Monday, 25th September 2017  

Vijayavani

1. ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಅಬ್ಬರಿಸಿದ ವರುಣ- ಕೆರೆಯಂತಾಗಿದ್ದವು ಅಂಡರ್​ಪಾಸ್​- ಮೈಸೂರು ಬ್ಯಾಂಕ್​ ಸರ್ಕಲ್​ನಲ್ಲಿ ಪಲ್ಟಿಯಾಯ್ತು ವಾಹನ 2. ಇಂದು ದೀನ್​ ದಯಾಳ್​​ ಜನುಮ ದಿನ- ಲೋಕಾರ್ಪಣೆಗೊಳ್ಳಲಿದೆ ವಿದ್ಯುತ್​ ಭವನ- ಕುಸಿದ ಅರ್ಥವ್ಯವಸ್ಥೆಗೆ ಮೋದಿ ನೀಡ್ತಾರಾ ಟಾನಿಕ್​ 3. ಬಾರ್ಡರ್​ ವಿಸಿಟ್​ಗೆ ಹೊರಟ ಹೋಮ್​ ಮಿನಿಸ್ಟರ್​- ಸೆ.28 ರಿಂದ 4 ದಿನಗಳ ಪ್ಲಾನ್​- ಡೋಕ್ಲಾಂ ಪ್ರದೇಶಕ್ಕೆ ಮೊದಲ ಭೇಟಿ 4. ಜರ್ಮನಿ ಸಂಸತ್ತಿನ ಚುನಾವಣೋತ್ತರ ಸಮೀಕ್ಷೆ- ಮಾರ್ಕೆಲ್​ ಮತ್ತೆ ಚಾನ್ಸಲರ್​ ಆಗೋ ಸಾಧ್ಯತೆ- ಅಲ್ಟರ್​ನೇಟಿವ್​ ಜರ್ಮನಿಗಿಲ್ಲ ಮನ್ನಣೆ 5. 3ನೇ ಪಂದ್ಯದಲ್ಲೂ ಕಾಂಗರೂ ಪಡೆ ಉಡೀಸ್‌- ರೋಹಿತ್, ಪಾಂಡ್ಯ ಆಟಕ್ಕೆ ಆಸೀಸ್‌ ಪೀಸ್‌ ಪೀಸ್‌- ಟೀಂ ಇಂಡಿಯಾ ಪಾಲಾಯ್ತು ಸಿರೀಸ್‌
Breaking News :

ಟಿವಿಯಲ್ಲಿ ಬಂದು ನೋಟ್​ ಬ್ಯಾನ್​ ಮಾಡಿ ಹೋದ್ರು- ಮೋದಿ ಟೀಕಿಸಿದ ರಾಹುಲ್​​

Saturday, 12.08.2017, 7:20 PM       No Comments

ರಾಯಚೂರು: ನೋಟ್​ ಬ್ಯಾನ್​ನಿಂದ ಜನರಿಗೆ ಎಷ್ಟು ತೊಂದರೆಯಾಗಿದೆ ಎಂಬುದು ಕೇಂದ್ರ ಸರ್ಕಾರಕ್ಕೆ ಗೊತ್ತಿಲ್ಲ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್​ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

ರಾಯಚೂರಿನಲ್ಲಿಂದು ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಮಾತನಾಡಿದ ಅವರು, ನೋಟ್​​ ಬ್ಯಾನ್​​ನಿಂದ ಜನರು ಹೆಚ್ಚು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಇದು ಪ್ರಧಾನಿ ಮೋದಿಯವರಿಗೆ ಗೊತ್ತಿಲ್ಲ ಎಂದು ದೂರಿದರು.

 

ಒಂದು ದಿನ ಮೋದಿಯವರು ಟಿವಿಯಲ್ಲಿ ನೋಟ್​​ ಬ್ಯಾನ್​ ಮಾಡುತ್ತೇನೆ ಎಂದು ಹಲ್ಲು ಕಿರಿಯುತ್ತಾ ಹೊರಟರು….ಇದರಿಂದ ಜನಸಾಮಾನ್ಯರ ಪರಿಸ್ಥಿತಿ ಕುರಿತು ಕೊಂಚವು ಆಲೋಚನೆ ಮಾಡಲಿಲ್ಲ ಎಂದು ಟೀಕಿಸಿದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top