Sunday, 22nd July 2018  

Vijayavani

ಶೀರೂರು ಶ್ರೀ ಸಾವಿನ ಹಿಂದೆ ರಮ್ಯಾ ಶೆಟ್ಟಿ ಕೈವಾಡ - ಗೋಡಂಬಿ ಜ್ಯೂಸ್ ಕುಡಿಸಿರೋ ಶಂಕೆ - ತನಿಖೆ ಚುರುಕುಗೊಳಿಸಿದ ಉಡುಪಿ ಪೊಲೀಸರು        ದೋಸ್ತಿ ಸರ್ಕಾರಕ್ಕೆ ಆಯುಷ್ಯ ಕಡಿಮೆ - ಜೆಡಿಎಸ್ ಜತೆ ಲೋಕ ಎಲೆಕ್ಷನ್​​ ಮೈತ್ರಿ ಬೇಡ - ತುಮಕೂರಿನಲ್ಲಿ ಮಾಜಿ ಶಾಸಕ ರಾಜಣ್ಣ ಅಪಸ್ವರ        ಡಿಸಿಎಂ ಪರಮೇಶ್ವರ್​ಗೆ ದೋಸ್ತಿ ಇಷ್ಟ - ದೊಡ್ಡಗೌಡರಿಗೆ ಆಗ್ತಿದೆಯಂತೆ ಕಷ್ಟ - ಲೋಕಸಭಾ ಮೈತ್ರಿಯಲ್ಲೇ ದೋಸ್ತಿ ಬಗ್ಗೆ ಎದ್ದಿದೆ ಗೊಂದಲ        ರಸ್ತೆಯಲ್ಲಿ ಬರ್ತಿದ್ದ ಬಾಲಕಿ ಮೇಲೆ ಹರಿದ ಕಾರು - ಪವಾಡ ಸದೃಶ್ಯ ರೀತಿಯಲ್ಲಿ ಪುಟಾಣಿ ಪಾರು - ಉತ್ತರ ಪ್ರದೇಶದಲ್ಲೊಂದು ಪವಾಡ        ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೂ ಸಂಚಕಾರ- ಹನುಮಂತ ಹುಟ್ಟಿದ ಸ್ಥಳ ಮುಜರಾಯಿ ಇಲಾಖೆ ವಶಕ್ಕೆ - ದೋಸ್ತಿ ಸರ್ಕಾರದ ಮತ್ತೊಂದು ವಿವಾದ        ಜಲಾಶಯದಿಂದ ತುಂಗಭದ್ರಾ ನದಿಗೆ ನೀರು - ಡ್ರೋಣ್ ಕಣ್ಣಲ್ಲಿ ಮನಮೋಹಕ ನೋಟ - ಎಲ್ಲೆಲ್ಲೂ ಹಸಿರ ಸಿರಿಯ ವೈಭವ       
Breaking News

ನಾವು, ನೀವು ಬೇಡ ಅಂದ್ರೂ ಡಿಕೆಶಿ ರಾಜೀನಾಮೆ ಕೊಡ್ತಾರೆ: ಯಡಿಯೂರಪ್ಪ

Tuesday, 14.11.2017, 12:52 PM       No Comments

>> ಪರಿವರ್ತನಾ ರ್ಯಾಲಿಯ ಸಲುವಾಗಿ ಮುರುಡೇಶ್ವರದಲ್ಲಿರುವ ಬಿಎಸ್​ವೈ ಹೇಳಿಕೆ

ಮುರುಡೇಶ್ವರ: ಐಟಿ ದಾಳಿ ಆದಾಗಿನಿಂದಲೂ ಸಚಿವ ಡಿ ಕೆ ಶಿವಕುಮಾರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿ ಎಸ್​ ಯಡಿಯೂರಪ್ಪ ಇಂದು ಭಾರೀ ಸುಳಿವು ಒಂದನ್ನು ನೀಡಿದ್ದಾರೆ. ಡಿಕೆಶಿಯ ರಾಜಕೀಯ ಭವಿಷ್ಯದ ಬಗ್ಗೆ ಮಾತನಾಡಿರುವ ಅವರು ಸದ್ಯದಲ್ಲಿಯೇ ಡಿಕೆಶಿ ರಾಜಿನಾಮೆ ನೀಡುತ್ತಾರೆ ಎಂದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಪರಿವರ್ತನಾ ರ್ಯಾಲಿಯಲ್ಲಿರುವ ಬಿ ಎಸ್ ಯಡಿಯೂರಪ್ಪ ಡಿಕೆಶಿ ಕುರಿತು ಮಾತನಾಡುತ್ತ, ‘ನಾವು ನೀವು ಬೇಡ ಅಂದ್ರೂ ಡಿಕೆಶಿ ರಾಜೀನಾಮೆ ಕೊಡಲೇ ಬೇಕು. ಐಟಿ ದಾಳಿಯ ಕಳಂಕದಿಂದ ಮುಕ್ತಿಹೊಂದಲು ಡಿಕೆಶಿ ರಾಜಿನಾಮೆ ನೀಡುತ್ತಾರೆ,’ ಎಂದು ಖಡಾಖಂಡಿತವಾಗಿ ಹೇಳಿದರು.

ಐಟಿ ದಾಳಿ ನಡೆದಾಗಿನಿಂದ ವಿಪಕ್ಷಗಳು ಡಿಕೆಶಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top