Wednesday, 18th October 2017  

Vijayavani

1. ರಾತ್ರಿ ಹಾಕಿದ ಟಾರು ಬೆಳಗ್ಗೆ ಕಿತ್ತುಬಂತು- ಸರ್ಕಾರದಿಂದ ಕಾಟಾಚಾರದ ಗುಂಡಿ ಮುಚ್ಚೋಕಾರ್ಯ- ಕೋಟ್ಯಾಂತರ ರೂಪಾಯಿ ನೀರಲ್ಲಿ ಹೋಮ 2. ಬರಿಗೈಯಲ್ಲಿ ಕಾರ್ಮಿಕನಿಂದ ಮಾನ್​ಹೋಲ್​ ಸ್ವಚ್ಛತೆ- ಸುರಕ್ಷಾ ಸಾಧನ ನೀಡಿದ ಮಹಾನಗರ ಪಾಲಿಕೆ- ಮಂಗಳೂರಿನಲ್ಲಿ ಅಮಾನವೀಯ ಘಟನೆ 3. ಪರಿಸರ ಉಳಿಸಿ, ಪಟಾಕಿ ತ್ಯಜಿಸಿ ಅಭಿಯಾನಕ್ಕೆ ಆಕ್ಷೇಪ- ವರ್ತಕರೊಂದಿಗೆ ಪರಿಸರ ಪ್ರೇಮಿಗಳ ವಾಗ್ವಾದ- ಮೈಸೂರಿನಲ್ಲಿ ಪಟಾಕಿ ಜಟಾಪಟಿ 4. ಅನೈತಿಕ ಸಂಬಂಧ ತಿಳಿದು ಗಂಡ ಬಿಟ್ಟ- ಪ್ರಿಯಕರನಿಗಾಗಿ ಮಗಳಿಗೆ ಕೊಟ್ಲು ಕಾಟ- ಗಂಗಾವತಿಯ ಹಿರೇಜಂತಕಲ್​ನಲ್ಲಿ ಕ್ರೂರಿ ತಾಯಿ 5. ನೋಟ್​ಬ್ಯಾನ್​ ವಿಚಾರದಲ್ಲಿ ಕಮಲ್​ ಉಲ್ಟಾ- ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಕ್ಷಮೆಯಾಚನೆ- ಇದು ಕಮಲ್​ ಹೊಸ ರಾಜಕೀಯ ಆಟ
Breaking News :

ಸಿಗದ ನ್ಯಾಯೋಚಿತ ಬೆಲೆ, ರಸ್ತೆಗೆ ತರಕಾರಿ ಸುರಿದ ರೈತರು

Thursday, 02.02.2017, 1:03 PM       No Comments

https://youtu.be/VRKVevAaWC8

ಸುರಜ್​ಪುರ (ಛತ್ತೀಸ್ ಗಢ): ತಾವು ಬೆಳೆಗೆ ಉತ್ಪನ್ನಗಳಿಗೆ ನ್ಯಾಯೋಚಿತ ಬೆಲೆ ಸಿಗುತ್ತಿಲ್ಲ ಎಂದು ಆಕ್ರೋಶಗೊಂಡ ರೈತರು ಮಾರಲು ತಂದಿದ್ದ ತರಕಾರಿಗಳನ್ನು ರಾಷ್ಟ್ರೀಯ ಹೆದ್ದಾರಿ -43ರಲ್ಲಿ ಚೆಲ್ಲಿ ಪ್ರತಿಭಟಿಸಿದ ಘಟನೆ ಗುರುವಾರ ಇಲ್ಲಿ ಘಟಿಸಿತು.

ಸೂಕ್ತ ದರ ಸಿಗುತ್ತಿಲ್ಲ ಎಂದು ಸಿಟ್ಟಿಗೆದ್ದ ರೈತರು ಟೊಮ್ಯಾಟೋ, ಕ್ಯಾಬೀಜ್ ಇತ್ಯಾದಿ ತರಕಾರಿಗಳನ್ನು ವಾಹನಗಳ ಮೂಲಕ ತಂದು ರಸ್ತೆಗಳಿಗೆ ಸುರಿದು ಪ್ರತಿಭಟಿಸಿದರು.

ವಿಡಿಯೋ ಕೃಪೆ: ಎಎನ್​ಐ

-ಏಜೆನ್ಸೀಸ್.

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top