Monday, 23rd April 2018  

Vijayavani

ಬಾದಾಮಿ ಕಾಂಗ್ರಸ್​​​​​ನಲ್ಲಿ ಭಿನ್ನಮತ- ಚಿಮ್ಮನಕಟ್ಟಿ, ದೇವರಾಜ್​​ ಪಾಟೀಲ್​​ ಕೋಲ್ಡ್​ವಾರ್​- ಪ್ರತ್ಯೇಕ ಸಭೆಗೆ ದೇವರಾಜ್​​ ಪಾಟೀಲ್ ನಿರ್ಧಾರ        ಇನ್ನೂ ಐದು ವರ್ಷ ಕ್ಷೇತ್ರಕ್ಕೆ ಬರಲ್ಲ- ನಾನು ಬರದಿದ್ರೆ ನಿಂಗೇನು ತೊಂದರೆ- ಕಾರ್ಯಕರ್ತರ ಕೋರಿಕೆಗೆ ಸಂತೋಷ್​​ ಲಾಡ್​​ ದರ್ಪ        ಇಂದು ಬೆಂಗಳೂರಲ್ಲಿ ಅಂಬಿ ಸುದ್ದಿಗೋಷ್ಠಿ- ಚುನಾವಣಾ ಕಣದಿಂದ ಹಿಂದೆ ಸರಿದ ಅಂಬರೀಷ್​​​​- ಹೈಕಮಾಂಡ್​ಗೆ ಅಂಬಿ ಮಾಹಿತಿ        ಅಖಾಡದಲ್ಲಿ ಮತ್ತೆ ಒಂದಾದ ರೆಡ್ಡಿ ಬ್ರದರ್ಸ್​- ಕರುಣಾಕರರೆಡ್ಡಿಗೆ ಜನಾರ್ದನ ರೆಡ್ಡಿ ಸಾಥ್​- ಶಮನವಾಯ್ತು ಮುನಿಷು        ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರ- ಇಂದು ಹೈಕೋರ್ಟ್​​​ನಲ್ಲಿ ವಿಚಾರಣೆ- ಸಿಎಟಿ ವಿರುದ್ಧ ಕೋರ್ಟ್​​ ಮೆಟ್ಟಿಲೇರಿರೋ ಜಿಲ್ಲಾಧಿಕಾರಿ        ಸಿಜೆಐ ವಿರುದ್ಧ ಮಹಾಭಿಯೋಗ ಪ್ರಸ್ತಾಪ- ಉಪರಾಷ್ಟ್ರಪತಿಯಿಂದ ವಿಪಕ್ಷಗಳ ನಿರ್ಣಯ ತಿರಸ್ಕಾರ- ಕಾಂಗ್ರೆಸ್​ಗೆ ಮತ್ತೆ ಮುಖಭಂಗ       
Breaking News

ವರ್ಷದ ಬಳಿಕ ಹಾಸನಾಂಬೆಯ ದರ್ಶನಕ್ಕೆ ಭಕ್ತರ ಕಾತುರ

Thursday, 12.10.2017, 9:04 AM       No Comments

ಬೆಂಗಳೂರು: ವಿಜಯವಾಣಿ- ದಿಗ್ವಿಜಯ ನ್ಯೂಸ್ ಸಾದರಪಡಿಸುವ ಗುರುವಾರ ಬೆಳಗಿನ ಮುಖ್ಯಾಂಶಗಳು ಹೀಗಿವೆ:

1. ದಿಗ್ವಿಜಯ ನ್ಯೂಸ್​ ಘೋಡಾ ಹೈ ಘೋಡಾ ಸ್ಟಿಂಗ್ ಆಪರೇಷನ್​- ಲಕ್ಷ್ಮಣ್​ ಪೂಜಾರಿಯೇ ಜಾಲದ ಕಿಂಗ್ ಪಿನ್​- ಬಂಧಿತ ಆರೋಪಿಗಳಿಂದ ಸ್ಫೋಟಕ ಮಾಹಿತಿ

2. ಕಲಬುರಗಿಯಲ್ಲಿ ಭಾರಿ ಮಳೆಗೆ ಹಳ್ಳದಲ್ಲಿ ಪ್ರವಾಹ- ನೀರಿನಲ್ಲಿ ಕೊಚ್ಚಿ ಹೋಗ್ತಿರೋ ಕ್ರೂಸರ್​- ಟ್ರ್ಯಾಕ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ

3. ಮಡಿಲು ಯೋಜನೆಗೆ ಸರ್ಕಾರದ ಬ್ರೇಕ್- ಆಸ್ಪತ್ರೆಯಲ್ಲಿ ‘ಕಿಟ್ ಲಭ್ಯವಿಲ್ಲ’ ಅನ್ನೋ ಬೋರ್ಡ್​- ಕಿಟ್​ ಸಿಗದೆ ಬಾಣಂತಿಯರ ಪರದಾಟ

4. ಬಿಜೆಪಿ ತಂತ್ರಕ್ಕೆ ಕೈ ರಣತಂತ್ರ- ಇಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ ದೌಡು- ರಾಹುಲ್​ ಗಾಂಧಿ ಜತೆ ಟಿಕೆಟ್​ ಫೈನಲ್​ ಕುರಿತು ಚರ್ಚೆ


5. ವರ್ಷದ ಬಳಿಕ ಹಾಸನಾಂಬೆಯ ದರ್ಶನ- ಮಧ್ಯಾಹ್ನ 12 ಗಂಟೆಗೆ ದೇವಾಲಯದ ಬಾಗಿಲು ಓಪನ್​- ಎಲ್ಲೆಡೆ ಬಿಗಿ ಬಂದೋ ಬಸ್ತ್​

ಹಾಸನ: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಉತ್ಸವಕ್ಕೆ ಇಂದು ಚಾಲನೆ ದೊರೆಯಲಿದೆ.

ಇಂದು ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದೆ. ಇದಕ್ಕಾಗಿ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗ್ತಿದ್ದು, ಭಕ್ತರ ದರ್ಶನ ಭಾಗ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ವೈದ್ಯಕೀಯ ವ್ಯವಸ್ಥೆ ಜತೆಗೆ ಒಟ್ಟು ಮೂರು ಶಿಫ್ಟ್ ಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top