Friday, 22nd September 2017  

Vijayavani

1. ಸಮಾವೇಶಕ್ಕೆ ಲಕ್ಷ ಮಂದಿ ಸೇರಿಸೋ ಟಾರ್ಗೆಟ್​- ಬರದಿದ್ರೆ ಅಕ್ಕಿ ಕಟ್​​, ಬ್ಯಾಂಕ್​ ಸಬ್ಸಿಡಿಗೆ ಬ್ರೇಕ್​- ಫಲಾನುಭವಿಗಳಿಗೆ ಕೈ ಕಾರ್ಯಕರ್ತರ ಬೆದರಿಕೆ 2. ಕೊಟ್ಟ ಮಾತು ಮರೆತ ಸಿಎಂ ಸಿದ್ದರಾಮಯ್ಯ- 8 ತಿಂಗಳಾದ್ರೂ ಕುಟುಂಬಸ್ಥರಿಗೆ ಸಿಗದ ಪರಿಹಾರ- ಇದೇನಾ ನುಡಿದಂತೆ ನಡೆಯುವ ಸರ್ಕಾರ..? 3. ಎಸ್​​.ಎಂ.ಕೃಷ್ಣ ಅಳಿಯನ ಮನೆ ಕಚೇರಿ ತಲಾಷ್​​- ಎರಡನೇ ದಿನವೂ ಮುಂದುವರಿದ ಪರಿಶೀಲನೆ- ಹುಡುಕಿದಷ್ಟು ಪತ್ತೆಯಾಗ್ತಿದೆ ದಾಖಲೆ ಪತ್ರ 4. ಗದಗದಲ್ಲಿ ಹನಿ ನೀರಿಗಾಗಿ ಹೋರಾಟ- 6 ಸಾವಿರ ಜನಕ್ಕೆ ಟ್ಯಾಂಕರ್​ ನೀರೇ ಆಧಾರ- ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ 5. ಮೈಸೂರು ದಸರಾಗೆ ಜನವೋ ಜನ- ಅತ್ತೆ, ಸೊಸೆ ಜೊತೆ ಜೊತೆ ಮಾಡಿದ್ರು ನಳಪಾಕ- ಕೆಲವೇ ಕ್ಷಣಗಳಲ್ಲಿ ಯುವ ದಸರಾಗೆ ಚಾಲನೆ
Breaking News :

ಶ್ರೀನಿವಾಸನಗರ: ಆವಾಜ್ ಹಾಕ್ದ ಅಂತ ಯುವಕನ ಇರಿದು ಸಾಯ್ಸಿಬಿಟ್ರು

Monday, 28.08.2017, 11:37 AM       No Comments

ಶ್ರೀನಿವಾಸನಗರ, ಬೆಂಗಳೂರು: ಗಣೇಶನ ಹಬ್ಬದ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಣೇಶ್ ಎಂಬ ಯುವಕನನ್ನು ಹತ್ಯೆ ಮಾಡಲಾಗಿದೆ.

ರಸ್ತೆ ಬದಿ ಐವರು ಯುವಕರು ನಿಂತಿದ್ದಾಗ 19 ವರ್ಷದ ಗಣೇಶ್‌ ಆವಾಜ್ ಹಾಕಿದ್ದಾನೆ. ಇದರಿಂದ ಸಿಟ್ಟಿಗೆದ್ದ ಆ ಯುವಕರು ಗಣೇಶ್‌ಗೆ ಚಾಕು ಇರಿದ್ದಾರೆ. ಎದೆ, ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದ ಯುವಕರು ಪರಾರಿಯಾಗಿದ್ದಾರೆ.

ಬಳಿಕ, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಗಣೇಶ್ ಮೃತಪಟ್ಟಿದ್ದಾನೆ. ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

 

Leave a Reply

Your email address will not be published. Required fields are marked *

Back To Top