Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಟಿಕೆಟ್​ ಕೈತಪ್ಪಿದ್ದಕ್ಕೆ ಕಣ್ಣೀರು ಹರಿಸಿದ ಮಾಜಿ ಶಾಸಕ ಸಂಪಂಗಿ

Monday, 16.04.2018, 3:50 PM       No Comments

ಚಿಕ್ಕಬಳ್ಳಾಪುರ: ಟಿಕೆಟ್​ ತನಗೇ ಗ್ಯಾರಂಟಿ ಎಂದು ನಿರೀಕ್ಷೆ ಇಟ್ಟುಕೊಂಡಿದ್ದ ಬಾಗೇಪಲ್ಲಿ ಮಾಜಿ ಶಾಸಕ ಎನ್​.ಸಂಪಂಗಿ ಅವರಿಗೆ ನಿರಾಸೆಯಾಗಿದೆ. ಎಸ್.ಎನ್​.ಸುಬ್ಬಾರೆಡ್ಡಿಗೆ ಟಿಕೆಟ್​ ಕೊಟ್ಟಿದ್ದಕ್ಕೆ ಮನನೊಂದ ಸಂಪಂಗಿ ಸೋಮವಾರ ಕಣ್ಣೀರು ಹಾಕಿದ್ದಾರೆ.

ಸಂಪಂಗಿ ಅವರಿಗೆ ಟಿಕೆಟ್​ ಕೊಡಿಸಲು ವಿಫಲರಾಗಿರುವ ಸಂಸದ ವೀರಪ್ಪ ಮೊಯ್ಲಿ ವಿರುದ್ಧ ಅವರ ಬೆಂಬಲಿಗರೂ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಸಂಪಂಗಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕ ಎನ್​.ಸಂಪಂಗಿ ಅವರಿಗೇ ಬಿ.ಫಾರಂ ನೀಡಲು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

Back To Top