Wednesday, 17th October 2018  

Vijayavani

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ -  ಸಂಜೆ 6.15ರಿಂದ 6.45ರೊಳಗೆ ಉಕ್ಕಿಹರಿಯಲಿದೆ ಜೀವನದಿ ಕಾವೇರಿ        ಪವಿತ್ರ ತೀರ್ಥಕ್ಕಾಗಿ ಹರಿದು ಬಂದಿದೆ ಭಕ್ತರ ದಂಡು - ತಲಕಾವೇರಿಯಲ್ಲಿ ಬಿಗಿ ಬಂದೋಬಸ್ತ್​ - ಸಿಎಂ ಕುಮಾರಸ್ವಾಮಿ ಉಪಸ್ಥಿತಿ        ನಿಗದಿಯಂತೆ ಬಾಗಿಲು ತೆರೆದ ಅಯ್ಯಪ್ಪ ದೇಗುಲ - ಮಹಿಳಾ ಭಕ್ತರಿಗೆ ಸಿಗಲೇ ಇಲ್ಲ ಮಣಿಕಂಠನ ದರ್ಶನ        ಶಬರಿಮಲೆಯಲ್ಲಿ ಭಾರೀ ಹಿಂಸಾಚಾರ ಹಿನ್ನೆಲೆ - ಪಂಪಾ, ನೀಲಕ್ಕಲ್ ಸೇರಿ 4 ಕಡೆ ನಿಷೇಧಾಜ್ಞೆ ಜಾರಿ - 144 ಸೆಕ್ಷನ್ ಆದೇಶ        ಮೀಟೂ ಅಭಿಯಾನಕ್ಕೆ ಮೊದಲ ವಿಕೆಟ್‌ ಪತನ - ಕೇಂದ್ರ ಸಚಿವ ಸ್ಥಾನಕ್ಕೆ ಅಕ್ಬರ್‌ ರಾಜೀನಾಮೆ       
Breaking News

ಇರಾನ್-ಇರಾಕ್ ಗಡಿ ಭಾಗದಲ್ಲಿ ಭಾರೀ ಭೂಕಂಪ

Monday, 13.11.2017, 8:26 AM       No Comments

ತೆಹ್ರಾನ್​: ಇರಾನ್-ಇರಾಕ್ ಗಡಿಭಾಗದಲ್ಲಿ ಭಾರೀ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.3ರಷ್ಟು ತೀವ್ರತೆ ದಾಖಲಾಗಿದೆ.

ಸದ್ಯದ ಮಾಹಿತಿ ಪ್ರಕಾರ 135 ಮಂದಿ ಮೃತಪಟ್ಟಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಭೂಕಂಪನದ ತೀವ್ರತೆಯ ಅಧಾರದ ಮೇಲೆ ಸಾವು ನೋವಿನ ಸಂಖ್ಯೆ ಹೆಚ್ಚಾಗಲಿದೆ ಎನ್ನಲಾಗುತ್ತಿದೆ. ಭೂಕಂಪನದ ಕೇಂದ್ರ ಬಿಂದು ಇರಾಕ್ ನ ಹಲಬ್ಜಾ ನಗರದಿಂದ 32 ಕಿಲೋ ಮೀಟರ್ ದೂರದಲ್ಲಿದೆ ಎಂದು ಗುರುತಿಸಲಾಗಿದೆ.

ಎಂಟಕ್ಕೂ ಹೆಚ್ಚು ಹಳ್ಳಿಗಳಲ್ಲಿ ಭೂಕಂಪದಿಂದ ತೊಂದರೆ ಉಂಟಾಗಿದೆ. ಸಾಕಷ್ಟು ಕಡೆಗಳಲ್ಲಿ ವಿದ್ಯುತ್​ ಶಕ್ತಿ ಕಡಿತಗೊಳ್ಳುವುದು ಸೇರಿದಂತೆ ಹಲವಾರು ಸಮಸ್ಯೆಗಳು ಉಂಟಾಗಿವೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top