Thursday, 24th May 2018  

Vijayavani

ಶಕ್ತಿಸೌಧದ ಮುಂದೆ ಎಚ್​ಡಿಕೆ ಪದಗ್ರಹಣ - ದೇವರು ಹಾಗೂ ಕನ್ನಡ ನಾಡಿನ ಹೆಸರಲ್ಲಿ ಪ್ರಮಾಣವಚನ        ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪದಗ್ರಹಣ -ಮೈತ್ರಿ ಸರ್ಕಾರದಲ್ಲಿ ಅಧಿಕಾರದ ಚುಕ್ಕಾಣಿ        ರಾಜ್ಯದಲ್ಲಿ ಕುಮಾರಪರ್ವ ಶುರು - ವಿಧಾನಸೌಧದ ಮುಂದೆ ತೃತೀಯ ರಂಗದ ವೈಭವ        ವೇದಿಕೆಯಲ್ಲಿ ಮಮತಾ ಬ್ಯಾನರ್ಜಿ ಸಿಡಿಮಿಡಿ - ಎಚ್​ಡಿಡಿ ಸಮಾಧಾನಿಸಿದ್ರೂ ಕರಗದ ಮುನಿಸು        ವಿಧಾನಸೌಧದ ಮುಂದೆ ಜನರ ದಂಡು- ಸಹಸ್ರಾರು ಸಂಖ್ಯೆಯಲ್ಲಿ ನೆರೆದ ಕೈ-ದಳ ಕಾರ್ಯಕರ್ತರು        ವರುಣನ ಅಬ್ಬರದ ಬಳಿಕ ಪ್ರಮಾಣವಚನದ ಸಂಭ್ರಮ- ಕುಣಿದು ಕುಪ್ಪಳಿಸಿದ ಎಚ್​ಡಿಕೆ ಅಭಿಮಾನಿಗಳು       
Breaking News

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಪ್ರಧಾನಿಗೆ ಸಿಎಂ ಪತ್ರ

Thursday, 25.01.2018, 3:35 PM       1 Comment

ಬೆಂಗಳೂರು: ತುಮಕೂರು ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸಿದ್ಧಗಂಗಾ ಮಠಕ್ಕೆ ಸುಮಾರು 600 ವರ್ಷಗಳ ಇತಿಹಾಸವಿದೆ. ಮಠ ರಾಜ್ಯದ ಅತ್ಯಂತ ಕಡು ಬಡವರ, ದೀನ ದಲಿತರು ಸೇರಿದಂತೆ ಎಲ್ಲ ವರ್ಗದವರಿಗೆ ಶಿಕ್ಷಣ ನೀಡಿದೆ. ಶಿವಕುಮಾರಸ್ವಾಮಿಗಳು ನಡೆದಾಡುವ ದೇವರು ಎಂದು ಪ್ರಖ್ಯಾತರಾಗಿದ್ದಾರೆ. ಅವರ ಹೆಸರನ್ನು ದೇಶದ ಅತ್ಯುನ್ನತ ಪ್ರಶಸ್ತಿಗೆ ಪರಿಗಣಿಸುವಂತೆ ಸಿಎಂ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.

One thought on “ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಪ್ರಧಾನಿಗೆ ಸಿಎಂ ಪತ್ರ

  1. MANYARE , INDINA DINAVU INNU BAGEHARIYADA “vagatinante ide yella suddi”!
    2. 111 varsha sambhramadalladaru dayapalisabekittalla anta anisike; karana maree mate agabaradalla!
    namanaglu>

Leave a Reply

Your email address will not be published. Required fields are marked *

Back To Top