Monday, 19th February 2018  

Vijayavani

ವಿದ್ಯಾರ್ಥಿ ಮೇಲೆ ದರ್ಪ ಮೆರೆದಿದ್ದ ಗೂಂಡಾ ಅರೆಸ್ಟ್ - ಕಬ್ಬನ್‌ ಪಾರ್ಕ್‌ ಪೊಲೀಸರಿಂದ ಬಂಧನ - ಠಾಣೆ ಎದುರು ಕಾರ್ಯಕರ್ತರ ಹೈಡ್ರಾಮಾ        ಶ್ರವಣಬೆಳಗೊಳದತ್ತ ಪ್ರಧಾನಿ ಮೋದಿ ಪಯಣ - ಬಾಹುಬಲಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪನಮನ - ನಾಲ್ಕು ಗಂಟೆ ವೇಳೆಗೆ ಮೈಸೂರಲ್ಲಿ ಬಿಜೆಪಿ ಪರಿವರ್ತನಾ        ಭಾರತವೇ ಎಲ್ಲ ಆವಿಷ್ಕಾರಕ್ಕೆ ಹಾಟ್‌ ಸ್ಪಾಟ್ - ಜನರಿಂದಲೇ ಡಿಜಿಟಲ್ ಇಂಡಿಯಾ ಸಕ್ಸಸ್ - ಹೈದ್ರಾಬಾದ್ ಸಮಾವೇಶಕ್ಕೆ ಮೈಸೂರಿಂದ ಮೋದಿ ಸ್ಪೀಚ್        ಮುಂದುವರಿದ ಪಿಎನ್‌ಬಿ ಬ್ಯಾಂಕ್‌ ಹಗರಣ ಬೇಟೆ - ಬೆಂಗಳೂರಿನ ಹಲವೆಡೆ ಇಡಿ ದಾಳಿ - ನೀರವ್ ಡೈಮಂಡ್ಸ್ ಮಳಿಗೆಗಳಲ್ಲಿ ಶೋಧ        ಕೆ.ಆರ್‌ ಆಸ್ಪತ್ರೆಗೆ ಕೆ.ಎಸ್‌ ಪುಟ್ಟಣ್ಣಯ್ಯ ಪಾರ್ಥಿವ ಶರೀರ ರವಾನೆ - ವಿದೇಶದಿಂದ ಪುತ್ರಿ ಬಂದ ಬಳಿಕ ಬುಧವಾರ ಅಂತ್ಯಕ್ರಿಯೆ - ಗಣ್ಯರಿಂದ ಸಂತಾಪ       
Breaking News
ಸಿಎಂ ತವರಿನಲ್ಲಿ ಮೋದಿ ಹವಾ

ಮೈಸೂರು: ಬೆಂಗಳೂರಿನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪದಲ್ಲಿ ಪಾಲ್ಗೊಳ್ಳುವ ಮೂಲಕ ಭರ್ಜರಿ ಹವಾ ಎಬ್ಬಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈಗ...

ನಡೆದೇ ವಿಂಧ್ಯಗಿರಿ ಏರಿದ ಸಿದ್ದರಾಮಯ್ಯ; ಬಾಹುಬಲಿ ಮೂರ್ತಿಗೆ 6 ಬಾರಿ ಜಲಾಭಿಷೇಕ

ಹಾಸನ: ಬಾಹುಬಲಿಯ 88ನೇ ಮಹಾಮಸ್ತಕಾಭಿಷೇಕದಲ್ಲಿ ಭಾಗವಹಿಸಲು ವಿಂಧ್ಯಗಿರಿಯನ್ನು ನಡೆದುಕೊಂಡೇ ಏರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಹುಬಲಿ ಮೂರ್ತಿಗೆ ಜಲಾಭಿಷೇಕ ಮಾಡಿದರು....

