Monday, 23rd July 2018  

Vijayavani

ಬಿಜೆಪಿ ಸಂಪರ್ಕ್ ಸಮರ್ಥನ್ ಅಭಿಯಾನ - ಕಿಚ್ಚ ಸುದೀಪ್ ಭೇಟಿಯಾದ ಶ್ರೀರಾಮುಲು- ಮೋದಿ ಸಾಧನೆ ಪುಸ್ತಕ  ವಿತರಣೆ        ದೆಹಲಿಯಲ್ಲಿ ರಾಹುಲ್-ಸಿದ್ದು ಭೇಟಿ - ದೋಸ್ತಿ ನಡೆಗೆ ಅಸಮಾಧಾನ ಹೊರಹಾಕಿದ್ರಾ ಸಿದ್ದು - ಕುತೂಹಲ ಕೆರಳಿಸಿದ ಕೈ ದಿಗ್ಗಜರ ಭೇಟಿ        ಮತ್ತೆ ವಾಸ್ತು ಮೊರೆ ಮೋದ ರೇವಣ್ಣ - ಸರ್ಕಾರಿ ಬಂಗಲೆ ನವೀಕರಣಕ್ಕೆ 2 ಕೋಟಿ ಖರ್ಚು - ಇದೇನಾ ದುಂದುವೆಚ್ಚಕ್ಕೆ ಕಡಿವಾಣ ?        ದರ್ಶನ್ ಮ್ಯಾನೇಜರ್​​ ಮಲ್ಲಿಕಾರ್ಜುನ್​ನಿಂದ ಮತ್ತೊಂದು ದೋಖಾ - ನಟ ಅರ್ಜುನ್ ಸರ್ಜಾಗೂ ಮಹಾ ಮೋಸ        ಶೀರೂರು ಶ್ರೀ ಸಾವಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ - ಸ್ವಾಮೀಜಿ ಕೊನೆದಿನದ ಡಿವಿಆರ್ ನಾಪತ್ತೆ - ಪೊಲೀಸರಿಂದ ತೀವ್ರ ಶೋಧ       
Breaking News

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ 11 ಮಂದಿ ಮೃತದೇಹ ಪತ್ತೆ

Sunday, 01.07.2018, 9:50 AM       No Comments

ನವದೆಹಲಿ: ಒಂದೇ ಕುಟುಂಬದ 11 ಮಂದಿಯ ಮೃತದೇಹ ಮನೆಯಂಗಳದಲ್ಲಿ ನಿಗೂಢವಾಗಿ ಪತ್ತೆಯಾಗಿರುವ ಘಟನೆ ಭಾನುವಾರ ಬೆಳಗ್ಗೆ ದೆಹಲಿಯ ಬುರಾರಿ ಪ್ರದೇಶದಲ್ಲಿ ನಡೆದಿದೆ.

ಮೃತರಲ್ಲಿ 7 ಮಂದಿ ಮಹಿಳೆಯರಾಗಿದ್ದು, ನಾಲ್ಕು ಮಂದಿ ಪುರುಷರಾಗಿದ್ದಾರೆ. ಕಣ್ಣು ಹಾಗೂ ಬಾಯಿ ಮುಚ್ಚಿದ್ದ ಸ್ಥಿತಿಯಲ್ಲಿ ಮೃತ ದೇಹಗಳು ಪತ್ತೆಯಾಗಿವೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಮೃತ ಕುಟುಂಬದವರು ಪೀಠೋಪಕರಣ ಮತ್ತು ಕಿರಾಣಿ ಅಂಗಡಿಯನ್ನಿಟ್ಟಿದ್ದರು. ಪ್ರಾಥಮಿಕ ವರದಿಯಲ್ಲಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಕೊಲೆ ಆಯಾಮದಿಂದಲೂ ತನಿಖೆ ನಡೆಸಲಾಗುತ್ತಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top