Thursday, 19th July 2018  

Vijayavani

ತೆರೆದ ವಾಹನದಲ್ಲಿ ಶೀರೂರು ಶ್ರೀ ಮೆರವಣಿಗೆ - ಉಡುಪಿ ತಲುಪಿದ ಶ್ರೀಗಳ ಪಾರ್ಥಿವ ಶರೀರ - ಭಕ್ತರಲ್ಲಿ ಮಡುಗಟ್ಟಿದ ಶೋಕ        ಶೀರೂರು ಶ್ರೀ ಅಸಹಜ ಸಾವು - ರಥಬೀದಿಯಲ್ಲಿ 45 ನಿಮಿಷ ಸಾರ್ವಜನಿಕ ದರ್ಶನ - ಶೀರೂರಿಗೆ ಡಿಸಿ, ಜಿಪಂ ಸಿಇಓ ಆಗಮನ        ಶೀರೂರು ಶ್ರೀ ಅಹಸಜ ಸಾವು ಹಿನ್ನೆಲೆ - ಶೀರೂರು ಮಠಕ್ಕೆ ಫೋರೆನ್ಸಿಕ್ ತಜ್ಞರ ಭೇಟಿ - ಶ್ರೀಗಳ ಲ್ಯಾಪ್​ಟಾಪ್ ಪರಿಶೀಲನೆ        ರಾಜ್ಯದಲ್ಲಿ ಮಹಾ ಮಳೆಯ ಅಬ್ಬರ - ಮಡಿಕೇರಿಯ ಹಾರಂಗಿ ಜಲಾಶಯ ಭರ್ತಿ - ವಿಶೇಷ ಪೂಜೆ ಸಮರ್ಪಿಸಿದ ಸಿಎಂ        ನಾಳೆ ಕೇಂದ್ರ ಸರ್ಕಾರಕ್ಕೆ ಅವಿಶ್ವಾಸ ಪರೀಕ್ಷೆ - ಮೋದಿ ಸರ್ಕಾರದ ಬೆಂಬಲಕ್ಕೆ ನಿಂತ ಶಿವಸೇನೆ -ನಡೆಯೋದಿಲ್ವಾ ಸೋನಿಯಾ ಆಟ?        ಐನೂರಾಯ್ತು, 2 ಸಾವಿರ ಆಯ್ತು - ಆರ್​ಬಿಐನಿಂದ ಈಗ 100ರ ಹೊಸ ನೋಟು ಬಿಡುಗಡೆ - ನೇರಳೆ ಬಣ್ಣದಲ್ಲಿ ಬರಲಿದೆ ನೂರು ರೂ.       
Breaking News

ಮೇಟಿ ರಾಸಲೀಲೆ ಪ್ರಕರಣ ಸಂತ್ರಸ್ತೆ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನ

Sunday, 13.08.2017, 3:11 PM       No Comments

ಬಾಗಲಕೋಟೆ: ಮಾಜಿ ಸಚಿವ ಎಚ್​ ವೈ ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಭಾನುವಾರ ನಡೆದಿದೆ.

ಇಂದು ಮಧ್ಯಾಹ್ನ 12.30ಕ್ಕೆ ನಿದ್ರೆ ಮಾತ್ರೆಯನ್ನು ಸೇವಿಸಿದ ಸಂತ್ರಸ್ತ ಮಹಿಳೆ ವಿಜಯಲಕ್ಷ್ಮಿ ಅಸ್ವಸ್ಥಗೊಂಡು ಬಿದ್ದಿದ್ದರು. ತಕ್ಷಣ ಅವರನ್ನು ಬಾಗಲಕೋಟೆಯ ಜಿಲ್ಲಾಸ್ಪತ್ರೆಗೆ 108 ವಾಹನದ ಮೂಲಕ ರವಾನಿಸಲಾಗಿದೆ. ವಿಜಯಲಕ್ಷ್ಮಿಯವರು ಸುಮಾರು 20 ನಿದ್ದೆ ಮಾತ್ರೆಗಳನ್ನು ಸೇವಿಸಿದ್ದಾರೆಂದು ಹೇಳಲಾಗಿದೆ.

ಇನ್ನು ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನು ತಿಳಿದುಬಂದಿಲ್ಲ. ಅಂದಹಾಗೆ ಮೇಟಿ ರಾಸಲೀಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದ ಆರೋಪವನ್ನು ವಿಜಯಲಕ್ಷ್ಮಿ ಎದುರಿಸಿದ್ದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top