Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

PHOTOS| ದಸರಾ ಸಂಭ್ರಮದಲ್ಲಿ ಶೈಲಪುತ್ರಿಯರ ಸಡಗರ

Thursday, 11.10.2018, 3:03 AM       No Comments

ನವರಾತ್ರಿಯ ನವೋಲ್ಲಾಸದ ರಂಗು ಪಸರಿಸುತ್ತಿದೆ. ಶಕ್ತಿದೇವತೆಗಳ ಆರಾಧನೆಗೆ ಚಾಲನೆ ದೊರೆತಿದೆ. ದಸರಾ ಸಂಭ್ರಮದ ಮೊದಲ ದಿನದಂದು ವಿಜಯವಾಣಿ ಕರೆಗೆ ಓಗೊಟ್ಟ ಸಾವಿರಾರು ಓದುಗರು, ತಾಯಿ-ಮಗಳು ಒಟ್ಟಿಗೆ ಹಳದಿ ಸೀರೆಯುಟ್ಟ ಚಿತ್ರಗಳನ್ನು ಕಳುಹಿಸಿದ್ದಾರೆ. ಆ ಪೈಕಿ ಆಯ್ದ ಕೆಲವನ್ನು ಪ್ರಕಟಿಸಲಾಗಿದೆ. ಗುರುವಾರದ ಬಣ್ಣ ಹಸಿರು. ಅತ್ತೆ- ಸೊಸೆ ಜತೆಯಾಗಿರುವ ಫೋಟೋಗಳಿಗೆ ಆದ್ಯತೆ.

Leave a Reply

Your email address will not be published. Required fields are marked *

Back To Top