Friday, 15th December 2017  

Vijayavani

1. ಸನ್ನಿ ನೈಟ್​ಗೆ ವ್ಯಾಪಕ ವಿರೋಧ ಹಿನ್ನೆಲೆ- ಕಾರ್ಯಕ್ರಮ ರದ್ದುಗೊಳಿಸಿದ ರಾಜ್ಯ ಸರ್ಕಾರ- ಸಾವಿರಾರು ಅಭಿಮಾನಿಗಳಿಗೆ ನಿರಾಸೆ 2. ಆಟೋ ಮತ್ತು ಕಾರಿನ ಮೇಲೆ ಟಿಪ್ಪರ್ ಪಲ್ಟಿ- ಸ್ಥಳದಲ್ಲೇ ಮೂವರ ದುರ್ಮರಣ – ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ 3. ಶನಿಮುಖಿ ಸುನೀಲ್​ಗೆ ಸುಪಾರಿ ಕೇಡು- ವಾರದ ಅಚ್ಚರಿಯಲ್ಲಿ ಕ್ರೈಂ ವರದಿ ಕಿಂಗ್ ಲೇಖನ – ಇನ್ನೂ ಬರೆಯೋದು ಇದೆ ಎಂದ ಬೆಳಗೆರೆ 4. ಜಿಲ್ಲಾಧ್ಯಕ್ಷರ ಬದಲಾವಣೆಗೆ ಪಟ್ಟು- ಜೆಡಿಎಸ್ ಸಭೆಯಲ್ಲಿ ಮಾರಾಮಾರಿ- ಬಾಗಲಕೋಟೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು 5. ಗುಜರಾತ್ ವಿಧಾನಸಭೆಯಲ್ಲಿ ಯಾರು ಗೆಲ್ತಾರೆ- ನಾಯಿ ಬೊಗಳುತೈತೆ ಭವಿಷ್ಯ – ವೈರಲ್ ಆಯ್ತು ಬೌಬೌ ವಿಡಿಯೋ
Breaking News :

ಭಾರಿ ಮಳೆ: ಪಕ್ಕದ ಮನೆ ಗೋಡೆ ಕುಸಿದು ತಾಯಿ-ಮಗಳ ಸಾವು

Tuesday, 03.10.2017, 12:12 PM       No Comments

ಹಾಸನ: ಸತತವಾಗಿ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ತಾಯಿ ಮತ್ತು ಮಗಳು ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆಯಲ್ಲಿ ನಡೆದಿದೆ.

ಘಟನೆಯಲ್ಲಿ ಸಣ್ಣಮ್ಮ (70), ಸುಜಾತ (40) ಮೃತಪಟ್ಟಿದ್ದು, ಮೊಮ್ಮಗಳು ರಾಜೇಶ್ವರಿ ಅಪಾಯದಿಂದ ಪಾರಾಗಿದ್ದಾಳೆ. ಮಂಗಳವಾರ ಬೆಳಗ್ಗೆ ತಿಂಡಿ ತಿನ್ನುವಾಗ ಸಣ್ಣಮ್ಮನ ಮನೆಯ ಮೇಲೆ ಶಂಕರ್​ ಎಂಬುವವರ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ಅವಘಡ ಸಂಭವಿಸಿದೆ.

ಹಿರೀಸಾವೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top