Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಫಾಲ್ಸ್​ ನೋಡಲು ಬಂದು ಆತ್ಮಹತ್ಯೆ ಮಾಡಿಕೊಂಡ ಯುವತಿ

Friday, 06.07.2018, 8:50 AM       No Comments

ಶಿವಮೊಗ್ಗ: ಜೋಗ ಜಲಪಾತ ನೋಡಲು ಬಂದ ಯುವತಿಯೊಬ್ಬಳು ಪ್ರಪಾತಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶಿವಮೊಗ್ಗದ ಜೋಗ್ ಫಾಲ್ಸ್​ನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರವಾಸಿಗರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಯುವತಿ ಜಲಪಾತ ನೋಡಲು ಕಾರವಾರ ಬಸ್​ನಲ್ಲಿ ಬಂದಿದ್ದಳು ಎಂದು ತಿಳಿದು ಬಂದಿದೆ. ಆದರೆ ಯುವತಿ ಯಾರು, ಆಕೆಯ ಹೆಸರೇನು ಎಂಬುದು ತಿಳಿದಿಲ್ಲ.

ಪೊಲೀಸರು, ಅಗ್ನಿಶಾಮಕ ದಳದಿಂದ ಯುವತಿ ಯುವತಿ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. (ದಿಗ್ವುಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top