Monday, 24th September 2018  

Vijayavani

ದುನಿಯಾ ವಿಜಿಗೆ ಇನ್ನೂ ತಪ್ಪದ ಸಂಕಷ್ಟ- 2 ದಿನ ಜರಾಸಂಧನಿಗೆ ನ್ಯಾಯಾಂಗ ಬಂಧನ- ರೌಡಿ ಶೀಟ್​ ಓಪನ್​ಗೆ ಖಾಕಿ ಪ್ಲಾನ್.        ದರ್ಶನ್ ಕಾರ್ ಆಕ್ಸಿಡೆಂಟ್- ಬಲಗೈ ಮೂಳೆ ಮುರಿತ ಬೆನ್ನಲ್ಲೇ ವಾರ್ಡ್​ಗೆ ದಚ್ಚು ಶಿಫ್ಟ್- ಶೀಘ್ರ ಗುಣಮುಖ ಆಗುವಂತೆ ಸುದೀಪ್ ಟ್ವೀಟ್        ಪರಿಷತ್​ ಮೂರೂ ಸ್ಥಾನ ಮಿತ್ರಕೂಟಕ್ಕೆ- ಕಾಂಗ್ರೆಸ್​ನ ಇಬ್ಬರು, ಜೆಡಿಎಸ್​​ನ ಒಬ್ಬರು ಅವಿರೋಧ ಆಯ್ಕೆ- ರಮೇಶ್​ ಆಯ್ಕೆಗೆ ಅಪಸ್ವರ        ಉತ್ತರ ಭಾರತದಲ್ಲಿ ಅಬ್ಬರಿಸಿದ ವರುಣ- ಮೇಘಸ್ಫೋಟಕ್ಕೆ ಪಂಜಾಬ್, ಹಿಮಾಚಲ ತಲ್ಲಣ- ಕೇದಾರನಾಥದಲ್ಲಿ ಕನ್ನಡಿಗರಿಗೆ ಸಂಕಷ್ಟ        ಸಿಕ್ಕಿಂನಲ್ಲಿ ಏರ್​ಪೋರ್ಟ್​ಗೆ ಮೋದಿ ಚಾಲನೆ- ನಯನ ಮನೋಹರ ವಿಮಾನ ನಿಲ್ದಾಣ ಲೋಕಾರ್ಪಣೆ        ಅಂತೂ ರಜನಿ ಪಾರ್ಟಿಗೆ ಮುಹೂರ್ತ ಫಿಕ್ಸ್- ಡಿಸೆಂಬರ್​ನಲ್ಲಿ ಹೊಸ ಪಕ್ಷದ ಹೆಸರು ಅನೌನ್ಸ್- ಥ್ರಿಲ್ ಆಗಿದ್ದಾರೆ ಫ್ಯಾನ್ಸ್.!       
Breaking News

ಸಿದ್ಧಗಂಗಾ ಶ್ರೀಗೆ ಭಾರತ ರತ್ನ ನೀಡುವಂತೆ ಪ್ರಧಾನಿಗೆ ಪತ್ರ ಬರೆದ ಎಸ್​ ಎಂ ಕೃಷ್ಣ

Saturday, 20.01.2018, 12:38 PM       No Comments

ಬೆಂಗಳೂರು: ತುಮಕೂರು ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಶ್ರೀಗಳಾದ ಶಿವಕುಮಾರ ಸ್ವಾಮಿ ಅವರು ಸಮಾಜಕ್ಕೆ ಸಾಕಷ್ಟು ಸೇವೆ ಸಲ್ಲಿಸಿದ್ದು, ಅವರನ್ನು ನಡೆದಾಡುವ ದೇವರೆಂದು ಕರೆಯಲಾಗುತ್ತದೆ ಎಂದು ಪತ್ರದಲ್ಲಿ ಎಸ್​ ಎಂ ಕೃಷ್ಣ ಅವರು ಉಲ್ಲೇಖಿಸಿದ್ದಾರೆ.

ಸಾಕಷ್ಟು ಬಾರಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಮನವಿ ಮಾಡಲಾಗಿದೆ. ಈಗಲಾದರೂ ಕೇಂದ್ರ ಸರ್ಕಾರ ಮನವಿಯನ್ನು ಪುರಷ್ಕರಿಸಿ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಮನವಿ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top