Wednesday, 18th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News
ಇಂದಿನಿಂದ ಮೆಟ್ರೊ ರೈಲಿಗೆ ಮೂರು ಬೋಗಿಗಳು ಸೇರ್ಪಡೆ

<<ಪೂರ್ವ-ಪಶ್ಚಿಮ ಮಾರ್ಗದಲ್ಲಿ ಆರು ಬೋಗಿ ರೈಲು ಸಂಚಾರ>> ಬೆಂಗಳೂರು: ಇದುವರೆಗೂ ಕೇವಲ ಮೂರು ಬೋಗಿಗಳಿದ್ದ ಮೆಟ್ರೋ ರೈಲು ಇನ್ನುಮುಂದೆ 6...

ರೈಲಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ಕಾರವಾರ: ಚಲಿಸುತ್ತಿದ್ದ ರೈಲಿನಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನನ್ನು ರೈಲ್ವೆ ಪೊಲಿಸರು ಬಂಧಿಸಿದ್ದಾರೆ. ಕೇರಳ ಮೂಲದ ಯುವಕ ಸಿರಾಜ್...

ಕೊಲೆ ಆರೋಪಿ ಮೇಲೆ ಪೋಲೀಸರಿಂದ ಗುಂಡಿನ ದಾಳಿ

ಬೆಂಗಳೂರು: ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ASI ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಇನ್ಸ್​ಪೆಕ್ಟರ್​ ಜಯರಾಜ್​ರಿಂದ ಫೈರಿಂಗ್ ಆಗಿದೆ. ಕೆ.ಆರ್​.ಪುರಂ...

ಪತ್ನಿಗೆ ಗುಂಡಿಕ್ಕಿ ಪತಿ ಪರಾರಿ

ಬೆಂಗಳೂರು: ಪತ್ನಿಯನ್ನೇ ಗುಂಡಿಕ್ಕಿ ಕೊಂದಿರುವ ಉದ್ಯಮಿ ಮೂವರು ಮಕ್ಕಳೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ. ಜಯನಗರದ 4ನೇ ‌ಬ್ಲಾಕ್​​ನಲ್ಲಿ ತಡರಾತ್ರಿ ನಡೆದ ಘಟನೆ ನಡೆದಿದ್ದು, ಪತ್ನಿ‌ ಸಹನಾ‌(42) ಎದೆಗೆ ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಿದ್ದಾನೆ. ಕನಕಪುರ ರಸ್ತೆಯಲ್ಲಿರುವ...

ರಾಜಧಾನಿಯಲ್ಲಿ ಯೋಗ ಮೆರುಗು

ನಾಲ್ಕನೇ ವಿಶ್ವ ಯೋಗ ದಿನದ ಅಂಗವಾಗಿ ವಿಜಯವಾಣಿ, ದಿಗ್ವಿಜಯ ನ್ಯೂಸ್‌, ವಿವೇಕಾನಂದ ಹಾಗೂ ಪತಂಜಲಿ ಯೋಗ ಶಿಕ್ಷಣ ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆ ಸಹಯೋಗದಲ್ಲಿ ಇಂದು ರಾಜ್ಯಾದ್ಯಂತ ವಿಶ್ವ ಯೋಗ ದಿನ ಆಚರಿಸಲಾಯಿತು. ...

ನಿಯಮಿತ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಾದ ಡಾ. ಶಿವಕುಮಾರ ಸ್ವಾಮೀಜಿ

<<ಡಾ.ಶಿವಕುಮಾರ ಸ್ವಾಮೀಜಿ ಆರೋಗ್ಯ ಉತ್ತಮವಾಗಿದೆ: ಎಚ್​ಡಿಕೆ>> ಬೆಂಗಳೂರು: ಪಿತ್ತಕೋಶಕ್ಕೆ ಸ್ಟಂಟ್ ಅಳವಡಿಸಿ ಆರು ತಿಂಗಳು ಕಳೆದ ಹಿನ್ನಲೆಯಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಶತಾಯುಷಿ ಶಿವಕುಮಾರ ಸ್ವಾಮೀಜಿ ಅವರನ್ನು ನಿಯಮಿತ ಆರೋಗ್ಯ ತಪಾಸಣೆಗಾಗಿ ಗುರುವಾರ ಬಿಜಿಎಸ್...

Back To Top