Saturday, 22nd September 2018  

Vijayavani

‘ದಂಗೆ’ ಬಿಸಿ ತಟ್ಟುತ್ತಿದ್ದಂತೆ ದೇವರ ಸ್ತುತಿ - ಶಾರದಂಬೆ ಸನ್ನಿಧಿಯಲ್ಲಿ ಎಚ್​​ಡಿಕೆ - ಸಿಎಂಗೆ ಅಣ್ಣ ರೇವಣ್ಣ ಸಾಥ್​        ರಾಜ್ಯ ರಾಜಕೀಯ ಹಾಸನಕ್ಕೆ ಶಿಫ್ಟ್​ - ಇಂದು ಹಾಸನದಲ್ಲಿ ಜೆಡಿಎಲ್​​ಪಿ ಮೀಟಿಂಗ್​ - ದಳನಾಯಕರಿಂದ ರಣತಂತ್ರದ ಚರ್ಚೆ        ಸಿಎಂ ದಂಗೆ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ - ಇಂದು ಕೂಡ ಹಲವೆಡೆ ಹೋರಾಟ ಸಂಭವ        ಇಂದು ಚಿಕ್ಕಮಗಳೂರಲ್ಲಿ ಸಿಎಂ ಮೀಟಿಂಗ್​ - ಅತಿವೃಷ್ಟಿ, ಅನಾವೃಷ್ಟಿ ಕುರಿತು ಚರ್ಚೆ - ಸಿಎಂಗೆ ವರದಿ ನೀಡಲಿರುವ ಡಿಸಿ        ರಾಫೆಲ್​​ ವಿಮಾನ​​​​ ಖರೀದಿ ಹಗರಣ - ಭಾರತವೇ ಅನಿಲ್​ ಅಂಬಾನಿ ಹೆಸರು ಸೂಚಿಸಿತ್ತು - ವಿವಾದಕ್ಕೆ ತುಪ್ಪ ಸುರಿದ ಹೊಲೆಂಡೆ ಹೇಳಿಕೆ        ಭುಗಿಲೆದ್ದಿರುವ ರಫೇಲ್​​ ಡೀಲ್​ ಹಗರಣ - ಪ್ರಕಟಣೆ ಹೊರಡಿಸಿದ ಫ್ರಾನ್ಸ್​​ ಸರ್ಕಾರ - ಕಂಪನಿಗಳ ಮೇಲೆ ಹಸ್ತಕ್ಷೇಪ ಇಲ್ಲವೆಂದು ಸ್ಪಷ್ಟನೆ       
Breaking News

ವಿದ್ಯುತ್‌ ಕಂಬ ಉರುಳಿಬಿದ್ದು ನಾಲ್ವರ ಸಾವು, ಮೂವರಿಗೆ ಗಾಯ

Sunday, 10.06.2018, 6:31 PM       No Comments

ರಾಯಚೂರು: ವಿದ್ಯುತ್ ಕಂಬ ಉರುಳಿಬಿದ್ದು ಮೂವರು ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಶ್ರೀಪುರಂ ಜಕ್ಷನ್ ಬಳಿ ನಡೆದಿದೆ.

ರಮೇಶ್(25), ನಾಗರಾಜ(35), ಶರಣಪ್ಪ(19) ಮತ್ತು ಮಲ್ಲಿಕಾರ್ಜುನ್(20) ಮೃತರು. ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯುತ್‌ ಕಂಬಗಳನ್ನು ಟ್ರಾಕ್ಟರ್ ಮೂಲಕ ಸಾಗಿಸುವಾಗ ಟ್ರ್ಯಾಕ್ಟರ್​ ಟ್ರಾಲಿ ಪಲ್ಟಿಯಾಗಿ ವಿದ್ಯುತ್‌ ಕಂಬಗಳನ್ನು ಅಳವಡಿಸುವ ಕಾರ್ಯದಲ್ಲಿ

ತೊಡಗಿದ್ದವರ ಮೇಲೆ ಕಂಬಗಳು ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಮತ್ತೆ ನಾಲ್ವರಿಗೆ ಗಾಯವಾಗಿದೆ.

ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top