More

    ಕಾರಿನಲ್ಲಿ ದನ‌ ಸಾಗಾಟ ಯತ್ನ; ಆರೋಪಿಗಳು ಪರಾರಿ

    ವಿಟ್ಲ: ಇಲ್ಲಿನ ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿದ್ದು ಪತ್ತೆಯಾಗಿದೆ.ಕಾರಿನ ಹಿಂಭಾಗದಲ್ಲಿ ಎರಡು ಗೋವುಗಳಿದ್ದು, ಕಾರಿನ ಹಿಂಭಾಗ ಹಾಗೂ ಮುಂಭಾಗದ ಗಾಜುಗಳು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೋಲೀಸರು ತೆರಳಿದ್ದು, ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಈ ರಸ್ತೆ ಸಾರಡ್ಕ ಚೆಕ್ ಪೋಸ್ಟ್ ಸಂಪರ್ಕ ಹೊಂದಿದ್ದು, ಚೆಕ್ ಪೋಸ್ಟ್ ಮೂಲಕವೇ ಗೋವು ಸಾಗಾಟ ಮಾಡಲಾಗುತ್ತಿತ್ತಾ ಎಂಬ ಅನುಮಾನ ಉಂಟಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts