Sunday, 19th August 2018  

Vijayavani

ರಣಚಂಡಿ ಮಳೆಗೆ ಕುಸಿಯುತ್ತಿದೆ ಕೊಡಗು - ಮತ್ತೆ ಜೋರಾಯ್ತು ಮಳೆ ಅಬ್ಬರ - ಮುಕ್ಕೋಡ್ಲು ಗ್ರಾಮದಲ್ಲಿ 80 ಜನರ ರಕ್ಷಣೆ        ಕ್ಷಣ ಕ್ಷಣಕ್ಕೂ ಆತಂಕ, ಬಿರುಕು ಬಿಟ್ಟ ಧರೆ - ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದೆ ಬೆಟ್ಟ,ಗುಡ್ಡ - ಕಣ್ಮುಂದೆಯೇ ನೆಲಸಮ ವಾಗ್ತಿದೆ ಬದುಕು        ಕೊಡಗಲ್ಲಿ ಇಂದು ಸಿಎಂ ಎಚ್​ಡಿಕೆ ಪ್ರವಾಸ - ಸಂತ್ರಸ್ಥರ ನೋವು ಆಲಿಸಲಿರುವ ಬಿಎಸ್​ವೈ - ನಿರಾಶ್ರಿತರಿಗೆ ನೆರವು ಅಂದ್ರು ರೇವಣ್ಣ        ಸಂತ್ರಸ್ಥರಿಗೆ ಸ್ಯಾಂಡಲ್​ವುಡ್​​​​​​​​​ ನೆರವಿನ ಹಸ್ತ - ಅಗತ್ಯವಸ್ತುಗಳ ಪೂರೈಸಿದ ಸ್ಟಾರ್ಸ್​​​​​​​​​​​ - ಕೈಲಾದ ಸಹಾಯ ಮಾಡ್ತಿದ್ದಾರೆ ಕರುನಾಡ ಜನರು        ಕೇರಳದಲ್ಲಿ ಕಡಿಮೆಯಾಗ್ತಿಲ್ಲ ನೆರೆ ಅಬ್ಬರ - ಸಾವಿನ ಸಂಖ್ಯೆ 357ಕ್ಕೇ ಏರಿಕೆ - ದೇವರನಾಡಿಗೆ ಹರಿದು ಬರ್ತಿದೆ ನೆರವಿನ ಮಹಾಪೂರ        ಭಾರತ - ಇಂಗ್ಲೆಂಡ್​ ನಡುವಿನ 3ನೇ ಟೆಸ್ಟ್​​​​ ಪಂದ್ಯ - ಬೃಹತ್ ಮೊತ್ತದತ್ತ ಟೀಂ ಇಂಡಿಯಾ - ಶತಕದ ಗಡಿಯಲ್ಲಿ ಎಡವಿದ ಕೊಹ್ಲಿ       
Breaking News

6ನೇ ವೇತನ ಆಯೋಗ ಜಾರಿಗೆ ಚುನಾವಣಾ ಆಯೋಗದಿಂದ ಗ್ರೀನ್​ ಸಿಗ್ನಲ್

Thursday, 19.04.2018, 1:37 PM       No Comments

ಬೆಂಗಳೂರು: 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಚುನಾವಣಾ ಆಯೋಗ ಹಸಿರು ನಿಶಾನೆ ತೋರಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ.

ನೀತಿ ಸಂಹಿತೆ ಹಿನ್ನೆಲೆಯಲ್ಲಿ 6ನೇ ವೇತನ ಆಯೋಗದ ಜಾರಿ ಮಾಡಲು ಒಪ್ಪಿಗೆ ಸೂಚಿಸುವಂತೆ ಸರ್ಕಾರ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಶಿಫಾರಸು ಜಾರಿಗೆ ಯಾವುದೇ ಅಡೆತಡೆ ಇಲ್ಲ ಎಂದು ಆಯೋಗ ಒಪ್ಪಿಗೆ ಸೂಚಿಸಿ ಸಿಇಒಗೆ ಪತ್ರ ಬರೆದಿದ್ದಾರೆ.

Leave a Reply

Your email address will not be published. Required fields are marked *

Back To Top