Monday, 22nd October 2018  

Vijayavani

ರಾಮನಗರ ಅಖಾಡ ಜಯಿಸಲು ರಣತಂತ್ರ - ದೋಸ್ತಿಗಳ ಮಿಡ್​​​ನೈಟ್​​​ ಮೀಟಿಂಗ್​ - ಸಿಎಂ ಎಚ್​ಡಿಕೆ, ಡಿಕೆಶಿ ನೇತೃತ್ವದಲ್ಲಿ ರಣತಂತ್ರ        ಮಲೆನಾಡ ರಣಕಣದಲ್ಲಿ ಬಿಜೆಪಿ ಅಬ್ಬರ-ಮಧು ಬಂಗಾರಪ್ಪ ಪರ ದಿಗ್ಗಜರ ಪ್ರಚಾರ - ಮಂಡ್ಯದಲ್ಲಿ ಕೈಗೆ ತಲ್ಲಣ ತಂದಿಟ್ಟ ಪರಾಜಿತರು        ಗಣಿನಾಡಿನಲ್ಲಿಂದು ‘ಕೈ’ ದಿಗ್ಗಜರ ದಂಡು - ಸಿದ್ದು, ಡಿಕೆಶಿ, ಜಾರಕಿಹೊಳಿ ಬ್ರದರ್ಸ್​​​​​​ ಕ್ಯಾಂಪೇನ್​ - ಮಾತನಾಡ್ತಾರಾ ನಾಯಕರು..?        ಆದೇಶವಿದ್ರೂ ಮುಚ್ಚಲಿಲ್ಲ ಘಟಕಗಳು - ಹೈಕೋರ್ಟ್​​​​ ಆದೇಶ ಮೀರಿ ನಡೆಯುತ್ತಿವೆ  ಶುದ್ಧ ನೀರಿನ ಘಟಕದ ಹೆಸರಲ್ಲಿ ದಂಧೆ        ವಾಣಿವಿಲಾಸ್​ ಆಸ್ಪತ್ರೆಯಲ್ಲಿ ಲೇಡಿ ಡಾನ್ಸ್​ - ಹಣ ಕೊಟ್ರೆ ಮಾತ್ರ ಒಳಗೆ ಪರ್ಮಿಷನ್​ - ಲಂಚ ಕೊಡದಿದ್ರೆ ಇಲ್ಲಿ ಏನೂ ನಡಿಯಲ್ಲ..!        20 ಜನರ ಉಳಿಸಿ, ಜೀವ ತೊರೆದ ಯೋಧ - ಹುತಾತ್ಮ ಉಮೇಶ್​ ದೇಹ ಇಂದು ರಾಜ್ಯಕ್ಕೆ - ಗೋಕಾಕ್​ ಪಟ್ಟಣದಲ್ಲಿ ಅಂತ್ಯಕ್ರಿಯೆ       
Breaking News

ವೈದ್ಯರ ಎಡವಟ್ಟಿಗೆ ಗಂಡು – ಹೆಣ್ಣು ಮಗು ಅದಲು ಬದಲಾಯ್ತು

Friday, 15.12.2017, 9:33 AM       No Comments

ಕಲಬುರಗಿ: ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಎಡವಟ್ಟು ಮಾಡಿಕೊಂಡು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

ಹೌದು, ಗಂಡು ಮಗು ಹುಟ್ಟಿದೆ ಎಂದು ಪೋಷಕರಿಗೆ ನೀಡಿದ ವೈದ್ಯರು 15 ನಿಮಿಷದ ನಂತರ ಗಂಡು ಮಗು ನಿಮ್ಮದಲ್ಲ. ಹೆಣ್ಣು ಮಗು ನಿಮ್ಮದು ಎಂದಿದ್ದಾರೆ. ಇದರಿಂದ ಪೋಷಕರು ಮತ್ತು ವೈದ್ಯರ ನಡುವೆ ಜಟಾಪಟಿ ಉಂಟಾಗಿದೆ.

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕೋಣಶಿರಸಗಿ ಗ್ರಾಮದ ನಂದಮ್ಮ ಎಂಬವರಿಗೆ ಗಂಡು ಮಗುಜನನವಾಗಿತ್ತು. ನಂದಮ್ಮ, ನಾಜ್ಬಿನ್ ಎಂಬವರಿಗೆ ಏಕಕಾಲದಲ್ಲೇ ಹೆರಿಗೆಯಾಗಿದ್ದರಿಂದ ಮೊದಲು ನಂದಮ್ಮ ಕುಟುಂಬಸ್ಥರಿಗೆ ಗಂಡು ಮಗು ನೀಡಿದ್ದರು.

ಈಗ ಗಂಡುಮಗುವನ್ನು ನೀಡಲು ಒತ್ತಾಯಿಸಿ ಜಿಲ್ಲಾಸ್ಪತ್ರೆ ಮುಂದೆ ನಂದಮ್ಮ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. (ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *

Back To Top