Tuesday, 20th February 2018  

Vijayavani

ಹ್ಯಾರಿಸ್ ಪುತ್ರ ಆಯ್ತು ಮತ್ತೊಬ್ಬ ಕೈ ಮುಖಂಡನ ದರ್ಪ- ಸರ್ಕಾರಿ ಕಚೇರಿಗೆ ನುಗ್ಗಿ ಅಧಿಕಾರಿಗೆ ಧಮ್ಕಿ- ಜಲಮಂಡಳಿ ಸದಸ್ಯ ನಾರಾಯಣಸ್ವಾಮಿ ಗೂಂಡಾಗಿರಿ        ನಾನು ಎರಚಿದ್ದು ಪೆಟ್ರೋಲ್ ಅಲ್ಲ, ನೀರು- ಕಿವಿಗೆ ಕಲರ್ ಕಲರ್ ಹೂವಿಟ್ಟ ನಾರಾಯಣಸ್ವಾಮಿ- ನಿಮ್ಮ ಏರಿಯಾದಲ್ಲಿ ನೀರಿಗೆ ಬಣ್ಣ ಇರುತ್ತಾ...?        ಸಿದ್ದರಾಮಯ್ಯ ಆಪ್ತನ ದರ್ಪ ಕಾಂಗ್ರೆಸ್‌ಗೆ ಕಾಣಿಸಲ್ವಾ- ಪರಮೇಶ್ವರ್‌ ಅವರೇ ಗೂಂಡಾನ ವಿರುದ್ಧ ಕ್ರಮ ಇಲ್ವಾ..?- ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರಿಗಳಿಷ್ಟು ಸೇಫ್..?        ದಕ್ಷಿಣ ಕರ್ನಾಟಕದಲ್ಲಿ ಅಮಿತ್ ಷಾ ದಂಡಯಾತ್ರೆ- ಕುಕ್ಕೆ ಸನ್ನಿಧಿಯಲ್ಲಿ ವಿಶೇಷ ಪೂಜೆ- ಜ್ವರದ ನಡುವೆಯೂ ಹತ್ತು ಹಲವು ಕಾರ್ಯಕ್ರಮದಲ್ಲಿ ಭಾಗಿ        ಮೇಯ್ತಿದ್ದ ಮದಗಜ ಕೆಣಕಿದ ಶ್ವಾನ- ನಾಯಿ ತುಂಟಾಟಕ್ಕೆ ತಿರುಗಿ ಬಿದ್ದ ಆನೆ- ಮಡಿಕೇರಿಯ ಕಾಫಿತೋಟದಲ್ಲಿ ಆನೆ, ನಾಯಿ ಕಾಳಗ       
Breaking News
ನಟ ಕಾಶೀನಾಥ್ ಅಂತಿಮ ಸಂಸ್ಕಾರ ಇಂದು ಸಂಜೆ

ಬೆಂಗಳೂರು: ಹೃದಯಾಘಾತದಿಂದ ಇಹಲೋಕ ತ್ಯಜಿಸಿರುವ ಹಿರಿಯ ನಟ ಕಾಶೀನಾಥ್​ ಅವರ ಅಂತಿಮ ಸಂಸ್ಕಾರ ಇಂದು ಸಂಜೆ ವೇಳೆಗೆ ಚಾಮರಾಜಪೇಟೆಯಲ್ಲಿ ನೆರವೇರಲಿದೆ....

ಅಗಲಿದ ನಟ ಕಾಶೀನಾಥ್​ಗೆ ರಾಜಕೀಯ ನಾಯಕರಿಂದ ಸಂತಾಪ

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶೀನಾಥ್​ ಅವರ ನಿಧನಕ್ಕೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ...

ಕಾಶೀನಾಥ್ ಅಗಲಿಕೆಗೆ ಚಿತ್ರರಂಗದ ಶಿಷ್ಯೋತ್ತಮರಿಂದ ನುಡಿ ನಮನ

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟ ಕಾಶಿನಾಥ್​ ಅವರು ಗುರುವಾರ ನಿಧನರಾಗಿದ್ದು, ಕಾಶೀನಾಥ್ ಅಗಲಿಕೆಗೆ ಇಡೀ ಸ್ಯಾಂಡಲ್​ವುಡ್ ಕಂಬನಿ ಮಿಡಿದಿದೆ. ಕಾಶಿನಾಥ್ ಹೆಸರೇ ಒಂದು ಬ್ರಾಂಡ್ ಕಾಶಿನಾಥ್​ ನಿಧನದಿಂದ ವೈಯಕ್ತಿಕವಾಗಿ ನೋವಾಗಿದೆ. ಕಾಶಿನಾಥ್​...

ಚಂದನವನದ ಹಿರಿಯ ನಟ, ನಿರ್ದೇಶಕ ಕಾಶೀನಾಥ್​ ವಿಧಿವಶ

ಬೆಂಗಳೂರು: ಚಂದನವನದ ಹಿರಿಯ ನಟ ಹಾಗೂ ನಿರ್ದೇಶಕ ಕಾಶೀನಾಥ್​ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಕಾಶಿನಾಥ್ ಅವರು ಎರಡು ದಿನಗಳ ಹಿಂದೆ ಶ್ರೀ ಶಂಕರ ಆಸ್ಪತ್ರೆಗೆ...

ಉಡುಪಿ ಪರ್ಯಾಯೋತ್ಸವಕ್ಕೆ ಕ್ಷಣಗಣನೆ; ನಾಳೆ ಮುಂಜಾನೆ ಪಲಿಮಾರು ಶ್ರೀ ಪೀಠಾರೋಹಣ

ಉಡುಪಿ: ಕೃಷ್ಣನ ಊರು ಉಡುಪಿಯಲ್ಲಿ ಪರ್ಯಾಯೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಪಲಿಮಾರು ಮಠಾಧೀಶರಾದ ವಿದ್ಯಾಧೀಶ ತೀರ್ಥ ಶ್ರೀಗಳು ಎರಡನೇ ಬಾರಿಗೆ ಸರ್ವಜ್ಞ ಪೀಠವನ್ನೇರಲಿದ್ದಾರೆ. ದಾಖಲೆಯ ಪಂಚಮ ಪರ್ಯಾಯ ಪೂರೈಸಿರುವ ಪೇಜಾವರ ಶ್ರೀಗಳಿಂದ ಶ್ರೀಕೃಷ್ಣನ ಪೂಜಾಧಿಕಾರವನ್ನು ಪಲಿಮಾರು...

ಈ ವ್ಯಕ್ತಿಯ ಕಾಲಿನ ಗಾಯದಿಂದ ಬರುತ್ತಿವೆ ತಾಮ್ರ ಬಣ್ಣದ ತಂತಿ ತುಂಡುಗಳು

ಚಾಮರಾಜನಗರ: ಕಾಲಿಗೆ ಪೆಟ್ಟಾದರೆ ರಕ್ತ ಬರುವುದು ಸಾಮಾನ್ಯ. ಆದರೆ, ಗುಂಡ್ಲುಪೇಟೆ ತಾಲೂಕಿನ ದೊಡ್ಡತಪ್ಪೂರು ಗ್ರಾಮದ ಮಾದಪ್ಪ ಎಂಬುವವರ ಕಾಲಲ್ಲಿ ರಕ್ತದ ಬದಲು ತಾಮ್ರ ಬಣ್ಣದ ತಂತಿ ತುಂಡುಗಳು ಬರುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಕಳೆದ ಪೌರ್ಣಿಮೆಯಂದು...

Back To Top