Friday, 22nd September 2017  

Vijayavani

1. ಸಮಾವೇಶಕ್ಕೆ ಲಕ್ಷ ಮಂದಿ ಸೇರಿಸೋ ಟಾರ್ಗೆಟ್​- ಬರದಿದ್ರೆ ಅಕ್ಕಿ ಕಟ್​​, ಬ್ಯಾಂಕ್​ ಸಬ್ಸಿಡಿಗೆ ಬ್ರೇಕ್​- ಫಲಾನುಭವಿಗಳಿಗೆ ಕೈ ಕಾರ್ಯಕರ್ತರ ಬೆದರಿಕೆ 2. ಕೊಟ್ಟ ಮಾತು ಮರೆತ ಸಿಎಂ ಸಿದ್ದರಾಮಯ್ಯ- 8 ತಿಂಗಳಾದ್ರೂ ಕುಟುಂಬಸ್ಥರಿಗೆ ಸಿಗದ ಪರಿಹಾರ- ಇದೇನಾ ನುಡಿದಂತೆ ನಡೆಯುವ ಸರ್ಕಾರ..? 3. ಎಸ್​​.ಎಂ.ಕೃಷ್ಣ ಅಳಿಯನ ಮನೆ ಕಚೇರಿ ತಲಾಷ್​​- ಎರಡನೇ ದಿನವೂ ಮುಂದುವರಿದ ಪರಿಶೀಲನೆ- ಹುಡುಕಿದಷ್ಟು ಪತ್ತೆಯಾಗ್ತಿದೆ ದಾಖಲೆ ಪತ್ರ 4. ಗದಗದಲ್ಲಿ ಹನಿ ನೀರಿಗಾಗಿ ಹೋರಾಟ- 6 ಸಾವಿರ ಜನಕ್ಕೆ ಟ್ಯಾಂಕರ್​ ನೀರೇ ಆಧಾರ- ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ 5. ಮೈಸೂರು ದಸರಾಗೆ ಜನವೋ ಜನ- ಅತ್ತೆ, ಸೊಸೆ ಜೊತೆ ಜೊತೆ ಮಾಡಿದ್ರು ನಳಪಾಕ- ಕೆಲವೇ ಕ್ಷಣಗಳಲ್ಲಿ ಯುವ ದಸರಾಗೆ ಚಾಲನೆ
Breaking News :

ಕೌಟುಂಬಿಕ ಕಲಹ ಶಂಕೆ: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

Friday, 18.08.2017, 10:16 AM       No Comments

ದಾವಣಗೆರೆ: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಗಿರಿಯ ಬೆಳಲಗೆರೆಯಲ್ಲಿಂದು ನಡೆದಿದೆ.

ಪಾಲಾಕ್ಷಿ(34), ಶಶಿಕಲಾ(28), 7 ವರ್ಷದ ಪುತ್ರ, 6 ವರ್ಷದ ಪುತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದೆ.

ಮನೆಯಲ್ಲೇ ವಿಷ ಸೇವಿಸಿ ನಾಲ್ವರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಸಂಬಂಧಿಕರು ಬಾಗಿಲು ತೆರೆದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬಸವಪಟ್ಟಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top