Thursday, 19th July 2018  

Vijayavani

ತೆರೆದ ವಾಹನದಲ್ಲಿ ಶೀರೂರು ಶ್ರೀ ಮೆರವಣಿಗೆ - ಉಡುಪಿ ತಲುಪಿದ ಶ್ರೀಗಳ ಪಾರ್ಥಿವ ಶರೀರ - ಭಕ್ತರಲ್ಲಿ ಮಡುಗಟ್ಟಿದ ಶೋಕ        ಶೀರೂರು ಶ್ರೀ ಅಸಹಜ ಸಾವು - ರಥಬೀದಿಯಲ್ಲಿ 45 ನಿಮಿಷ ಸಾರ್ವಜನಿಕ ದರ್ಶನ - ಶೀರೂರಿಗೆ ಡಿಸಿ, ಜಿಪಂ ಸಿಇಓ ಆಗಮನ        ಶೀರೂರು ಶ್ರೀ ಅಹಸಜ ಸಾವು ಹಿನ್ನೆಲೆ - ಶೀರೂರು ಮಠಕ್ಕೆ ಫೋರೆನ್ಸಿಕ್ ತಜ್ಞರ ಭೇಟಿ - ಶ್ರೀಗಳ ಲ್ಯಾಪ್​ಟಾಪ್ ಪರಿಶೀಲನೆ        ರಾಜ್ಯದಲ್ಲಿ ಮಹಾ ಮಳೆಯ ಅಬ್ಬರ - ಮಡಿಕೇರಿಯ ಹಾರಂಗಿ ಜಲಾಶಯ ಭರ್ತಿ - ವಿಶೇಷ ಪೂಜೆ ಸಮರ್ಪಿಸಿದ ಸಿಎಂ        ನಾಳೆ ಕೇಂದ್ರ ಸರ್ಕಾರಕ್ಕೆ ಅವಿಶ್ವಾಸ ಪರೀಕ್ಷೆ - ಮೋದಿ ಸರ್ಕಾರದ ಬೆಂಬಲಕ್ಕೆ ನಿಂತ ಶಿವಸೇನೆ -ನಡೆಯೋದಿಲ್ವಾ ಸೋನಿಯಾ ಆಟ?        ಐನೂರಾಯ್ತು, 2 ಸಾವಿರ ಆಯ್ತು - ಆರ್​ಬಿಐನಿಂದ ಈಗ 100ರ ಹೊಸ ನೋಟು ಬಿಡುಗಡೆ - ನೇರಳೆ ಬಣ್ಣದಲ್ಲಿ ಬರಲಿದೆ ನೂರು ರೂ.       
Breaking News

ಬಾರ್ಕೂರು ಮಹಾ ಸಂಸ್ಥಾನದಲ್ಲಿ ನ್ಯಾಯದ ಗಂಟೆ ಬಾರಿಸಿದ ಹೆಚ್.ವೈ.ಮೇಟಿ

Monday, 18.09.2017, 6:37 PM       No Comments

ಉಡುಪಿ: ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನದಿಂದ ರಾಜೀನಾಮೆ ನೀಡಿದ್ದ ಮಾಜಿ ಸಚಿವ ಹೆಚ್​.ವೈ.ಮೇಟಿ ಅವರು ನ್ಯಾಯಕ್ಕಾಗಿ ಕುಂಡೋದರ ದೈವದ ಮೊರೆ ಹೋಗಿದ್ದು, ನ್ಯಾಯದ ಗಂಟೆ ಬಾರಿಸಿದ್ದಾರೆ.

ಅವರು ಇಂದು ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬಾರ್ಕೂರು ಮಹಾ ಸಂಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಂಸ್ಥಾನದಲ್ಲಿ ನ್ಯಾಯದ ಘಂಟೆ ಬಾರಿಸಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ.

ಬಾರ್ಕೂರು ಮಹಾ ಸಂಸ್ಥಾನದಲ್ಲಿರುವ ದೈವದೆದುರು ಇರುವ ಗಂಟೆಗೆ ಐತಿಹ್ಯವಿದ್ದು, ಸಂಕಷ್ಟದಲ್ಲಿರುವವರು ದೈವದೆದರು ದೂರು ಘಂಟೆ ಬಾರಿಸುವ ಪ್ರತೀತಿ ಇದೆ. ಇಲ್ಲಿಗೆ ಆಗಮಿಸಿದ ಎಚ್​.ವೈ ಮೇಟಿ, ಕುಂಡೋದರ ದೈವದೆದರು ದೂರು ಘಂಟೆ ಬಾರಿಸಿದರು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top