ವಿರಾಟ್ ವಿರಾಗಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ ಆರಂಭ

ಹಾಸನ: 12 ವರ್ಷಗಳಿಗೊಮ್ಮೆ ನಡೆಯುವ ಭಗವಾನ್‌ ಬಾಹುಬಲಿಯ 88ನೇ ಮಹಾಮಸ್ತಕಾಭಿಷೇಕದ ಪ್ರಥಮ ಕಳಸಾಭಿಷೇಕದ ಮೂಲಕ ಮಹಾಮಜ್ಜನಕ್ಕೆ ಅಧಿಕೃತ ಚಾಲನೆ ದೊರಕಿತು. ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿನ ಸರ್ವಸಂಗ ಪರಿತ್ಯಾಗಿಯಾದ ಬಾಹುಬಲಿಗೆ ವರ್ಧಮಾನ ಸಾಗರ ಮಹಾರಾಜರು,...

ಬಾಹುಬಲಿ ಮೂರ್ತಿಯ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ

ಹಾಸನ: ವಿಶ್ವವಿಖ್ಯಾತ ಬಾಹುಬಲಿ ಮೂರ್ತಿಯ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಮಧ್ಯಾಹ್ನ 2.30 ರಿಂದ 3.30ರ ವರೆಗೆ 108 ಕಳಸಗಳ ಜಲಾಭಿಷೇಕ ನೆರವೇರಲಿದೆ. ಮಹಾಮಸ್ತಕಾಭಿಷೇಕ್ಕಾಗಿ ಸಾವಿರಾರು ಲೀಟರ್​ ನೀರನ್ನು ಕೊಳಗಳಲ್ಲಿ ಸಂಗ್ರಹಿಸಿಡಲಾಗಿದೆ. ಚಂದನ, ಅರಿಶಿನ,...

ಫ್ಲೋರಿಡಾ ಶೂಟಿಂಗ್​: ಹತ್ತಾರು ವಿದ್ಯಾರ್ಥಿಗಳನ್ನು ರಕ್ಷಿಸಿದ ಭಾರತೀಯ ಮೂಲದ ಶಿಕ್ಷಕಿ

ನ್ಯೂಯಾರ್ಕ್​: ಅಮೆರಿಕದ ಫ್ಲೋರಿಡಾದ ಶಾಲೆಯೊಂದರಲ್ಲಿ ಕಳೆದ ಬುಧವಾರ ನಡೆದ ಗುಂಡಿನ ದಾಳಿ ಸಂದರ್ಭದಲ್ಲಿ ಭಾರತೀಯ ಮೂಲದ ಶಿಕ್ಷಕಿಯೊಬ್ಬರು ಹತ್ತಾರು ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಇವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪಾರ್ಕ್​ಲ್ಯಾಂಡ್​ನ ಮಾರ್ಜರಿ ಸ್ಟೋನ್​ವ್ಯಾನ್...

ಬೆಂಗಳೂರಿನಲ್ಲಿ ಮತ್ತೆ ವಿದೇಶಿ ಪ್ರಜೆಗಳ ಪುಂಡಾಟ: ಕುಡಿದು ದುಂಡಾವರ್ತನೆ

ಬೆಂಗಳೂರು: ನಗರದಲ್ಲಿ ವಿದೇಶಿ ಪ್ರಜೆಗಳ ಪುಂಡಾಟ ಪ್ರಕರಣ ಮುಂದುವರೆದಿದ್ದು, ವಿದೇಶಿ ಪ್ರಜೆಗಳನ್ನೊಳಗೊಂಡ 7 ಜನರ ತಂಡವೊಂದು ಕುಡಿದು ಟ್ರಾಫಿಕ್​ ಪೊಲೀಸರೊಂದಿಗೆ ದುಂಡಾವರ್ತನೆ ತೋರಿದ್ದಾರೆ. ಶುಕ್ರವಾರ ತಡರಾತ್ರಿ ಹೈಗ್ರೌಂಡ್ಸ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಟ್ರಾಫಿಕ್​ ಪೊಲೀಸರು...

Back To Top