Wednesday, 18th July 2018  

Vijayavani

ಸಾಲದ ಸುಳಿಯಲ್ಲಿದ್ರೂ ಐ ಫೋನ್​ ಗಿಫ್ಟ್​ - ಹತ್ತಾರು ಸಮಸ್ಯೆ ಮಧ್ಯೆ ಬೇಕಿತ್ತಾ ದುಬಾರಿ ಉಡುಗೊರೆ​ - ಇಟ್ಕೊಂಡೋರಾರು..? ವಾಪಸ್ ಕೊಟ್ಟವರಾರು.?        ದೆಹಲಿಯಲ್ಲಿದ್ರೂ ರೇವಣ್ಣಗೆ ತವರಿನ ಜಪ - ಹಾಸನದ ಅಭಿವೃದ್ಧಿ ಬಗ್ಗೆ ಕೇಂದ್ರ ಸಚಿವರ ಜತೆ ಚರ್ಚೆ - ಸಿಎಂ ಎಚ್​ಡಿಕೆಯನ್ನೇ ಓವರ್​​ಟೇಕ್​ ಮಾಡಿದ PWD ಮಿನಿಸ್ಟರ್​​​        ಜಾರಕಿಹೊಳಿ ಬ್ರದರ್ಸ್​​​​ ನಡುವೆ ಸಮರ - ದೆಹಲಿಗೆ ಶಾಸಕರನ್ನ ಕರೆದೊಯ್ದ ರಮೇಶ್​​​​​​​ ಜಾರಕಿಹೊಳಿ - ಸತೀಶ್​​ಗೆ ಮಂತ್ರಿಗಿರಿ ತಪ್ಪಿಸಲು ಶಕ್ತಿ ಪ್ರದರ್ಶನ        ಇಂದಿನಿಂದ ಸಂಸತ್ ಅಧಿವೇಶನ - ಮಹಿಳಾ ಮೀಸಲಾತಿ, ತ್ರಿಪಲ್ ತಲಾಖ್​​​​​ ಮಸೂದೆ ಅಂಗೀಕಾರ ಸಾಧ್ಯತೆ - ಸಂಜೆ ರಾಜ್ಯ ಸಂಸದರ ಜತೆ ಸಿಎಂ ಮೀಟಿಂಗ್​​        ವಸತಿ ಯೋಜನೆಯ ಹಣವನ್ನೇ ನುಂಗಿದ್ರು - 140 ಅನರ್ಹರಿಂದ 8 ಕೋಟಿ ಗುಳುಂ ಸ್ವಾಹ - ಗದಗ ನಗರಸಭೆಯಲ್ಲಿ ಬಯಲಾಯ್ತು ಗೋಲ್​ಮಾಲ್​​​​        ದೀಪಾಲಂಕಾರದಿಂದ ಕಂಗೊಳಿಸಿದ ಕೆಆರ್​ಎಸ್​ - ಗಗನ ಚುಕ್ಕಿ ಜಲಪಾತ ನಯನ ಮನೋಹರ - ಡ್ರೋಣ್​​ ಕಣ್ಣಲ್ಲಿ ಸೆರೆಯಾಯ್ತು ಜಲಧಾರೆಯ ದೃಶ್ಯ ವೈಭವ       
Breaking News

ಬಿಜೆಪಿಯವರನ್ನು ಜನರೇ ಅರೆಸ್ಟ್ ಮಾಡ್ತಾರೆ ಎಂದರು ಸಿದ್ದರಾಮಯ್ಯ

Friday, 12.01.2018, 3:10 PM       No Comments

ಮಂಡ್ಯ: ಬಿಜೆಪಿ ರಾಜ್ಯಾದ್ಯಂತ ಕೈಗೊಂಡಿರುವ ಜೈಲ್​ ಭರೋ ಪ್ರತಿಭಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಜಿಲ್ಲೆಯ ಮಳವಳ್ಳಿಯಲ್ಲಿ ಮಾತನಾಡಿದ ಸಿಎಂ, ಬಿಜೆಪಿಯವರನ್ನು ಪೊಲೀಸರು ಬಂಧಿಸುವ ಅಗತ್ಯವಿಲ್ಲ. ಜನರ ಮನಸ್ಸಲ್ಲಿ ಕೋಮುಭಾವನೆ ಬಿತ್ತುವವರನ್ನು, ಸಮಾಜದಲ್ಲಿ ಬೆಂಕಿ ಹಚ್ಚುವವರನ್ನು ಜನರೇ ಅರೆಸ್ಟ್ ಮಾಡುತ್ತಾರೆ ಎಂದರು.

ಇನ್ನು, ಪ್ರಧಾನಿ ನರೇಂದ್ರ ಮೋದಿ ತಮ್ಮ ವೈಫಲ್ಯದ ಕುರಿತು ಮಾತನಾಡುವ ಮುಂಚೆ ತಾವೇ ಪ್ರಧಾನಿಯವರ ವೈಫಲ್ಯದ ಕುರಿತು ಮಾತನಾಡುವುದಾಗಿ ಹೇಳಿದ ಅವರು ಉದ್ದೇಶ ಪೂರ್ವಕವಾಗಿ ತಮ್ಮ ಆಪ್ತರ ಮೇಲೆ ಐಟಿ ದಾಳಿ ಮಾಡಿಸುತ್ತಿದ್ದಾರೆ ಎಂದರು.

ಶುಕ್ರವಾರ ಸಾಧನಾ ಸಮಾವೇಶದ ಕೊನೆಯ ದಿನವಾಗಿದ್ದು, ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗಿದೆ ಎಂದು ಸಿಎಂ ಸಂತಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

Back To Top