Tuesday, 21st November 2017  

Vijayavani

1. ಇಂಧನ ಇಲಾಖೆಯಲ್ಲಿ ಅವ್ಯವಹಾರ ಆರೋಪ – ವಿಧಾನಸಭೆಯಲ್ಲಿ ಸದನ ಸಮಿತಿ ವರದಿ ಮಂಡನೆ – ಸಂಸದೆ ಶೋಭಾ ವಿರುದ್ಧ ಡಿಕೆಶಿ ಅಸ್ತ್ರ 2. ಮದ್ಯಪಾನ ನಿಷೇಧಕ್ಕೆ ಸದನದಲ್ಲಿ ಗುದ್ದಾಟ – ಮದ್ಯ ವಿರೋಧಿ ಹೋರಾಟಕ್ಕೆ ಶೆಟ್ಟರ್​ ಸಾಥ್​​​​​ – ಸಿಎಂ ವಿರುದ್ಧ ಸಂಜಯ್​​ ಪಾಟೀಲ್​​ ಕಟು ಟೀಕೆ 3. 63ರಲ್ಲಿ ಬಿಡುಗಡೆಯಾಗಿತ್ತು ಪದ್ಮಾವತಿ ಚಿತ್ರ – ಆಗಿಲ್ಲದ ವಿವಾದ ಈಗ ಸೃಷ್ಟಿ – ವಿರೋಧಿ ಪಡೆಗೆ ಪ್ರಶ್ನೆ ಮುಂದಿಟ್ಟ ಚಿತ್ರತಂಡ 4. ತ್ರಿವಳಿ ತಲಾಖ್​ಗೆ ಸದ್ಯದಲ್ಲೇ ಬ್ರೇಕ್​ – ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ – ಕೇಂದ್ರ ಸರ್ಕಾರದ ಮಹತ್ವದ ನಡೆ 5. ಐಶ್ವರ್ಯ ಫೋಟೋ ತೆಗೆಯಲು ನೂಕುನುಗ್ಗಲು – ಮಾಧ್ಯಮದವರ ನಡೆಗೆ ಬಚ್ಚನ್​​​​​​​ ಸೊಸೆ ಕಣ್ಣೀರು – ಕೈಮುಗಿದು ಕಣ್ಣೀರಿಟ್ಟ ಐಶ್ವರ್ಯ
Breaking News :
ವಿಒಐಪಿ

| ಟಿ.ಜಿ. ಶ್ರೀನಿಧಿ ವಾಟ್ಸ್ಆಪ್ ಬಂದಮೇಲೆ ಎಸ್ಸೆಮ್ಮೆಸ್ ಬಳಕೆ ತೀರಾ ಕಡಿಮೆಯಾದದ್ದು ನಮಗೆಲ್ಲ ಗೊತ್ತೇ ಇದೆ. ಪ್ರತಿ ಸಂದೇಶಕ್ಕೆ ಇಷ್ಟು...

ರಿಕ್ವೈರ್​ವೆುಂಟ್

ಹಲವು ಉದ್ದೇಶಗಳಿಗಾಗಿ ತಂತ್ರಾಂಶಗಳನ್ನು (ಸಾಫ್ಟ್ವೇರ್) ಸಿದ್ಧಪಡಿಸುವುದು, ಸಿದ್ಧ ತಂತ್ರಾಂಶದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬರುವುದು ತೀರಾ ಸಾಮಾನ್ಯ ಸಂಗತಿ. ನೋಟುಗಳು...

ಕ್ಯಾಶ್​ಬ್ಯಾಕ್

| ಟಿ.ಜಿ. ಶ್ರೀನಿಧಿ ಐನೂರು – ಸಾವಿರ ರೂಪಾಯಿಗಳ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ನಂತರದಲ್ಲಿ ನಿಮ್ಮ ವ್ಯವಹಾರಕ್ಕೆ ಮೊಬೈಲ್ ವ್ಯಾಲೆಟ್ಗಳನ್ನು (eಜ್ಞಾನ, 4 ಜೂನ್) ಬಳಸಿ ಎಂದು ಎಲ್ಲರೂ ಹೇಳುತ್ತಿದ್ದಾರೆ; ಬೇರೆಬೇರೆ ವ್ಯಾಲೆಟ್ ಸಂಸ್ಥೆಗಳ...

ಫೀಚರ್ ಫೋನ್

| ಟಿ.ಜಿ. ಶ್ರೀನಿಧಿ ಯಾರ ಕೈಯಲ್ಲಿ ನೋಡಿದರೂ ಒಂದೊಂದು ಸ್ಮಾರ್ಟ್ಫೋನ್, ಅದರೊಳಗೆ ಕಂಪ್ಯೂಟರನ್ನೂ ಮೀರಿಸುವ ಸಂಸ್ಕರಣಾ ಸಾಮರ್ಥ್ಯ ಇರುವುದು ಈಗ ತೀರಾ ಸಹಜ ಎಂದು ನಾವು ಭಾವಿಸುತ್ತೇವೆ. ಆದರೆ ಅಂಕಿ ಅಂಶಗಳ ಪ್ರಕಾರ ಭಾರತದ...

ನಡೆದಾಡಿದರೆ ಬ್ಯಾಟರಿ ಚಾರ್ಜ್!

ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ. ಸೈಕಲ್ ತುಳಿಯುತ್ತಾ ವಿದ್ಯುತ್ ಉತ್ಪಾದನೆ ತೀರಾ ಹಳೆಯ...

ನಾಲೆಜ್ ಮ್ಯಾನೇಜ್​ವೆುಂಟ್

| ಟಿ.ಜಿ. ಶ್ರೀನಿಧಿ ಸಣ್ಣ ಅಂಗಡಿಯಿಂದ ಬಹುರಾಷ್ಟ್ರೀಯ ಉದ್ದಿಮೆಯವರೆಗೆ ಪ್ರತಿಯೊಂದು ಸಂಸ್ಥೆಯಲ್ಲೂ ಜ್ಞಾನದ, ತಿಳಿವಳಿಕೆಯ ದೊಡ್ಡ ಸಂಗ್ರಹವೇ ಇರುತ್ತದೆ. ಪುಟ್ಟ ಬೇಕರಿಯಲ್ಲಿ ತಯಾರಿಸುವ ತಿನಿಸಿನ ರೆಸಿಪಿ ಇರಬಹುದು, ತಂತ್ರಾಂಶ ರಚನೆಯಲ್ಲಿ ಪಾಲಿಸಬೇಕಾದ ನಿಯಮಗಳಿರಬಹುದು, ಕಾರ್ಖಾನೆಯ...

Back To Top