Friday, 22nd June 2018  

Vijayavani

ಕೊಲೆ ಆರೋಪಿ ಬಂಧಿಸುವ ವೇಳೆ ಹೈಡ್ರಾಮ - ಖಾಕಿ ಮೇಲೆಯೇ ಹಲ್ಲೆಗೆ ಯತ್ನ - ಹಂತಕನ ಮೇಲೆ ಖಾಕಿ ಫೈರಿಂಗ್‌        ಹಣಕಾಸು ವಿಷಯಕ್ಕೆ ಗಂಡಹೆಂಡತಿ ನಡುವೆ ಫೈಟ್‌ - ಪತ್ನಿ ಮೇಲೆ ಪತಿ ಶೂಟೌಟ್‌ - ನಾಪತ್ತೆಯಾಗಿರೋ ಹಂತಕನಿಗಾಗಿ ಖಾಕಿ ತಲಾಶ್‌        ಅಗರ್ ಬತ್ತಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ - ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಕಾರ್ಖಾನೆ - ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ಘಟನೆ        ಸರ್ಕಾರದ ಅಸ್ತಿತ್ವಕ್ಕೆ ಗಂಡಾಂತರ - ಸಿಎಂ ಕೈಗೆ ಸಿಕ್ಕಿದೆ ಗುಪ್ತಚರ ವರದಿ - ಸರ್ಕಾರ ಉಳಿಸಿಕೊಳ್ಳಲು ಎಚ್‌ಡಿಕೆ ಮಾಸ್ಟರ್‌ ಪ್ಲಾನ್‌        ಹಸಿರ ಸಿರಿ ನಡುವೆ ದುರ್ನಾಥ - ವಾಕ್‌ ಹೋದವರಿಗೆ ವಾಕರಿಕೆ - ಗಬ್ಬು ನಾರುತ್ತಿದೆ ಕಬ್ಬನ್‌ಪಾರ್ಕ್‌        ಜನದಟ್ಟಣೆ ನಿಯಂತ್ರಣಕ್ಕೆ BMRCL ಪರಿಹಾರ - ಮೆಟ್ರೋ ರೈಲಿಗೆ 3 ಬೋಗಿಗಳ ಸೇರ್ಪಡೆ - ಇಂದಿನಿಂದ ನೇರಳೆ ಮಾರ್ಗದಲ್ಲಿ ಓಡಾಟ       
Breaking News

ಮಂಗಳೂರು ಚಲೋ: ಬಿಜೆಪಿ-ಕಾಂಗ್ರೆಸ್ ಬಗ್ಗೆ ದೇವೇಗೌಡ್ರು ಏನಂದ್ರು?

Tuesday, 05.09.2017, 12:07 PM       No Comments

ದಾವಣಗೆರೆ: ರಾಜ್ಯ ಬಿಜೆಪಿ ನಾಯಕರು ಕೈಗೊಂಡಿರುವ ಮಂಗಳೂರು ಚಲೋಗೆ ಮಾಜಿ ಪ್ರಧಾನಿ ಮತ್ತು ಜೆಡಿಎಸ್ನಾಯಕ ಎಚ್.ಡಿ. ದೇವೇಗೌಡ ಕಿಡಿಕಾರಿದ್ದಾರೆ.

ಮಂಗಳೂರು ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ. ಅಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆಗಳಿವೆ. ಆದರೆ ಬಿಜೆಪಿ ಅಲ್ಲಿನ ಸಮಸ್ಯೆಯನ್ನು ಪರಿಹರಿಸಲು ಹೋಗುತ್ತಿದೆಯೋ ಅಥವಾ ಅದನ್ನು ಇನ್ನಷ್ಟು ಹೆಚ್ಚು ಮಾಡಲು ಬೈಕ್Rally ಕೈಗೊಂಡಿದೆಯೋ ತಿಳಿಯುತ್ತಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕಿದ್ದ ಎರಡು ರಾಷ್ಟ್ರೀಯ ಪಕ್ಷಗಳು ಇಂದು ಪೈಪೋಟಿಗೆ ಬಿದ್ದಂತೆ ಕಾಣುತ್ತಿವೆ. ತಮ್ಮ ಪೈಪೋಟಿಯಲ್ಲಿ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನಕ್ಕೆ ಕೈಹಾಕುತ್ತಿವೆ. ಈ ಮೂಲಕ ರಾಜ್ಯಕ್ಕೆ ಏನು ಸಂದೇಶವನ್ನು ರವಾನಿಸುತ್ತಿವೆ ಎನ್ನುವುದನ್ನು ಅವೇ ಹೇಳಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಗುಡುಗಿದ್ದಾರೆ.(ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *

Back To Top