಮಾತುಕತೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸಚಿವ ಜಯಂತ್ ಸಿನ್ಹಾ ಜತೆ ಶುಕ್ರವಾರ ಬೆಳಗ್ಗೆ ಮಾತುಕತೆ ನಡೆಸಿತು. ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್...

ಕೆಎಸ್ಸಾರ್ಟಿಸಿಗೆ 114 ಕೋಟಿ ರೂ. ಲಾಭ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ( ಕೆಎಸ್​ಆರ್​ಟಿಸಿ) 2015-16ನೇ ಸಾಲಿನಲ್ಲಿ 114.95 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ನಿವ್ವಳ ಲಾಭದಲ್ಲಿ 64 ಕೋಟಿ ರೂ.ಗಳನ್ನು...

Back To Top