Sunday, 24th September 2017  

Vijayavani

1. 3ನೇ ಮ್ಯಾಚ್‌ನಲ್ಲೂ ಆಸೀಸ್‌ ಉಡೀಸ್‌- ರೋಹಿತ್,ರಹಾನೆ,ಪಾಂಡ್ಯ ಬೊಂಬಾಟ್‌ ಆಟ- ಭಾರತಕ್ಕೆ ಸರಣಿ ವಶ 2. ದೆಹಲಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ- ಜಾವ್ಡೇಕರ್ ನೇತೃತ್ವದಲ್ಲಿ ಮೀಟಿಂಗ್‌- ತಡವಾಗಿ ದೆಹಲಿ ವಿಮಾನ ಏರಿದ ಈಶ್ವರಪ್ಪ 3. ಸಿದ್ದಾರ್ಥ್​ ಮನೆ ಮೇಲೆ ಐಟಿ ದಾಳಿ ಪ್ರಕರಣ- 650 ಕೋಟಿ ಮೌಲ್ಯದ ಅಕ್ರಮ ಆದಾಯ ಪತ್ತೆ- ದಿಗ್ವಿಜಯ ನ್ಯೂಸ್​ಗೆ ಐಟಿ‌ ಮೂಲಗಳ ಮಾಹಿತಿ 4. ವಿಶ್ವಸಂಸ್ಥೆಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕಿಸ್ತಾನ- ಮಡಿಲಲ್ಲಿ ಕೆಂಡ ಇಟ್ಕೊಂಡು ಭಾರತದತ್ತ ವಾಗ್ಬಾಣ- ಇಂಡಿಯಾ ಉಗ್ರವಾದದ ತಾಯಿ ಅಂತಾ ಪಾಕ್ ಉದ್ಧಟತನ 5. ಕೋಕ್ ಸ್ಟುಡಿಯೋದಿಂದ ಸಂಗೀತ ಸಂಜೆ- ಪೆಪೋನ್ ಗಾಯನಕ್ಕೆ ಮನಸೋತ ಯುವಜನ- ಹುಚ್ಚಿದ್ದು ಕುಣಿಸಿದ ಯುವದಸರಾ
Breaking News :

ಗೌರಿ ಲಂಕೇಶ್​ ಹತ್ಯೆ: ಐಜಿಪಿ ಬಿ.ಕೆ.ಸಿಂಗ್​ ನೇತೃತ್ವದಲ್ಲಿ ಎಸ್​ಐಟಿ ತನಿಖೆ

Wednesday, 06.09.2017, 8:43 PM       No Comments

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್​ ಅವರ ಹತ್ಯೆಯ ತನಿಖೆ ನಡೆಸಲು ರಾಜ್ಯ ಸರ್ಕಾರ ಐಜಿಪಿ ಬಿ.ಕೆ.ಸಿಂಗ್​ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದೆ.

ಐಜಿಪಿ ಬಿ.ಕೆ. ಸಿಂಗ್​ ಅವರು ತಂಡದ ನೇತೃತ್ವ ವಹಿಸಲಿದ್ದು, ಪಶ್ಚಿಮ ವಿಭಾಗದ ಡಿಸಿಪಿ ಅನುಚೇತ್​, ಮೂವರು ಡಿಸಿಪಿ, ನಾಲ್ವರು ಎಸಿಪಿ ಮತ್ತು 11 ಮಂದಿ ಇನ್ಸ್​ಪೆಕ್ಟರ್​ಗಳು ತಂಡದಲ್ಲಿರಲಿದ್ದಾರೆ.

Pls download Vijayavani Android App

ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರಿ ಲಂಕೇಶ್​ ಅವರ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸುವುದಾಗಿ ಬುಧವಾರ ಮಧ್ಯಾಹ್ನ ತಿಳಿಸಿದ್ದರು. ಸಂಜೆ ಡಿಜಿಪಿ ಆರ್​. ಕೆ. ದತ್ತ ಅವರು ಐಜಿಪಿ ಬಿ.ಕೆ. ಸಿಂಗ್​ ಅವರ ನೇತೃತ್ವದಲ್ಲಿ ತಂಡವನ್ನು ರಚನೆ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top