Tuesday, 21st November 2017  

Vijayavani

1. ಇಂಧನ ಇಲಾಖೆಯಲ್ಲಿ ಅವ್ಯವಹಾರ ಆರೋಪ – ವಿಧಾನಸಭೆಯಲ್ಲಿ ಸದನ ಸಮಿತಿ ವರದಿ ಮಂಡನೆ – ಸಂಸದೆ ಶೋಭಾ ವಿರುದ್ಧ ಡಿಕೆಶಿ ಅಸ್ತ್ರ 2. ಮದ್ಯಪಾನ ನಿಷೇಧಕ್ಕೆ ಸದನದಲ್ಲಿ ಗುದ್ದಾಟ – ಮದ್ಯ ವಿರೋಧಿ ಹೋರಾಟಕ್ಕೆ ಶೆಟ್ಟರ್​ ಸಾಥ್​​​​​ – ಸಿಎಂ ವಿರುದ್ಧ ಸಂಜಯ್​​ ಪಾಟೀಲ್​​ ಕಟು ಟೀಕೆ 3. 63ರಲ್ಲಿ ಬಿಡುಗಡೆಯಾಗಿತ್ತು ಪದ್ಮಾವತಿ ಚಿತ್ರ – ಆಗಿಲ್ಲದ ವಿವಾದ ಈಗ ಸೃಷ್ಟಿ – ವಿರೋಧಿ ಪಡೆಗೆ ಪ್ರಶ್ನೆ ಮುಂದಿಟ್ಟ ಚಿತ್ರತಂಡ 4. ತ್ರಿವಳಿ ತಲಾಖ್​ಗೆ ಸದ್ಯದಲ್ಲೇ ಬ್ರೇಕ್​ – ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ – ಕೇಂದ್ರ ಸರ್ಕಾರದ ಮಹತ್ವದ ನಡೆ 5. ಐಶ್ವರ್ಯ ಫೋಟೋ ತೆಗೆಯಲು ನೂಕುನುಗ್ಗಲು – ಮಾಧ್ಯಮದವರ ನಡೆಗೆ ಬಚ್ಚನ್​​​​​​​ ಸೊಸೆ ಕಣ್ಣೀರು – ಕೈಮುಗಿದು ಕಣ್ಣೀರಿಟ್ಟ ಐಶ್ವರ್ಯ
Breaking News :

ಜಿಂಕೆ ನುಂಗಿ ಜೀರ್ಣಿಸಿಕೊಳ್ಳಲಾರದೆ ಪರದಾಡಿದ ಹೆಬ್ಬಾವು

Monday, 21.08.2017, 2:58 PM       No Comments

ಶಿವಮೊಗ್ಗ: ಹೆಬ್ಬಾವೊಂದು ಜಿಂಕೆಯನ್ನು ನುಂಗಿ ಜೀರ್ಣಿಸಿಕೊಳ್ಳಲಾರದೆ ಪರದಾಡಿದ ಘಟನೆ ಶಿವಮೊಗ್ಗದ ಶೆಟ್ಟಿಹಳ್ಳಿ ಅಭಯಾರಣ್ಯ ವಾಪ್ತಿಯಲ್ಲಿ ನಡೆದಿದೆ.

ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಅನುಪಿನಕಟ್ಟೆ ಬಳಿಯ ಅರಣ್ಯದಲ್ಲಿ ಹೆಬ್ಬಾವು ಜಿಂಕೆಯನ್ನು ನುಂಗಿತ್ತು. ಆದರೆ ಜಿಂಕೆಯನ್ನು ಜೀರ್ಣಿಸಿಕೊಳ್ಳಲಾರದೆ ಹೆಬ್ಬಾವು ಪರಡಾಡುತ್ತಿತ್ತು. ಇದನ್ನು ಗಮನಿಸಿದ ಪುರುದಾಳು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹೆಬ್ಬಾವನ್ನು ಹಿಡಿದು ಸಮೀಪದ ಕಾಡಿಗೆ ಬಿಟ್ಟಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top