Sunday, 23rd September 2018  

Vijayavani

ಯಾರಿಂದಲೂ ದಬ್ಬಿಸಿಕೊಂಡು ಹೋಗಲ್ಲ - ಕೆಲಸ ಮಾಡದಿದ್ರೆ ಗೌರಯುತ ನಿರ್ಗಮನ - ಎಚ್‌ಡಿಕೆಯಿಂದ ರಾಜಕೀಯ ನಿವೃತ್ತಿ ಮಾತು        ಅಕ್ಟೋಬರ್‌ 10 ರೊಳಗೆ ಸಂಪುಟ ವಿಸ್ತರಣೆ - ಅತೃಪ್ತಿ ಶಮನಕ್ಕೆ ಶೀಘ್ರ ಕ್ರಮ - ಬ್ಲ್ಯಾಕ್‌ಮೇಲರ್‌ಗಳಿಗೆ ವೇಣುಗೋಪಾಲ್‌ ವಾರ್ನಿಂಗ್‌        ದುನಿಯಾ ವಿಜಿ ದಾದಾಗಿರಿ - ವಿಕ್ರಂ ಆಸ್ಪತ್ರೆಗೆ ಸಿಸಿಬಿ ಪೊಲೀಸರ ಭೇಟಿ - ಮಾರುತಿ ಬಳಿ ಹೇಳಿಕೆ ಪಡೆಯದೆ ಪೊಲೀಸರು ವಾಪಸ್‌        ಜಿಮ್ ಟ್ರೈನರ್ ಮೇಲೆ ಹಲ್ಲೆ, ಕಿಡ್ನಾಪ್ ಕೇಸ್ - ಫಿಲಂ ಚೇಂಬರ್​ನಿಂದ ನಾಳೆ ಮೀಟಿಂಗ್ - ದುನಿಯಾ ವಿಜಿ ವಿರುದ್ಧ ಕ್ರಮ ಸಾಧ್ಯತೆ        ಆಯುಷ್ಮಾನ್ ಭಾರತ್ ಯೋಜನೆ ಜಾರಿ - 50 ಕೋಟಿ ಜನರಿಗೆ ಲಾಭ, 5 ಲಕ್ಷವರೆಗೆ ವಿಮೆ - ರಾಂಚಿಯಲ್ಲಿ ಪ್ರಧಾನಿಯಿಂದ ಚಾಲನೆ        ಆಂಧ್ರದಲ್ಲಿ ಹಾಡಹಗಲೇ ನಕ್ಸಲರ ಅಟ್ಟಹಾಸ - ಶಾಸಕ, ಮಾಜಿ ಶಾಸಕನ ಭೀಕರ ಹತ್ಯೆ - 50ಕ್ಕೂ ಹೆಚ್ಚು ನಕ್ಸಲರಿಂದ ರಕ್ತದೋಕುಳಿ       
Breaking News

ಪರಿಸರಸ್ನೇಹಿ ಜೀನ್ಸ್

Wednesday, 04.07.2018, 3:03 AM       No Comments

ಎಲ್ಲರ ಜೀನ್​ಗಳಲ್ಲೂ ಸೇರಿಕೊಂಡಿವೆ ಎಂಬಷ್ಟು ವ್ಯಾಪಕವಾಗಿವೆ ಜೀನ್ಸ್ ಉಡುಪುಗಳು. ಹೀಗಾಗಿ ಜೀನ್ಸ್ ವಸ್ತ್ರ ವಿನ್ಯಾಸಗಳಿಗಾಗಿಯೇ ಪ್ರತ್ಯೇಕ ಫ್ಯಾಷನ್ ಶೋಗಳನ್ನು ಆಯೋಜಿಸಲಾಗುತ್ತದೆ. ಅಂತೆಯೇ ನಗರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಅತ್ಯುತ್ತಮ ತಂತ್ರಜ್ಞಾನ ಬಳಸಿಕೊಂಡು ಗ್ರಾಹಕರಿಗೆ ವಿನೂತನ ಮತ್ತು ಆವಿಷ್ಕಾರಕ ಜೀನ್ಸ್​ನಿಂದ ತಯಾರಿಸಿದ ಪರಿಸರ ಮತ್ತು ಗ್ರಾಹಕರ ಸ್ನೇಹಿ ಉತ್ಪನ್ನಗಳನ್ನು ಪರಿಚಯಿಸಲಾಯಿತು. ಡೆನಿಮ್ಲ್ಲಿ ಐಪಿ ಆಧಾರಿತ ವಿನ್ಯಾಸಗಳು ಮತ್ತು ತಂತ್ರಜ್ಞಾನಗಳನ್ನು ಭಾರತಕ್ಕೆ ಮೊದಲ ಬಾರಿಗೆ ಪರಿಚಯಿಸಿದ ಹೆಗ್ಗಳಿಕೆಯೂ ಇದರದ್ದಾಗಿತ್ತು. ಇಂತಹ ಡೆನಿಮ್ ಜೀನ್ಸ್​ಗಳ ವಿಭಿನ್ನ ಶೈಲಿಯ ಉಡುಗೆಗಳಿಗೆ ಯುವಜನಾಂಗ ಹೆಚ್ಚು ಹೆಚ್ಚು ಆಕರ್ಷಿತವಾಗುತ್ತಿದ್ದಾರೆ. ಈ ಬಗೆ ಬಗೆಯ ವಿನ್ಯಾಸಗಳನ್ನು ಪರಿಚಯಿಸುವ ಫ್ಯಾಷನ್ ಶೋ ಝುಲಕ್ ಇಲ್ಲಿದೆ.

Leave a Reply

Your email address will not be published. Required fields are marked *

Back To Top