Saturday, 22nd September 2018  

Vijayavani

‘ದಂಗೆ’ ಬಿಸಿ ತಟ್ಟುತ್ತಿದ್ದಂತೆ ದೇವರ ಸ್ತುತಿ - ಶಾರದಂಬೆ ಸನ್ನಿಧಿಯಲ್ಲಿ ಎಚ್​​ಡಿಕೆ - ಸಿಎಂಗೆ ಅಣ್ಣ ರೇವಣ್ಣ ಸಾಥ್​        ರಾಜ್ಯ ರಾಜಕೀಯ ಹಾಸನಕ್ಕೆ ಶಿಫ್ಟ್​ - ಇಂದು ಹಾಸನದಲ್ಲಿ ಜೆಡಿಎಲ್​​ಪಿ ಮೀಟಿಂಗ್​ - ದಳನಾಯಕರಿಂದ ರಣತಂತ್ರದ ಚರ್ಚೆ        ಸಿಎಂ ದಂಗೆ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ - ಇಂದು ಕೂಡ ಹಲವೆಡೆ ಹೋರಾಟ ಸಂಭವ        ಇಂದು ಚಿಕ್ಕಮಗಳೂರಲ್ಲಿ ಸಿಎಂ ಮೀಟಿಂಗ್​ - ಅತಿವೃಷ್ಟಿ, ಅನಾವೃಷ್ಟಿ ಕುರಿತು ಚರ್ಚೆ - ಸಿಎಂಗೆ ವರದಿ ನೀಡಲಿರುವ ಡಿಸಿ        ರಾಫೆಲ್​​ ವಿಮಾನ​​​​ ಖರೀದಿ ಹಗರಣ - ಭಾರತವೇ ಅನಿಲ್​ ಅಂಬಾನಿ ಹೆಸರು ಸೂಚಿಸಿತ್ತು - ವಿವಾದಕ್ಕೆ ತುಪ್ಪ ಸುರಿದ ಹೊಲೆಂಡೆ ಹೇಳಿಕೆ        ಭುಗಿಲೆದ್ದಿರುವ ರಫೇಲ್​​ ಡೀಲ್​ ಹಗರಣ - ಪ್ರಕಟಣೆ ಹೊರಡಿಸಿದ ಫ್ರಾನ್ಸ್​​ ಸರ್ಕಾರ - ಕಂಪನಿಗಳ ಮೇಲೆ ಹಸ್ತಕ್ಷೇಪ ಇಲ್ಲವೆಂದು ಸ್ಪಷ್ಟನೆ       
Breaking News

ನೀತಿ ಸಂಹಿತೆ ಉಲ್ಲಂಘಿಸಿ ಸಭೆ ನಡೆಸಿದ ಶಾಸಕ ಹೂಲಗೆರಿ

Friday, 08.06.2018, 5:07 PM       No Comments

ರಾಯಚೂರು: ನೀತಿ ಸಂಹಿತೆ ಜಾರಿಯಲ್ಲಿದ್ದರೂ ಮತದಾನ ಕೇಂದ್ರಕ್ಕೆ ನುಗ್ಗಿ ಶಾಸಕ ಡಿ.ಎಸ್.ಹೂಲಗೆರಿ ಸಭೆ ನಡೆಸಿರುವುದು ವಿವಾದಕ್ಕೆ ಕಾರಣವಾಗಿದೆ.

ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದುಗಲ್‌ನಲ್ಲಿ ಘಟನೆ ನಡೆದಿದ್ದು, ಮುದಗಲ್ ಪಟ್ಟಣ ಪಂಚಾಯಿತಿ ಕಚೇರಿಯ ಕೋಣೆಯಲ್ಲಿ ಮತದಾನ ನಡೆಯುತ್ತಿತ್ತು. ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾನದ ಹಿನ್ನೆಲೆ ಕೇಂದ್ರದಿಂದ 100 ಮೀ. ದೂರದವರೆಗೆ ಸಭೆ ಸೇರುವಂತಿರಲಿಲ್ಲ.

ಮತದಾನವನ್ನು ಲೆಕ್ಕಿಸದ ಲಿಂಗಸಗೂರು ಶಾಸಕ ಡಿ .ಎಸ್. ಹೂಲಗೇರಿ ಪಟ್ಟಣ ಪಂಚಾಯಿತಿ ಕಚೇರಿಗೆ ನುಗ್ಗಿ ಸಭೆ ನಡೆಸಿದ್ದಾರೆ. ಈ ವೇಳೆ ಚುನಾವಣಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪೊಲಿಸರು ಇದ್ದರೂ ಕ್ರಮ ಕೈಗೊಳ್ಳದಿರುವ ಕುರಿತು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ದೂರು ನೀಡಿದರೂ ಪ್ರಯೋಜನ ಆಗಿಲ್ಲ.

Leave a Reply

Your email address will not be published. Required fields are marked *

Back To Top